Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Sujata Bhat in trouble ಸುಳ್ಳು ಹೇಳಿ ಸಿಕ್ಕಿಬಿದ್ದ ಸುಜಾತಾ ಭಟ್ ಕಣ್ಣೀರು… ಬಿಟ್ಬಿಡಿ ಎಂದ್ರೂ ಕೇಳ್ತಿಲ್ಲ ಎಸ್ಐಟಿ! ಅರವತ್ತರ ಅಜ್ಜಿಗೆ ಭಾರೀ ಸಂಕಷ್ಟ
ಕರ್ನಾಟಕದೇಶಪ್ರಮುಖ

Sujata Bhat in trouble ಸುಳ್ಳು ಹೇಳಿ ಸಿಕ್ಕಿಬಿದ್ದ ಸುಜಾತಾ ಭಟ್ ಕಣ್ಣೀರು… ಬಿಟ್ಬಿಡಿ ಎಂದ್ರೂ ಕೇಳ್ತಿಲ್ಲ ಎಸ್ಐಟಿ! ಅರವತ್ತರ ಅಜ್ಜಿಗೆ ಭಾರೀ ಸಂಕಷ್ಟ

Share
2 Min Read
SHARE

newsics.com

ಧರ್ಮಸ್ಥಳದ ಶವ ಹೂತಿಟ್ಟ ಪ್ರಕರಣದ ಜತೆ ಅನನ್ಯಾ ಭಟ್ ನಾಪತ್ತೆ ಪ್ರಕರಣ ಕೂಡ ರೋಚಕ ತಿರುವು ಪಡೆದುಕೊಂಡಿದೆ.

ತಾನು ಮಾಡಿದ ಆರೋಪ ಸುಳ್ಳು ಎಂದು ಯೂಟ್ಯೂಬ್ ಚಾನೆಲ್‌ನಲ್ಲಿ ಹೇಳಿದ್ದ ಸುಜಾತಾ ಭಟ್ ಬಳಿಕ ಉಲ್ಟಾ ಹೊಡೆದಿದ್ದರು. ಇದೀಗ ಎಸ್‌ಐಟಿ ವಿಚಾರಣೆಯಲ್ಲಿ ಸತ್ಯ ಬಾಯ್ಬಿಟ್ಟಿದ್ದಾರೆ.

ಮೂರನೇ ದಿನದ ವಿಚಾರಣೆ ಎದುರಿಸುತ್ತಿರುವ ಸುಜಾತಾ ಭಟ್, ಎಸ್‌ಐಟಿ ಅಧಿಕಾರಿಗಳ ಪ್ರಶ್ನೆಗಳಿಂದ ತಬ್ಬಿಬ್ಬಾಗಿದ್ದಾರೆ. ತಾನು ದೂರು ವಾಪಸ್ ಪಡೆಯುತ್ತೇನೆ ಎಂದಿದ್ದಾರೆ. ಇದಕ್ಕೆ ಎಸ್‌ಐಟಿ ಅಧಿಕಾರಿಗಳು ಒಪ್ಪಿಲ್ಲ. ಹೀಗಾಗಿ ದಯವಿಟ್ಟು ನನ್ನನ್ನು ಬಿಟ್ಟು ಬಿಡಿ ನಾನು ಮಾಡಿದ ಆರೋಪ ಎಲ್ಲಾ ಸುಳ್ಳು. ಇಲ್ಲಿಗೆ ಬಿಟ್ಟು ಬಿಡಿ ಎಂದು ಸುಜಾತಾ ಭಟ್ ಕಣ್ಣೀರಿಟ್ಟಿದ್ದಾರೆ ಎನ್ನಲಾಗಿದೆ.

