Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಿಗ್ ಸಕ್ಸಸ್‌ಗಾಗಿ ಸಂಖ್ಯಾಶಾಸ್ತ್ರಜ್ಞರ ಮೊರೆ ಹೋದ BIGG BOSS ಟೀಮ್, ಹೆಚ್ಚುವರಿ ಅಕ್ಷರ ಸೇರ್ಪಡೆ!
ದೇಶಪ್ರಮುಖಮನರಂಜನೆ

ಬಿಗ್ ಸಕ್ಸಸ್‌ಗಾಗಿ ಸಂಖ್ಯಾಶಾಸ್ತ್ರಜ್ಞರ ಮೊರೆ ಹೋದ BIGG BOSS ಟೀಮ್, ಹೆಚ್ಚುವರಿ ಅಕ್ಷರ ಸೇರ್ಪಡೆ!

Share
1 Min Read
SHARE

newsics.com
ಹಿಂದಿ ಬಿಗ್‌ಬಾಸ್‌ ಕಾರ್ಯಕ್ರಮ ಇನ್ನೇನು ಕೆಲವೇ ದಿನಗಳಲ್ಲಿ ಜನರ ಮುಂದೆ ಬರಲಿದೆ. ಈ ಬಾರಿಯ ಬಿಗ್‌ಬಾಸ್‌ನಲ್ಲಿ ಸಣ್ಣ ಬದಲಾವಣೆಯಿದೆ.
ಬಿಗ್‌ಬಾಸ್‌ ಟೀಮ್‌ ಸಂಖ್ಯಾಶಾಸ್ತ್ರದ ಮೊರೆ ಹೋದಂತೆ ಕಾಣುತ್ತಿದೆ. ಈ ಹಿಂದೆ ಬರೀ BIG BOSS ಆಗಿದ್ದ ಹೆಸರು ಇದೀಗ BIGG BOSS ಎಂದು ಬದಲಾವಣೆ ಮಾಡಲಾಗಿದೆ. ಇದರಿಂದ ಕಾರ್ಯಕ್ರಮಕ್ಕೆ ಇನ್ನಷ್ಟು ಸಕ್ಸಸ್‌ ಸಿಗಲಿದೆ ಎಂದು ತಂಡ ನಂಬಿದಂತಿದೆ.
ಖಗೋಳಶಾಸ್ತ್ರ ಮತ್ತು ಸಂಖ್ಯಾಶಾಸ್ತ್ರ ತಜ್ಞ ಸಂಜಯ್ ಬಿ. ಜುಮಾನಿ ಅವರೊಂದಿಗೆ ಪರಾಸ್ ಮಾತನಾಡಿದ್ದು, ಈ ಸಂಭಾಷಣೆಯ ಸಮಯದಲ್ಲಿ, ಸಂಜಯ್ ಜುಮಾನಿ ಬಿಗ್ ಬಾಸ್‌ಗೆ ಸಂಬಂಧಿಸಿದ ಅನೇಕ ಆಸಕ್ತಿದಾಯಕ ವಿಷಯಗಳನ್ನು ಹಂಚಿಕೊಂಡಿದ್ದಾರೆ.
ನಾವು ಕಾರ್ಯಕ್ರಮದ ನಿರ್ಮಾಪಕರಿಗೆ ಶೋ ಹೆಸರಿಗೆ ಹೆಚ್ಚುವರಿ ‘ಜಿ’ ಸೇರಿಸಲು ಸೂಚಿಸಿದೆವು. ಆಗ ಅದು 24 ಸಂಖ್ಯೆಯನ್ನು ನೀಡುತ್ತಿತ್ತು. 24ನೇ ಸಂಖ್ಯೆಯು ಐಷಾರಾಮಿ, ಹಣ ಮತ್ತು ಖ್ಯಾತಿಯನ್ನು ಆಕರ್ಷಿಸುವ ಶುಕ್ರ ಗ್ರಹದೊಂದಿಗೆ ಸಂಬಂಧ ಹೊಂದಿದೆ. ಒಂದು ಜಿ ಕಡಿಮೆ ಇದ್ದಿದ್ದರೆ 21 ನಂಬರ್ ಬರುತ್ತಿತ್ತು’ ಎಂದು ಸಂಜಯ್ ಹೇಳಿದ್ದಾರೆ.

TTD ಮುಂದಿನ ಈ ದಿನ ತಿರುಪತಿ ತಿರುಮಲ ದೇವಸ್ಥಾನ ಬಂದ್, ಯಾವತ್ತು? ಯಾಕೆ?

Like gold, hallmarking silver ಚಿನ್ನದಂತೆ ಬೆಳ್ಳಿಗೂ ಬಂತು‌ ಹಾಲ್‌ಮಾರ್ಕ್! ಸೆ.1ರಿಂದಲೇ ಜಾರಿ, ಯಾವುದು ಶುದ್ಧ ಸಿಲ್ವರ್?

TAGGED:adds extra letter!BIGG BOSS team turns to numerologists for big success
Share This Article
Facebook Twitter Copy Link Print
Previous Article ಕುಡಿಯದಿದ್ದರೂ 10,000 ದಂಡ: ಹೈಕೋರ್ಟ್ ಮೆಟ್ಟಿಲೇರಿದ ಕಾರು ಮಾಲೀಕ
Next Article ರಾಜ್ಯದಲ್ಲಿ ಭಾರೀ ಮಳೆ : ಇಂದು ಈ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?