Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಅಮೆರಿಕ ತೆರಿಗೆ ಭಾರ: ತಿರುಪ್ಪುರ್, ಸೂರತ್, ನೊಯ್ಡಾಗಳಲ್ಲಿನ ಜವಳಿ ಉದ್ಯಮ ಸ್ಥಗಿತ, ಸಾವಿರಾರು ಕಾರ್ಮಿಕರು ಬೀದಿಪಾಲು
Uncategorizedದೇಶಪ್ರಮುಖವಿದೇಶ

ಅಮೆರಿಕ ತೆರಿಗೆ ಭಾರ: ತಿರುಪ್ಪುರ್, ಸೂರತ್, ನೊಯ್ಡಾಗಳಲ್ಲಿನ ಜವಳಿ ಉದ್ಯಮ ಸ್ಥಗಿತ, ಸಾವಿರಾರು ಕಾರ್ಮಿಕರು ಬೀದಿಪಾಲು

Share
1 Min Read
SHARE

newsics.com
ಭಾರತದ ರಫ್ತಿನ ಮೇಲೆ ಅಮೆರಿಕದ ಶೇ.50ರಷ್ಟು ತೆರಿಗೆ ಜಾರಿಯಾದ ಬೆನ್ನಲ್ಲೇ ದೇಶದ ಪ್ರಮುಖ ಜವಳಿ ಉತ್ಪಾದನಾ ಕೇಂದ್ರಗಳಾದ ತಮಿಳುನಾಡಿನ ತಿರುಪ್ಪುರ್‌, ಗುಜರಾತ್‌ನ ಸೂರತ್‌ ಮತ್ತು ಉತ್ತರಪ್ರದೇಶದ ನೋಯ್ಡಾದಲ್ಲಿನ ಜವಳಿ ಉದ್ಯಮಗಳು ಉತ್ಪಾದನೆಯನ್ನೇ ಸ್ಥಗಿತಗೊಳಿಸಿವೆ.

ಭಾರತದ ಜವಳಿ ವಲಯಕ್ಕೆ ಅಮೆರಿಕ ಅತಿದೊಡ್ಡ ಮಾರುಕಟ್ಟೆಯಾಗಿದೆ.
ಟ್ರಂಪ್ ತೆರಿಗೆ ಕಾರಣಕ್ಕೇ ಗುಜರಾತ್‌ನ ಸೌರಾಷ್ಟ್ರ ವಲಯದಲ್ಲಿ ಸುಮಾರು ಒಂದು ಲಕ್ಷ ವಜ್ರ ಕತ್ತರಿಸುವ ಮತ್ತು ಹೊಳಪು ನೀಡುವ ಕಾರ್ಮಿಕರು ಉದ್ಯೋಗ ಕಳೆದುಕೊಂಡಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಮತ್ತಷ್ಟು ಲಕ್ಷಾಂತರ ಜನರ ಉದ್ಯೋಗ ಆತಂಕಕ್ಕೆ ಸಿಕ್ಕಿರುವ ಈ ವಿಷಯ ಹೊರಬಿದ್ದಿದೆ.
ಜವಳಿ ಉದ್ಯಮಗಳ ಉತ್ಪಾದನೆ ಸ್ಥಗಿತದ ಬಗ್ಗೆ ಮಾಹಿತಿ ನೀಡಿರುವ ರಫ್ತು ಸಂಸ್ಥೆಗಳ ಒಕ್ಕೂಟ (ಎಫ್‌ಐಇಒ), ‘ಅಮೆರಿಕದ ಹೆಚ್ಚುವರಿ ತೆರಿಗೆಯಿಂದಾಗಿ ಅಲ್ಲಿಗೆ ಭಾರತದ ವಸ್ತುಗಳ ರಫ್ತು ದುಬಾರಿಯಾಗಲಿದೆ. ತೀವ್ರ ಸ್ಪರ್ಧಾತ್ಮಕವಾದ ಮಾರುಕಟ್ಟೆಯಲ್ಲಿ ಇಷ್ಟು ತೆರಿಗೆ ಇಟ್ಟುಕೊಂಡು ಚೀನಾ ಸೇರಿದಂತೆ ಇತರೆ ಪ್ರಮುಖ ಜವಳಿ ರಫ್ತು ದೇಶಗಳೊಂದಿಗೆ ಸ್ಪರ್ಧೆ ಅಸಾಧ್ಯ. ಇದೇ ಕಾರಣಕ್ಕಾಗಿ ತಿರುಪ್ಪುರ್‌, ನೋಯ್ಡಾ ಮತ್ತು ಸೂರತ್‌ನಲ್ಲಿನ ಜವಳಿ ಉದ್ಯಮಗಳು ಉತ್ಪಾದನೆಯನ್ನೇ ಸ್ಥಗಿತಗೊಳಿಸಿವೆ’ ಎಂದು ಹೇಳಿದೆ.
ಜವಳಿಯಷ್ಟೇ ಅಲ್ಲ, ಚರ್ಮ, ಸೀಗಡಿ ಮೀನು, ಸೆರಾಮಿಕ್ಸ್‌, ಕರಕುಶಲ, ಕಾರ್ಪೆಟ್‌ ಸೇರಿ ಇತರೆ ಹಲವು ವಲಯಗಳು ಕೂಡ ಇದೇ ರೀತಿಯ ಸ್ಪರ್ಧೆಯನ್ನು ಎದುರಿಸಲಿವೆ ಎಂದು ಒಕ್ಕೂಟ ಹೇಳಿದೆ.
ಭಾರತಕ್ಕೆ ಹೋಲಿಸಿದರೆ ಇತರೆ ನೆರೆ ಹೊರೆ ದೇಶಗಳಾದ ಚೀನಾ, ವಿಯೆಟ್ನಾಂ, ಬಾಂಗ್ಲಾದೇಶ, ಕಾಂಬೋಡಿಯಾ, ಫಿಲಿಪ್ಪೀನ್ಸ್‌ ಸೇರಿದಂತೆ ಹಲವು ದೇಶಗಳ ಮೇಲೆ ಅಮೆರಿಕ ಶೇ.30-35ರಷ್ಟು ಕಡಿಮೆ ತೆರಿಗೆ ಹಾಕಿದೆ. ಹೀಗಾಗಿ ಈ ದೇಶಗಳ ಜವಳಿ ಉತ್ಪನ್ನಗಳ ಎದುರು ಭಾರತೀಯ ಜವಳಿ ಉದ್ಯಮ ಸ್ಪರ್ಧೆ ಮಾಡುವುದು ಕಷ್ಟವಾಗಲಿದೆ ಎಂದು ಒಕ್ಕೂಟ ಹೇಳಿದೆ.

