Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರ್ಕಾರಿ ನೌಕರರೂ ಈಗ RSS ಸೇರಬಹುದು; ಇಂದಿರಾ ಗಾಂಧಿ ಹೇರಿದ್ದ ನಿಷೇಧ ರದ್ದು!
ಕರ್ನಾಟಕದೇಶಪ್ರಮುಖ

ಸರ್ಕಾರಿ ನೌಕರರೂ ಈಗ RSS ಸೇರಬಹುದು; ಇಂದಿರಾ ಗಾಂಧಿ ಹೇರಿದ್ದ ನಿಷೇಧ ರದ್ದು!

Share
1 Min Read
SHARE

newsics.com

ನವದೆಹಲಿ: 1966ರಿಂದ ಜಾರಿಯಲ್ಲಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘ ಆಯೋಜಿಸುವ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸುವುದರ ಮೇಲಿದ್ದ ನಿಷೇಧವನ್ನು ಮೋದಿ ಸರ್ಕಾರ ತೆಗೆದುಹಾಕಿದೆ.

ಬಿಜೆಪಿಯ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಆದೇಶದ ಸ್ಕ್ರೀನ್ ಶಾಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, 58 ವರ್ಷಗಳ ಹಿಂದೆ ನೀಡಲಾದ ಅಸಂವಿಧಾನಿಕ ನಿರ್ದೇಶನವನ್ನು ಮೋದಿ ಸರ್ಕಾರ ಹಿಂಪಡೆದಿದೆ ಎಂದು ಬರೆದುಕೊಂಡಿದ್ದಾರೆ. ಕೇಂದ್ರ ಸರ್ಕಾರದ ಈ ಕ್ರಮವನ್ನು ಕಾಂಗ್ರೆಸ್ ತೀವ್ರವಾಗಿ ಟೀಕಿಸಿದೆ.

ಸರ್ಕಾರಿ ನೌಕರರು RSS ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತಷ್ಟು ಬಲಿಷ್ಠಗೊಳ್ಳಲಿದೆ ಎಂದು ಕೇಂದ್ರ ಹೇಳಿದೆ. ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸ್ವಾಗತಿಸಿದೆ.

TAGGED:The Center said that participation of government employees in RSS activities will further s
Share This Article
Facebook Twitter Copy Link Print
Previous Article ಸಿಎ ಪಾಸಾದ ಚಹಾ ಮಾರುವವನ ಮಗಳು! ಭಾವುಕರಾದ ತಂದೆ
Next Article ದೆವ್ವಗಳೇ ತುಂಬಿರೋ ಊರಿದು..!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?