ತಾನು ಹೇಳಿದ್ದು ಎಲ್ಲವೂ ಸುಳ್ಳು ಎಂದು ಸುಜಾತಾ ಭಟ್ ಎಸ್‌ಐಟಿ ವಿಚಾರಣೆಯಲ್ಲಿ ಹೇಳಿದ್ದಾರೆ. ಇದೇ ವೇಳೆ ಈ ಷಡ್ಯಂತ್ರದ ಹಿಂದಿರುವ ವ್ಯಕ್ತಿಗಳ ಹೆಸರನ್ನು ಸುಜಾತಾ ಭಟ್ ಬಹಿರಂಗಪಡಿಸಿದ್ದಾರೆ. ಎಸ್‌ಐಟಿ ಅಧಿಕಾರಿಗಳ ಮುಂದೆ ಧರ್ಮಸ್ಥಳ ವಿರುದ್ಧ ಸುಳ್ಳಿನ ರಹಸ್ಯ ಹೆಣೆದು ಆರೋಪ ಹೊರಿಸಲು ಹೇಳಿದವರ ಹೆಸರನ್ನು ತಿಳಿಸಿದ್ದಾರೆ.

ಎಸ್‌ಐಟಿ ತನಿಖಾಧಿಕಾರಿ ಗುಣಪಾಲ್ ನಡೆಸುತ್ತಿರುವ ವಿಚಾರಣೆಯಲ್ಲಿ ಸುಜಾತಾ ಭಟ್ ಸುಳ್ಳಿನ ಕಂತೆಗಳು ಹೊರಬಂದಿವೆ. ವಿಚಾರಣೆ ಮುಂದುವರಿದಿದ್ದು, ಕೆಲ ದಾಖಲೆಗಳನ್ನು ಹಾಜರುಪಡಿಸುವಂತೆ ಸುಜಾತಾ ಭಟ್‌ಗೆ ಸೂಚನೆ ನೀಡಲಾಗಿದೆ.

ಎಸ್‌ಐಟಿ ಅಧಿಕಾರಿಗಳಿಗೆ ಸುಜಾತಾ ಭಟ್ ವಿಚಾರಣೆ ಸವಾಲಾಗಿದೆ. ಪದೇ ಪದೇ ಕಣ್ಣೀರು ಹಾಕುತ್ತಿರುವ ಸುಜಾತಾ ಭಟ್ ತನ್ನನ್ನು ಬಿಟ್ಟುಬಿಡುವಂತೆ ಮನವಿ ಮಾಡಿಕೊಂಡಿದ್ದಾರೆ. ಸುಜಾತಾ ಭಟ್ ಸಮಾಧಾನಪಡಿಸಿ ಮತ್ತೆ ವಿಚಾರಣೆ ನಡೆಸುವುದು ಎಸ್‌ಐಟಿ ಅಧಿಕಾರಿಗಳಿಗೆ ತಲೆನೋವಿನ ಕೆಲಸವಾಗುತ್ತಿದೆ.

ಧರ್ಮಸ್ಥಳ ವಿರುದ್ದ ಬುರುಡೆ ಕತೆ ಹೆಣೆದ ಷಡ್ಯಂತ್ರ ತಂಡಕ್ಕೆ ಮೊದಲು ಮಗ್ಗುಲ ಮುಳ್ಳಾಗಿದ್ದು ಇದೇ ಸುಜಾತಾ ಭಟ್. ಸುಜಾತಾ ಭಟ್ ಹೆಣೆದ ಕೆತೆಗಳೆಲ್ಲವೂ ಸುಳ್ಳು ಅನ್ನೋದು ಬಯಲಾಗುತ್ತಿದ್ದಂತೆ ಮಹೇಶ್ ಶೆಟ್ಟಿ ತಿಮರೋಡಿ ಗ್ಯಾಂಗ್ ಅಂತರ ಕಾಯ್ದುಗೊಳ್ಳಲು ಆರಂಭಿಸಿತ್ತು. ಇದೀಗ ಸುಜಾತಾ ಭಟ್‌ ಅವರಿಂದ ಸಂಪೂರ್ಣ ದೂರ ಉಳಿದುಕೊಂಡಿದ್ದಾರೆ. ಆರಂಭದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲೇ ಆಶ್ರಯ ಪಡೆದಿದ್ದ ಸುಜಾತಾ ಭಟ್ ಇದೀಗ ಎಸ್‌ಐಟಿ ವಿಚಾರಣೆ ವೇಳೆ ಉಜಿರೆಯ ಖಾಸಗಿ ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದಾರೆ. ಉಜಿರೆಯಿಂದ ಬೆಳ್ತಂಗಡಿ ಠಾಣೆಗೆ ಬಂದು ವಿಚಾರಣೆಗೆ ಹಾಜರಾಗುತ್ತಿದ್ದಾರೆ.

