Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕುಡಿಯದಿದ್ದರೂ 10,000 ದಂಡ: ಹೈಕೋರ್ಟ್ ಮೆಟ್ಟಿಲೇರಿದ ಕಾರು ಮಾಲೀಕ
ಕರ್ನಾಟಕ

ಕುಡಿಯದಿದ್ದರೂ 10,000 ದಂಡ: ಹೈಕೋರ್ಟ್ ಮೆಟ್ಟಿಲೇರಿದ ಕಾರು ಮಾಲೀಕ

Share
1 Min Read
SHARE

newsics.com

ಬೆಂಗಳೂರು: ಡ್ರಿಂಕ್ ಅಂಡ್ ಡ್ರೈವ್ ಪತ್ತೆ ಹಚ್ಚುವ ಯಂತ್ರದ ಲೋಪ ಪ್ರಶ್ನಿಸಿ ಹೈಕೋರ್ಟ್ ಗೆ ಕಾರು ಮಾಲೀಕನೊಬ್ಬ ಅರ್ಜಿಯನ್ನು ಸಲ್ಲಿಸಿದ್ದಾರೆ. ಜೊತೆಗೆ ತಾನು ಕುಡಿಯದೇ ಇದ್ದರೂ ಡ್ರಿಂಕ್ ಅಂಡ್ ಡ್ರೈವ್ ಯಂತ್ರದ ಲೋಪದಿಂದ ದಂಡ ವಿಧಿಸಿದ್ದನ್ನು ಪ್ರಶ್ನಿಸಿದ್ದಾರೆ.

ಈ ಸಂಬಂಧ ಕರ್ನಾಟಕ ಹೈಕೋರ್ಟ್ ಗೆ ಅಜಯ್ ಕುಮಾರ್ ಕಶ್ಯಪ್ ಎಂಬುವವರು ಕಾರು ಚಾಲನೆ ಮಾಡುವಾಗ ಟ್ರಾಫಿಕ್ ಪೊಲೀಸರು ತಡೆದಿದ್ದರು. ಮದ್ಯಪಾನ ಮಾಡದಿದ್ದರೂ ಯಂತ್ರದಲ್ಲಿ ಎರಡು ಬಾರಿ ನೆಗೆಟಿವ್ ತೋರಿಸಿ 3ನೇ ಬಾರಿ ಪಾಸಿಟಿವ್ ತೋರಿಸಿದೆ. ತಾನು ಕುಡಿದಿಲ್ಲವೆಂದು ಹೇಳಿದರೂ ಒಪ್ಪದ ಪೊಲೀಸರು ಅವರ ಕಾರು ಸೀಜ್ ಮಾಡಿ 10 ಸಾವಿರ ರೂ. ದಂಡ ವಿಧಿಸಿದ್ದಾರೆ.

 

ತಾವೇ ಖಾಸಗಿ ಲ್ಯಾಬ್ ನಲ್ಲಿ ಟೆಸ್ಟ್ ಮಾಡಿಸಿದಾಗಲೂ ನೆಗೆಟಿವ್ ಬಂದಿದೆ. ಡ್ರಿಂಕ್ ಅಂಡ್ ಡ್ರೈವ್ ಪತ್ತೆ ಯಂತ್ರದಲ್ಲೇ ಲೋಪವಿದೆ ಎಂಬುದಾಗಿ ವಾದಿಸಿದ್ದಾರೆ.

ಇಂದು ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್​, ರಾಜ್ಯ ಸರ್ಕಾರವನ್ನು ಪ್ರಶ್ನೆ ಮಾಡಿದೆ. ಯಂತ್ರದಲ್ಲೇ ಲೋಪವಿದ್ದಾಗ ಕುಡಿತದ ಆರೋಪ ಒಪ್ಪಲಾಗುವುದಿಲ್ಲ. ಹೀಗಾಗಿ ಈ ಯಂತ್ರಗಳ ವಿಶ್ವಾಸಾರ್ಹತೆ ಬಗ್ಗೆ ಸರ್ಕಾರ ಉತ್ತರಿಸಬೇಕು ಎಂದು ನ್ಯಾ.ಬಿ.ಎಂ.ಶ್ಯಾಮ್ ಪ್ರಸಾದ್ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದ್ದು, ಜೊತೆಗೆ ಸರ್ಕಾರ ಮತ್ತು ಟ್ರಾಫಿಕ್ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.

TAGGED:#Car #owner #fined #drunk #HighCourt
Share This Article
Facebook Twitter Copy Link Print
Previous Article TTD ಮುಂದಿನ ಈ ದಿನ ತಿರುಪತಿ ತಿರುಮಲ ದೇವಸ್ಥಾನ ಬಂದ್, ಯಾವತ್ತು? ಯಾಕೆ?
Next Article ಬಿಗ್ ಸಕ್ಸಸ್‌ಗಾಗಿ ಸಂಖ್ಯಾಶಾಸ್ತ್ರಜ್ಞರ ಮೊರೆ ಹೋದ BIGG BOSS ಟೀಮ್, ಹೆಚ್ಚುವರಿ ಅಕ್ಷರ ಸೇರ್ಪಡೆ!

Popular Posts

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

You Might Also Like

ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?