Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Garbage Hotel ಒಂದ್ ಕೆಜಿ ಕಸ ಕೊಟ್ರೆ ಹೊಟ್ಟೆ ತುಂಬ ಊಟ ಫ್ರೀ… ಈ ಹೋಟೆಲ್‌ನಲ್ಲಿ ದುಡ್ಡಿನ ಬದಲು‌ ಕಸ ಕೊಡಬೇಕು!
ದೇಶಪ್ರಮುಖವೈರಲ್

Garbage Hotel ಒಂದ್ ಕೆಜಿ ಕಸ ಕೊಟ್ರೆ ಹೊಟ್ಟೆ ತುಂಬ ಊಟ ಫ್ರೀ… ಈ ಹೋಟೆಲ್‌ನಲ್ಲಿ ದುಡ್ಡಿನ ಬದಲು‌ ಕಸ ಕೊಡಬೇಕು!

Share
1 Min Read
SHARE

newsics.com
ನೀವಿಲ್ಲಿ ಊಟ ಮಾಡಲು ಹಣ ನೀಡಬೇಕಿಲ್ಲ, ಬದಲಾಗಿ ಕಸ ನೀಡಿದರೆ ಸಾಕು! ಈ ಹೋಟೆಲ್ ಹೆಸರೇ ಹೇಳ್ತಿದೆ, ಕಸ ಕೊಡಿ ಊಟ ಮಾಡಿ. ಈ ಹೋಟೆಲ್ ಈಗ ಭಾರೀ ವೈರಲ್ ಆಗ್ತಿದೆ.

ಛತ್ತೀಸ್‌ಗಢದ ಅಂಬಿಕಾಪುರ ನಗರದ ಗಾರ್ಬೇಜ್ ಕೆಫೆ ತನ್ನ ಅನನ್ಯ ಸೇವೆಯಿಂದ ಎಲ್ಲರ ಗಮನ ಸೆಳೆದಿದೆ. ಇಲ್ಲಿ, ಜನರು ಪ್ಲಾಸ್ಟಿಕ್ ತ್ಯಾಜ್ಯವನ್ನು ನೀಡಿ ಉಚಿತವಾಗಿ ಆಹಾರ ಪಡೆಯುತ್ತಾರೆ.

2019ರಲ್ಲಿ ಅಂಬಿಕಾಪುರ ಪುರಸಭೆಯು ಸ್ವಚ್ಛ ಭಾರತ ಅಭಿಯಾನದ ಭಾಗವಾಗಿ ಈ ಕೆಫೆಯನ್ನು ಪ್ರಾರಂಭಿಸಿತು. ಇದರ ಉದ್ದೇಶ ಪರಿಸರವನ್ನು ಸ್ವಚ್ಛವಾಗಿಡುವುದು ಮತ್ತು ಬಡವರು ಹಾಗೂ ನಿರಾಶ್ರಿತರಿಗೆ ಆಹಾರ ಒದಗಿಸುವುದು.
ಇಲ್ಲಿ 1 ಕೆಜಿ ಪ್ಲಾಸ್ಟಿಕ್ ತ್ಯಾಜ್ಯವನ್ನು ನೀಡಿದರೆ, ಕಸಕ್ಕೆ ಬದಲಾಗಿ ಪೌಷ್ಟಿಕ ಊಟದ ತಟ್ಟೆಯನ್ನು ಉಚಿತವಾಗಿ ಪಡೆಯಬಹುದು. ಅರ್ಧ ಕೆಜಿ (500 ಗ್ರಾಂ) ಪ್ಲಾಸ್ಟಿಕ್ ಕೊಟ್ಟರೆ ವಡಾ ಪಾವ್ ಅಥವಾ ಸಮೋಸಾದಂತಹ ಉಪಾಹಾರವನ್ನು ನೀಡಲಾಗುತ್ತದೆ. ಸಂಗ್ರಹವಾದ ಪ್ಲಾಸ್ಟಿಕ್ ತ್ಯಾಜ್ಯವನ್ನು ಮರುಬಳಕೆಗೆ ಕಳುಹಿಸಲಾಗುತ್ತದೆ. ಇದರಿಂದ ನಗರದ ಕಸದ ರಾಶಿಗಳು ಕಡಿಮೆಯಾಗಿ, ಪರಿಸರವು ಸ್ವಚ್ಛವಾಗುತ್ತಿದೆ. ಹಸಿವುನಿಂದ ಬಳಲುತ್ತಿರುವವರು ಪ್ಲಾಸ್ಟಿಕ್ ಕಸ ತಂದು ಉಚಿತವಾಗಿ ಊಟ ಮಾಡುತ್ತಿದ್ದಾರೆ.

https://youtube.com/@newsics_karunadu?si=LCYTsfkEwBnM7Hjh

School Holiday ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿಕೆ – ನಾಳೆ ಈ ಜಿಲ್ಲೆಗಳಿಗೆ ಶಾಲೆಗಳಿಗೆ ರಜೆ ಘೋಷಣೆ

ಅಮೆರಿಕ ತೆರಿಗೆ ಭಾರ: ತಿರುಪ್ಪುರ್, ಸೂರತ್, ನೊಯ್ಡಾಗಳಲ್ಲಿನ ಜವಳಿ ಉದ್ಯಮ ಸ್ಥಗಿತ, ಸಾವಿರಾರು ಕಾರ್ಮಿಕರು ಬೀದಿಪಾಲು

ASTRO ಈ ಐದು ರಾಶಿಗಳ ಜನರೆಂದರೆ ಗಣೇಶನಿಗೆ ಭಾರೀ‌ ಪ್ರೀತಿಯಂತೆ…

TAGGED:If you throw away one kg of garbageyou get a full meal for free... At this hotelyou have to pay for garbage instead of money!
Share This Article
Facebook Twitter Copy Link Print
Previous Article ಅಮೆರಿಕ ತೆರಿಗೆ ಭಾರ: ತಿರುಪ್ಪುರ್, ಸೂರತ್, ನೊಯ್ಡಾಗಳಲ್ಲಿನ ಜವಳಿ ಉದ್ಯಮ ಸ್ಥಗಿತ, ಸಾವಿರಾರು ಕಾರ್ಮಿಕರು ಬೀದಿಪಾಲು
Next Article ಎರಡನೇ ಪತ್ನಿಗೆ ವರದಕ್ಷಿಣೆ ಕಿರುಕುಳ, ಜೀವ ಬೆದರಿಕೆ: ಜೈಭೀಮ್ ಸಂಘಟನೆ ರಾಜ್ಯಾಧ್ಯಕ್ಷ ಶಿವಶಂಕರ್ ಸೇರಿ 6 ಮಂದಿ ವಿರುದ್ಧ FIR

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?