Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Anushree marriage ಆ್ಯಂಕರ್ ಅನುಶ್ರೀ ಮದುವೆ ಇಂದು, ಹಳದಿ ಶಾಸ್ತ್ರದ ಫೋಟೋಸ್ ವೈರಲ್
ಕರ್ನಾಟಕಪ್ರಮುಖಮನರಂಜನೆ

Anushree marriage ಆ್ಯಂಕರ್ ಅನುಶ್ರೀ ಮದುವೆ ಇಂದು, ಹಳದಿ ಶಾಸ್ತ್ರದ ಫೋಟೋಸ್ ವೈರಲ್

Share
1 Min Read
SHARE

newsics.com
ಖ್ಯಾತ ನಿರೂಪಕಿ, ಕನ್ನಡತಿ ಅನುಶ್ರೀ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಕೊಡಗು ಮೂಲದ ರೋಷನ್ ಜತೆ ಆ್ಯಂಕರ್ ಅನುಶ್ರೀ ಆಗಸ್ಟ್‌ 28ರಂದು ಹಸೆಮಣೆ ಏರುತ್ತಿದ್ದು, ಬುಧವಾರ ಹಳದಿ ಶಾಸ್ತ್ರದಲ್ಲಿ ಮಿಂದೆದ್ದ ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ.
ಆಗಸ್ಟ್ 28ರ ಗುರುವಾರ ಅನುಶ್ರೀ ತಮ್ಮ ಬಹುಕಾಲದ ಗೆಳೆಯ ರೋಷನ್ ಜತೆ ದಾಂಪತ್ಯ ಬದುಕಿಗೆ ಕಾಲಿಡುತ್ತಿದ್ದು, ವೆಡ್ಡಿಂಗ್ ಕಾರ್ಡ್ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿಬಿಟ್ಟಿದೆ.
ಮದುವೆಗೂ ಮುನ್ನಾದಿನವಾದ ಬುಧವಾರ ಹಳದಿ ಶಾಸ್ತ್ರದ ಫೋಟೋಗಳು ವೈರಲ್‌ ಆಗಿವೆ. ಹಳದಿ ಶಾಸ್ತ್ರದಲ್ಲಿ ಭಾವೀ ದಂಪತಿ ಹಳದಿ ಉಡುಗೆಯಲ್ಲೇ ಕಾಣಿಸಿಕೊಂಡಿದ್ದಾರೆ. ಸುತ್ತಲೂ ಸೂರ್ಯಕಾಂತಿ ಹೂವಿನ ಅಲಂಕಾರ ಈ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿದೆ.

ಹಳದಿ ಶಾಸ್ತ್ರದ ವೇಳೆ ಅನುಶ್ರೀ – ರೋಷನ್‌ ಸು ಫ್ರಂ ಸೋ ಚಿತ್ರದ ʻಬಂದರೋ ಬಂದರೋ ಬಾವ ಬಂದರೋʼ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ.
ಗುರುವಾರ ಬೆಳಗ್ಗೆ 10:56ರ ಶುಭ ಮುಹೂರ್ತದಲ್ಲಿ ಅನುಶ್ರೀ ಹಾಗೂ ರೋಷನ್ ಮದುವೆ ನಡೆಯಲಿದೆ. ಅಂದಹಾಗೆ, ಇವರಿಬ್ಬರ ಮದುವೆ ಬೆಂಗಳೂರಿನ ಹೊರವಲಯದ ಕಗ್ಗಲಿಪುರದಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ನಡೆಯಲಿದೆ.
ಮೂಲತಃ ಉದ್ಯಮಿ ಆಗಿರುವ ರೋಷನ್ ಜತೆ ಅನುಶ್ರೀ ಮದುವೆಯಾಗುತ್ತಿದ್ದಾರೆ. ಕೊಡಗಿನವರಾದ ರೋಷನ್ ತಂದೆ ರಾಮಮೂರ್ತಿ ಹಾಗೂ ತಾಯಿ ಸಿಸಿಲಿಯಾ. ಇದು ಲವ್‌ ಕಂ ಅರೇಂಜ್ಡ್‌ ಮ್ಯಾರೇಜ್‌ ಎಂದು ಹೇಳಲಾಗುತ್ತಿದೆ.
ರಿಯಾಲಿಟಿ ಶೋಗಳನ್ನು ನಿರೂಪಣೆ ಮಾಡಿ ಸೈ ಎನಿಸಿಕೊಂಡಿರುವ ಅನುಶ್ರೀ, ʻಬಿಗ್‌ ಬಾಸ್‌ʼನಲ್ಲಿಯೂ ಸ್ಪರ್ಧಿಸಿದ್ದರು. ನಟಿಯಾಗಿಯೂ ತಮ್ಮ ಪ್ರತಿಭೆಯನ್ನು ತೋರಿದ ಅನುಶ್ರೀ, ಕೆಲವು ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

