Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಣೇಶ ಮೂರ್ತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಯುವಕ ಸಾವು!
ಕರ್ನಾಟಕಪ್ರಮುಖ

ಗಣೇಶ ಮೂರ್ತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಯುವಕ ಸಾವು!

Share
0 Min Read
SHARE

newsics.com

ಮಂಡ್ಯ: ಗಣೇಶ ವಿಸರ್ಜನೆಯ ವೇಳೆ ನೀರಿನಲ್ಲಿ ಮುಳುಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಬೇಲೂರು ಗ್ರಾಮದ ಕೆರೆಯಲ್ಲಿ ಈ ಒಂದು ಘಟನೆ ನಡೆದಿದೆ.

ಬೇಲೂರು ಕೆರೆಯಲ್ಲಿ ಯುವಕರು ಗಣೇಶ ವಿಸರ್ಜನೆ ಮಾಡುತ್ತಿದ್ದರು ಈ ವೇಳೆ ನೀರಿನಲ್ಲಿ ಮುಳುಗಿ ಯರವಳ್ಳಿಯ ಪ್ರದೀಪ್ (28) ಸಾವನ್ನಪ್ಪಿದ್ದಾನೆ.ತಕ್ಷಣ ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕದಳ ಸಿಬ್ಬಂದಿಗಳು ಪ್ರದೀಪ್ ಮೃತದೇಹವನ್ನು ಹೊರಗಡೆ ತೆಗೆದಿದ್ದಾರೆ.

ಘಟನೆ ಕುರಿತು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ವಸತಿ ಶಾಲೆಯ ಶೌಚಾಲಯದಲ್ಲೇ ಬಾಲಕಿಗೆ ಹೆರಿಗೆ

TAGGED:A young man died after drowning during the immersion of a Ganesh idol!
Share This Article
Facebook Twitter Copy Link Print
Previous Article ವಸತಿ ಶಾಲೆಯ ಶೌಚಾಲಯದಲ್ಲೇ ಬಾಲಕಿಗೆ ಹೆರಿಗೆ
Next Article Anushree marriage ಅದ್ಧೂರಿಯಾಗಿ ಸಪ್ತಪದಿ ತುಳಿದ ಆ್ಯಂಕರ್ ಅನುಶ್ರೀ- ರೋಷನ್

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?