ಶವ ಹೂತಿಟ್ಟ ಪ್ರಕರಣವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಮಾಡಲು ತಾಯಿಯ ಕಣ್ಣೀರಿನ ಕತೆಯ ಅವಶ್ಯಕತೆ ಇತ್ತು. ಇದಕ್ಕೆ ತಕ್ಕಂತೆ ಸುಜಾತಾ ಭಟ್ ಕೂಡ ಎಂಟ್ರಿಯಾಗಿದ್ದರು. ಹೀಗಾಗಿ ಸುಜಾತಾ ಭಟ್ ಅವರನ್ನು ಬಳಸಿಕೊಂಡು ಅನನ್ಯಾ ಭಟ್ ನಾಪತ್ತೆ ಪ್ರಕಣ, ತಾಯಿ ಕಣ್ಣೀರು, ಅಸ್ಥಿಗಾಗಿ ಹುಡುಕಾಟದ ಕತೆ ಹೆಣೆಯಲಾಗಿತ್ತು. ಆದರೆ ಈ ಕತೆ ಅಷ್ಟೇ ವೇಗದಲ್ಲಿ ಕುಸಿದು ಬಿದ್ದ ಕಾರಣ ಮಹೇಶ್ ಶೆಟ್ಟಿ ತಿಮರೋಡಿ ಗ್ಯಾಂಗ್ ಅಂತರ ಕಾಯ್ದುಕೊಂಡಿದೆ ಎಂದು ಹೇಳಲಾಗುತ್ತಿದೆ. ಇತ್ತ ಶವ ಹೂತಿಟ್ಟ ಪ್ರಕರಣವೂ ಅತೀ ದೊಡ್ಡ ಷಡ್ಯಂತ್ರ ಭಾಗವಾಗಿತ್ತು ಅನ್ನೋದು ಬಯಲಾಗಿದೆ.

ಶವ ಹೂತಿಟ್ಟ ಪ್ರಕರಣ ಸಂಬಂಧ ಅರೆಸ್ಟ್ ಆಗಿರುವ ಚಿನ್ನಯ್ಯ ವಿಚಾರಣೆ ನಡೆಲಾಗಿದೆ. ವಿಚಾರಣೆಯಲ್ಲಿ ಹೇಳಿದ ಸ್ಫೋಟಕ ಮಾಹಿತಿ ಆಧರಿಸಿ ಈಗಾಗಲೇ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮೇಲೆ ಎಸ್‌ಐಟಿ ದಾಳಿ ನಡೆಸಿ ಹಲವು ಸಾಕ್ಷ್ಯ ಸಂಗ್ರಹಿಸಿದೆ.

TAGGED:bursts into tears... SIT won't even listen! Sixty-year-old grandmother in great distresscaught lyingSujatha Bhatt
Share This Article
Facebook Twitter Copy Link Print
Previous Article ಸ್ಮೋಕಿಂಗ್ ಝೋನ್’ ಇಲ್ಲದ ಹೋಟೆಲ್, ಬಾರ್‌ ಗಳಿಗೆ ಪರವಾನಗಿ ರದ್ದು!
Next Article ಹತ್ತಿಗೆ ಆಮದು ಸುಂಕ ವಿನಾಯಿತಿ ಘೋಷಿಸಿದ ಕೇಂದ್ರ ಸರ್ಕಾರ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?