Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಆ ನಟಿಯನ್ನು ನನ್ನ ಮದುವೆಗೆ ಬರುವಂತೆ ಮಾಡಿದ್ದು ಕೊರಗಜ್ಜನೇ -ಅನುಶ್ರೀ ಹೇಳಿದ ನಟಿ ಯಾರು?
ಮನರಂಜನೆಪ್ರಮುಖ

ಆ ನಟಿಯನ್ನು ನನ್ನ ಮದುವೆಗೆ ಬರುವಂತೆ ಮಾಡಿದ್ದು ಕೊರಗಜ್ಜನೇ -ಅನುಶ್ರೀ ಹೇಳಿದ ನಟಿ ಯಾರು?

Share
1 Min Read
SHARE

newsics.com

ಕನ್ನಡದ ಸ್ಟಾರ್ ನಿರೂಪಕಿ ಅನುಶ್ರೀ ಬಹುಕಾಲದ ಗೆಳೆಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಸ್ಥರು, ಸ್ನೇಹಿತರ ಸಮ್ಮುಖದಲ್ಲಿ ರೋಷನ್ ಅವರು ಅನುಶ್ರೀ ಕೊರಳಿಗೆ ತಾಳಿ ಕಟ್ಟಿದ್ದಾರೆ.

ಇನ್ನೂ, ಈ ಜೋಡಿ ಮದುವೆಗೆ ರಾಜ್ ಬಿ ಶೆಟ್ಟಿ, ನೆನಪಿರಲಿ ಪ್ರೇಮ್, ಕಾವ್ಯ ಶಾ, ಸೋನಲ್ ಮೊಂಥೆರೋ, ತರುಣ್ ಸುಧೀರ್, ನಟ ನಾಗಭೂಷಣ್, ಚೈತ್ರಾ ಜೆ ಆಚಾರ್, ನಟ ಶರಣ್, ರಚಿತಾ ರಾಮ್ ತಾರಾ, ಕಿಶೋರ್, ಶಿವಣ್ಣ ಗೀತಾ ದಂಪತಿ, ಡಾಲಿ ಧನಂಜಯ್, ಸಂತೋಷ್ ಆನಂದ್ ರಾಮ್, ಪ್ರೇಮಾ, ಶ್ವೇತಾ ಚೆಂಗಪ್ಪ, ಅರ್ಜುನ್ ಜನ್ಯಾ, ವಿಜಯ್ ಪ್ರಕಾಶ್, ವಿಜಯ್ ರಾಘವೇಂದ್ರ ಸೇರಿದಂತೆ ಸಾಕಷ್ಟು ನಟ, ನಟಿಯರು ಭಾಗಿಯಾಗಿ ನವಜೋಡಿ ಶುಭ ಹಾರೈಸಿದ್ದಾರೆ. ಸೇರಿದಂತೆ ಸಾಕಷ್ಟು ಸ್ಟಾರ್ ಸೆಲೆಬ್ರಿಟಿಗಳು ಬಂದು ನವಜೋಡಿಗೆ ಶುಭ ಹಾರೈಸಿದ್ದಾರೆ.

ಇನ್ನು ವಿವಾಹದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಆ್ಯಂಕರ್ ಅನುಶ್ರೀ ತಮ್ಮ ಲವ್‌ ಸ್ಟೋರಿ, ಹುಡುