Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಸಂದೇಶ
ಕರ್ನಾಟಕಪ್ರಮುಖ

ಬೆಂಗಳೂರಿನ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಸಂದೇಶ

Share
0 Min Read
SHARE

newsics.com

ಬೆಂಗಳೂರು: ಬೆಂಗಳೂರಿನ ಹಲಸೂರು ಕೆರೆ ಸಮೀಪ ಇರುವ ಗುರುಸಿಂಗ್ ಸಭಾ ಸಿಖ್ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಇ-ಮೆಲ್ ಬಂದಿದೆ.

ನಾಲ್ಕು ದಿನಗಳ ಹಿಂದೆ ಗುರುದ್ವಾರಕ್ಕೆ ಬೆದರಿಕೆ ಇ-ಮೇಲ್ ಬಂದಿದ್ದು, ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಲ್ಕು ಆರ್​​ಡಿಎಕ್ಸ್ ಸ್ಫೋಟಿಸುವುದಾಗಿ ರಾಜ ಗಿರಿ ಎಂಬಾತನ ಹೆಸರಿನಲ್ಲಿ ಕಳುಹಿಸಲಾದ ಬೆದರಿಕೆ ಸಂದೇಶದಲ್ಲಿ ಉಲ್ಲೇಖಿಸಲಾಗಿತ್ತು.

ಸಿಖ್ ಗುರುದ್ವಾರದ ಶೌಚಾಲಯದಲ್ಲಿ ಬಾಂಬ್ ಇಟ್ಟಿದ್ದಾಗಿ ಸಂದೇಶದಲ್ಲಿ ತಿಳಿಸಲಾಗಿತ್ತು. ಋಷಿಪಾಲ್ ಸಿಂಗ್ ಎಂಬವರು ನೀಡಿದ ದೂರು ಆಧರಿಸಿ ಕೇಸ್ ದಾಖಲಿಸಿದ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

TAGGED:#Bombthreat #Gurudwara #Bengaluru #email #police
Share This Article
Facebook Twitter Copy Link Print
Previous Article ಮಂಗಳೂರಿನ ಕೆಎಸ್‌ಆರ್‌ಟಿಸಿ ಬಸ್ ಅಪಘಾತಕ್ಕೆ ಬಿಗ್ ಟ್ವಿಸ್ಟ್ : ಬಸ್ ಹಿಂದಕ್ಕೆ ಚಲಿಸುವಾಗ ಡ್ರೈವರ್‌ ಇರಲಿಲ್ಲ
Next Article ಬಾಯ್‌ ಫ್ರೆಂಡ್ ಮೇಲೆ ಹಲ್ಲೆ ನಡೆಸಿ ಖಾಸಗಿ ಭಾಗ ಗಾಯಗೊಳಿಸಿದ ಮಹಿಳೆ!

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?