ಗಂಡನ ಜತೆ 15 ದಿನ, ಪ್ರಿಯಕರನ ಜತೆ 15 ದಿನ ಸಂಸಾರ ನಡೆಸಲು ಮಹಿಳೆ ನಿರ್ಧಾರ! ಪಂಚಾಯಿತಿಯಲ್ಲೇ ಘೋಷಣೆ

Reels effect ಡೇಟಿಂಗ್‌ಗೆ ಕೊಡಗಿನಲ್ಲಿ ಹುಡುಗಿಯರು, ಆಂಟಿಯರು ಸಿಗುತ್ತಾರೆ! ಭಾರೀ ಚರ್ಚೆಗೆ ಗ್ರಾಸವಾಯ್ತು ರೀಲ್ಸ್

ನಿಗದಿತ ಅವಧಿಯಲ್ಲಿ ಈ ಸೂಚನೆ ಪಾಲಿಸದಿದ್ದರೆ ಸರ್ಕಾರಿ ನೌಕರರ ವೇತನ ತಡೆಗೆ ಸರ್ಕಾರ ನಿರ್ಧಾರ

ASTRO ಈ ಐದು ರಾಶಿಗಳ ಜನರೆಂದರೆ ಗಣೇಶನಿಗೆ ಭಾರೀ‌ ಪ್ರೀತಿಯಂತೆ…

ವಾಲ್ಮೀಕಿ ನಿಗಮ ಹಗರಣ ಪ್ರಕರಣ: 5 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇಡಿ

TAGGED:Noida come to a standstillSuratthousands of workers are strandedUS tax burden: Textile industries in Tiruppur
Share This Article
Facebook Twitter Copy Link Print
Previous Article School Holiday ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿಕೆ – ನಾಳೆ ಈ ಜಿಲ್ಲೆಗಳಿಗೆ ಶಾಲೆಗಳಿಗೆ ರಜೆ ಘೋಷಣೆ
Next Article Garbage Hotel ಒಂದ್ ಕೆಜಿ ಕಸ ಕೊಟ್ರೆ ಹೊಟ್ಟೆ ತುಂಬ ಊಟ ಫ್ರೀ… ಈ ಹೋಟೆಲ್‌ನಲ್ಲಿ ದುಡ್ಡಿನ ಬದಲು‌ ಕಸ ಕೊಡಬೇಕು!

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?