ಗಂಡನ ಜತೆ 15 ದಿನ, ಪ್ರಿಯಕರನ ಜತೆ 15 ದಿನ ಸಂಸಾರ ನಡೆಸಲು ಮಹಿಳೆ ನಿರ್ಧಾರ! ಪಂಚಾಯಿತಿಯಲ್ಲೇ ಘೋಷಣೆ

Reels effect ಡೇಟಿಂಗ್‌ಗೆ ಕೊಡಗಿನಲ್ಲಿ ಹುಡುಗಿಯರು, ಆಂಟಿಯರು ಸಿಗುತ್ತಾರೆ! ಭಾರೀ ಚರ್ಚೆಗೆ ಗ್ರಾಸವಾಯ್ತು ರೀಲ್ಸ್

School Holiday ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿಕೆ – ನಾಳೆ ಈ ಜಿಲ್ಲೆಗಳಿಗೆ ಶಾಲೆಗಳಿಗೆ ರಜೆ ಘೋಷಣೆ

TAGGED:#Anchor #Anushree #wedding #today #haldiShastra #roshan #ಅನುಶ್ರೀಮದುವೆ #ಆ್ಯಂಕರ್ #ರೋಷನ್
Share This Article
Facebook Twitter Copy Link Print
Previous Article Richest Ganesha ಈ ಗಣೇಶನಿಗೆ 25 ಕೆಜಿ ಚಿನ್ನಾಭರಣ! 7 ಕೆಜಿ ತೂಕದ ಬೆಳ್ಳಿ ಮೂಷಿಕ
Next Article Hybrid warriors ಭವಿಷ್ಯದ ಯುದ್ಧಕ್ಕೆ ಬೇಕು ಹೈಬ್ರಿಡ್ ಯೋಧರು: ಸಿಡಿಎಸ್ ಚೌಹಾಣ್

Popular Posts

ಹೆಚ್ಚು ಆಂಟಿಬಯೋಟಿಕ್ ಸೇವನೆಯಿಂದ ಕರುಳಿನ ಆರೋಗ್ಯ ಹದಗೆಡುತ್ತಾ?

2 Min Read

ಡಿವೋರ್ಸ್ ಬಗ್ಗೆ ಚಂದನ್ ಶೆಟ್ಟಿ ಹೇಳಿದ್ದೇನು?

1 Min Read

ಅಡುಗೆ ಎಣ್ಣೆ ಪ್ಯಾಕಿಂಗ್‌ಗೆ ಏಕರೂಪತೆ: ಶೀಘ್ರದಲ್ಲೇ ಹೊಸ ನಿಯಮ ಜಾರಿ

2 Min Read

ಟ್ರೋಲ್ ಆದ ​ರಾಮಲಿಂಗಾ ರೆಡ್ಡಿ 4 ಸಾಲಿನ ರಾಜೀನಾಮೆ ಪತ್ರ!

2 Min Read

You Might Also Like

ಪ್ರಮುಖ

ಲೈಂಗಿಕ ಸಮಸ್ಯೆಯಿಂದ ಆಗುತ್ತಾ ಹಾರ್ಟ್​ ಅಟ್ಯಾಕ್​? ತಜ್ಞರು ಹೇಳಿದ್ದೇನು?

2 Min Read
ಪ್ರಮುಖ

ದಕ್ಷಿಣ ಭಾರತದಲ್ಲಿ ಗಂಡನಿಂದ ದೂರ ಇರುವ ಮಹಿಳೆಯರ ಸಂಖ್ಯೆ ಹೆಚ್ಚಳ

2 Min Read
ಕರ್ನಾಟಕಪ್ರಮುಖ

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್;ತಪ್ಪಿದ ದುರಂತ

0 Min Read
ಕರ್ನಾಟಕಪ್ರಮುಖ

2028ರ ಕುರುಕ್ಷೇತ್ರಕ್ಕೆ ಈಗಲೇ ಸಜ್ಜಾದ ಸಿಎಂ ಡಿ.ಕೆ. ಶಿವಕುಮಾರ್: ಏನಿದು ಡಿಕೆಶಿಯ 25 ಲಕ್ಷದ ಪಕ್ಕಾ ಲೆಕ್ಕ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?