Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಂಗಳೂರಿನ ಕೆಎಸ್‌ಆರ್‌ಟಿಸಿ ಬಸ್ ಅಪಘಾತಕ್ಕೆ ಬಿಗ್ ಟ್ವಿಸ್ಟ್ : ಬಸ್ ಹಿಂದಕ್ಕೆ ಚಲಿಸುವಾಗ ಡ್ರೈವರ್‌ ಇರಲಿಲ್ಲ
ಕರ್ನಾಟಕ

ಮಂಗಳೂರಿನ ಕೆಎಸ್‌ಆರ್‌ಟಿಸಿ ಬಸ್ ಅಪಘಾತಕ್ಕೆ ಬಿಗ್ ಟ್ವಿಸ್ಟ್ : ಬಸ್ ಹಿಂದಕ್ಕೆ ಚಲಿಸುವಾಗ ಡ್ರೈವರ್‌ ಇರಲಿಲ್ಲ

Share
1 Min Read
SHARE

newsics.com

ದಕ್ಷಿಣ ಕನ್ನಡ: ಮಂಗಳೂರಿನ ಡಿಪೋದ ಕೆಎಸ್‌ಆರ್‌ಟಿಸಿ ಬಸ್ ತಲಪಾಡಿ ಬಸ್ ನಿಲ್ದಾಣದಲ್ಲಿ ಆಟೋಗೆ ಡಿಕ್ಕಿಯಾಗಿ 5 ಜನ ಸಾವನ್ನಪ್ಪಿದ್ದರು. ಇದೀಗ ಮಾಧ್ಯಮಗಳಿಗೆ ಸಿಕ್ಕಿರುವ ಸಿಸಿಟಿವಿ ಕ್ಯಾಮೆರಾದ ವಿಡಿಯೋ ದೃಶ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಇಳಿಜಾರಿನಲ್ಲಿ ಹಿಂದಕ್ಕೆ ಬಂದು ನಿಂತಿದ್ದ ಹಿಂಬದಿಯಿಂದಲೇ ಜೋರಾಗಿ ಗುದ್ದಿರುವುದು ಕಾಣುತ್ತದೆ. ಆದರೆ, ಹೀಗೆ ಹಿಂದಕ್ಕೆ ಬರುತ್ತಿರುವ ಬಸ್ಸಿನಲ್ಲಿ ಡ್ರೈವರ್ರೇ ಇರಲಿಲ್ಲ ಎಂಬುದನ್ನು ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಅತಿ ವೇಗವಾಗಿ ಹೋಗುವಾಗ ರಸ್ತೆಗೆ ಅಡ್ಡ ಬಂದ ಆಟೋಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ವಾಹನದ ಬ್ರೇಕ್ ಹಾಕಿದ್ದಾರೆ. ಆದರೆ, ಅಷ್ಟರಲ್ಲಿ ಬಸ್-ಆಟೋಗೆ ಗುದ್ದಿದ್ದು, ಸ್ಕಿಡ್ ಆಗಿ ತಿರುಗಿ ನಿಂತಿದೆ. ಆಗ ಬಸ್ಸಿನ ಡ್ರೈವರ್ ಸೀಟಿನಿಂದ ಇಳಿದು ಓಡಿ ಹೋಗಿದ್ದಾನೆ. ಆದರೆ, ಬಸ್ ಇಳಿಜಾರು ರಸ್ತೆಯಲ್ಲಿ ನಿಂತಿದ್ದರಿಂದ ಹಿಮ್ಮುಖವಾಗಿ ಚಲಿಸಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಮತ್ತೊಂದು ಅಟೋ ಮತ್ತು ಬಸ್ಸಿಗೆ ಕಾಯುತ್ತಿದ್ದ ಇತರ ಪ್ರಯಾಣಿಕರಿಗೂ ಡಿಕ್ಕಿ ಹೊಡೆದು ನಿಂತಿದೆ. ಅಂದರೆ, ಎರಡನೇ ಅಪಘಾತ ನಡೆದಾಗ ಬಸ್ಸಿನಲ್ಲಿ ಡ್ರೈವರ್ರೇ ಇರಲಿಲ್ಲ ಎಂದು ನಿಗಮದಿಂದ ತಿಳಿಸಲಾಗಿದೆ.

ಈ ಅಪಘಾತದಲ್ಲಿ ಮುಂದಿನಿಂದ ಡಿಕ್ಕಿಹೊಡೆದ ಅಟೋದಲ್ಲಿ 2 ಜನ ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಉಳಿದಂತೆ, ಬಸ್ ಹಿಂದಕ್ಕೆ ಬಂದು ಗುದ್ದಿದ ಸ್ಥಳದಲ್ಲಿ ಆಟೋ ಚಾಲಕ ಸೇರಿ 4 ಜನ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ. ಒಟ್ಟು 6 ಜನರು ಮೃತಪಟ್ಟಿದ್ದು,‌ ಹಿಂಬದಿಯಿಂದ ಡಿಕ್ಕಿಯಾಗಿದ್ದ ವೇಳೆ 2 ಜನ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ

TAGGED:#manglore #talapady #accident #death #driver
Share This Article
Facebook Twitter Copy Link Print
Previous Article ಆಫ್ರಿಕನ್ ಹಂದಿ ಜ್ವರ ಪತ್ತೆ- ಸಾಗಾಟ, ಮಾರಾಟ ನಿಷೇಧ: 57 ಹಂದಿ ಕೊಲ್ಲಲು ನಿರ್ಧಾರ
Next Article ಬೆಂಗಳೂರಿನ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಸಂದೇಶ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?