Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಾಬಾಬುಡನ್ ಗಿರಿ, ಮುಳ್ಳಯ್ಯನಗಿರಿಗೆ ಸೆ. 1ರಿಂದ ಆನ್ಲೈನ್ ನಲ್ಲಿ ಮೊದಲೇ ಬುಕಿಂಗ್ ಮಾಡಿಕೊಂಡು ಬರಲು ಆದೇಶ
ಕರ್ನಾಟಕ

ಬಾಬಾಬುಡನ್ ಗಿರಿ, ಮುಳ್ಳಯ್ಯನಗಿರಿಗೆ ಸೆ. 1ರಿಂದ ಆನ್ಲೈನ್ ನಲ್ಲಿ ಮೊದಲೇ ಬುಕಿಂಗ್ ಮಾಡಿಕೊಂಡು ಬರಲು ಆದೇಶ

Share
1 Min Read
SHARE

newsics.com

ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ಬಾಬಾಬುಡನ್ ಗಿರಿ, ಮುಳ್ಳಯ್ಯನಗಿರಿಗೆ ಬರುವ ಪ್ರವಾಸಿಗರು ಸೆಪ್ಟೆಂಬರ್ 1ರಿಂದ ಆನ್ಲೈನ್ ನಲ್ಲಿ ಮೊದಲೇ ಬುಕಿಂಗ್ ಮಾಡಿಕೊಂಡು ಬರಬೇಕೆಂದು ಜಿಲ್ಲಾಡಳಿತ ಆದೇಶಿಸಿದೆ.

ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ, ಮಾಣಿಕ್ಯಧಾರ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದರಿಂದಾಗಿ ಪ್ರವಾಸಿ ತಾಣಗಳಲ್ಲಿ ದಟ್ಟಣೆ ಉಂಟಾಗುತ್ತಿದ್ದು, ನಿಯಂತ್ರಿಸಲು ಜಿಲ್ಲಾಡಳಿತದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಜಿಲ್ಲಾಡಳಿತದ https://chikkamagaluru.nic.in.end/tourism ವೆಬ್ಸೈಟ್ ಲಿಂಕ್ ಬಳಸಿ ಬೈಕ್ ಗಳಿಗೆ 50 ರೂ., ಕಾರ್ ಗಳಿಗೆ 100 ರೂ., ತೂಫಾನ್ ವಾಹನ 150 ರೂ., ಟೆಂಪೋ ಟ್ರಾವೆಲರ್ 200 ರೂ. ಶುಲ್ಕ ಪಾವತಿಸಿ ದಿನಾಂಕ ಮತ್ತು ಸಮಯವನ್ನು ಮೊದಲೇ ಬುಕಿಂಗ್ ಮಾಡಿಕೊಳ್ಳಬೇಕಿದೆ.

TAGGED:#BababudanGiri #MullayanaGiri #ordered #online #advance
Share This Article
Facebook Twitter Copy Link Print
Previous Article ರಾಹುಲ್ ಗಾಂಧಿ ಜತೆ ಮತಗಳ್ಳತನ ಯಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ
Next Article ಉತ್ತರಾಖಂಡದಲ್ಲಿ ಮೇಘ ಸ್ಪೋಟ: ಪ್ರವಾಹದಲ್ಲಿ ಸಿಲುಕಿದ ಹಲವು ಕುಟುಂಬಗಳು

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read
ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?