Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಮೆರಿಕದಿಂದಲೇ ಮುಧೋಳದ ಮನೆಯಲ್ಲಿ ಕಳ್ಳತನ ತಪ್ಪಿಸಿದ ಟೆಕ್ಕಿ! ಏನ್ಮಾಡಿದ್ರು ಶೃತಿ?
ಕರ್ನಾಟಕಪ್ರಮುಖವಿದೇಶ

ಅಮೆರಿಕದಿಂದಲೇ ಮುಧೋಳದ ಮನೆಯಲ್ಲಿ ಕಳ್ಳತನ ತಪ್ಪಿಸಿದ ಟೆಕ್ಕಿ! ಏನ್ಮಾಡಿದ್ರು ಶೃತಿ?

Share
1 Min Read
SHARE

newsics.com

ಕರ್ನಾಟಕದ ಟೆಕ್ಕಿ ಯುವತಿಯೊಬ್ಬರು ಅಮೆರಿಕದಲ್ಲಿ ಕುಳಿತೇ ತನ್ನ ಮನೆಯಲ್ಲಿ ನಡೆಯಬಹುದಾದ ಕಳ್ಳತನವನ್ನು ತಪ್ಪಿಸಿ ಜಾಣ್ಮೆ ಮೆರೆದಿದ್ದಾರೆ.

ಬಾಗಲಕೋಟೆ ಜಿಲ್ಲೆ ಮುಧೋಳ ಪಟ್ಟಣದ ಸಿದ್ರಾಮೇಶ್ವರ ಕಾಲೊನಿಯಲ್ಲಿ ನೆಲೆಸಿರುವ ನಿವೃತ್ತ ಎಂಜಿನಿಯರ್‌ ಹನಮಂತಗೌಡ ಅವರ ಪುತ್ರಿ ಶೃತಿ ಅಮೆರಿಕದಲ್ಲಿ ಉದ್ಯೋಗದಲ್ಲಿದ್ದಾರೆ.

ವಿದೇಶದಲ್ಲಿದ್ದರೂ ಸಮಯಪ್ರಜ್ಞೆ ಮೆರೆದು ಮನೆಗೆ ನುಗ್ಗಿದ್ದ ಕಳ್ಳರನ್ನು ಓಡಿಸುವಲ್ಲಿ ಶೃತಿ ಯಶಸ್ವಿಯಾಗಿದ್ದಾರೆ.

ಕೆಲ ವರ್ಷಗಳ ಹಿಂದೆ ಊರಿಗೆ ಆಗಮಿಸಿದ್ದಾಗ ಶೃತಿ ಮನೆಗೆ ಸಿಸಿ ಕ್ಯಾಮೆರಾ ಅಳವಡಿಸಿದ್ದರು. ಅಳವಡಿಸಿದ್ದು ಮಾತ್ರವಲ್ಲ ಅದರ ದೃಶ್ಯ ತನ್ನ ಮೊಬೈಲಿಗೆ ಬರುವಂತೆ ಮಾಡಿಕೊಂಡಿದ್ದರು.

ಮಂಗಳವಾರ ತಡರಾತ್ರಿ 1 ರಿಂದ 2 ಗಂಟೆಯ ಮಧ್ಯೆ ಚಡ್ಡಿ ಗ್ಯಾಂಗ್‌ನ ಇಬ್ಬರು ಹನಮಂತಗೌಡ ಸಂಕಪ್ಪನವರ್ ಮನೆಗೆ ನುಗ್ಗಿದ್ದಾರೆ. ಮುಧೋಳದಲ್ಲಿ ಮಧ್ಯರಾತ್ರಿ ಆಗಿದ್ದರೆ ಅಮೆರಿಕದಲ್ಲಿ ಮಧ್ಯಾಹ್ನದ 3:30ರ ಸಮಯವದು. ಹೀಗೆ ಮೊಬೈಲ್‌ ನೋಡುತ್ತಿದ್ದಾಗ ಮನೆಗೆ ಕಳ್ಳರು ನುಗ್ಗಿದ ದೃಶ್ಯವನ್ನು ನೋಡಿ ಕೂಡಲೇ ಶೃತಿ ಪೋಷಕರಿಗೆ ಕರೆ ಮಾಡಿದ್ದಾರೆ.

ತಕ್ಷಣ ಎಚ್ಚೆತ್ತ ಪೋಷಕರು ಬಾಗಿಲು ತೆರೆಯದೇ ಮನೆಯ ಎಲ್ಲಾ ದೀಪ ಆನ್‌ ಮಾಡಿ ಕೂಗಾಡಿದ್ದಾರೆ. ದಿಢೀರ್‌ ಮನೆಯ ಲೈಟ್‌ ಆನ್‌ ಆಗಿದ್ದನ್ನು ಕಂಡು ಕಳ್ಳರು ಗಾಬರಿಯಾಗಿ ಸ್ಥಳದಿಂದ ಪರಾರಿಯಾಗಿದ್ದಾರೆ.

Sujata Bhat in trouble ಸುಳ್ಳು ಹೇಳಿ ಸಿಕ್ಕಿಬಿದ್ದ ಸುಜಾತಾ ಭಟ್ ಕಣ್ಣೀರು… ಬಿಟ್ಬಿಡಿ ಎಂದ್ರೂ ಕೇಳ್ತಿಲ್ಲ ಎಸ್ಐಟಿ! ಅರವತ್ತರ ಅಜ್ಜಿಗೆ ಭಾರೀ ಸಂಕಷ್ಟ

ಸಾಲಬಾಧೆಯಿಂದ ಮನನೊಂದು 4 ವರ್ಷದ ಮಗನಿಗೆ ವಿಷಪ್ರಾಶನ ಮಾಡಿ ಉದ್ಯಮಿ ದಂಪತಿ ಆತ್ಮಹತ್ಯೆ

TAGGED:Techie from America foils theft at Mudhola's house!
Share This Article
Facebook Twitter Copy Link Print
Previous Article ಹತ್ತಿಗೆ ಆಮದು ಸುಂಕ ವಿನಾಯಿತಿ ಘೋಷಿಸಿದ ಕೇಂದ್ರ ಸರ್ಕಾರ
Next Article ಇನ್ಮುಂದೆ ಚಾರ್ಮಾಡಿ ಘಾಟ್​ ರಸ್ತೆಯಲ್ಲಿ ವಾಹನ ಸವಾರರಿಗೆ ಹೊಸ ನಿಯಮ ಜಾರಿ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?