Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎಸಿಎ ಮಾನ್ಯತೆ
ಕರ್ನಾಟಕದೇಶ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎಸಿಎ ಮಾನ್ಯತೆ

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಮಾನ ನಿಲ್ದಾಣಗಳಲ್ಲಿನ ಸೌಲಭ್ಯ ಪ್ರಯಾಣಿಕ ಸ್ನೇಹಿ ಸೌಕರ್ಯ ಮತ್ತು ತಂತ್ರಜ್ಞಾನ ಬಳಕೆಗಾಗಿ ಎಸಿಐನ ಎರಡನೇ ಹಂತದ ಪ್ರಮಾಣ ಪತ್ರ ಪಡೆದುಕೊಂಡಿದೆ.

 

ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳ ಮಂಡಳಿ(ಎಸಿಐ) ಪ್ರವೇಶವರ್ಧಕ ಮಾನ್ಯತೆ ಕಾರ್ಯಕ್ರಮದಡಿ ವಿಮಾನ ನಿಲ್ದಾಣಗಳಲ್ಲಿ ತಂತ್ರಜ್ಞಾನ ಬಳಕೆ, ಪ್ರಯಾಣಿಕ ಸ್ನೇಹಿ ಸೌಲಭ್ಯ ಆಧರಿಸಿ ಮಾನ್ಯತೆ ನೀಡುತ್ತದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಎಸಿಐನ ಎರಡನೇ ಹಂತದ ಮಾನ್ಯತೆ ಪಡೆದ ದೇಶದ ಮೊದಲ ನಿಲ್ದಾಣ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

 

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಿರಿಯ ನಾಗರಿಕರು, ವಿಕಲಚೇತನರು ಸುಲಭವಾಗಿ ಸಂಚರಿಸಲು ಮತ್ತು ಇತರೆ ಸೌಲಭ್ಯವನ್ನು ಸರಳವಾಗಿ ಬಳಸಿಕೊಳ್ಳಲು ಸೂಕ್ತವಾದ ವ್ಯವಸ್ಥೆ ಕಲ್ಪಿಸಲಾಗಿದೆ. ಇಲ್ಲಿನ ಸೌಕರ್ಯಗಳನ್ನು ಪರಿಗಣಿಸಿ ಮಾನ್ಯತೆ ನೀಡಲಾಗಿದೆ.

TAGGED:#Kempegowda #International #Airport #receives #ACA #accreditation
Share This Article
Facebook Twitter Copy Link Print
Previous Article ಗುಂಡ್ಯಭಾವು ಪಾತ್ರದ ಹಿರಿಯ ನಟ ಬಾಲ್ ಕಾರ್ವೆ ನಿಧನ
Next Article Prajwal Revanna ಪ್ರಜ್ವಲ್​ ರೇವಣ್ಣಗೆ ಜೈಲಿನಲ್ಲಿ ಒಳ್ಳೆಯ ಕೆಲಸದ ಆಫರ್​ ಬಂದಿದ್ಯಂತೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?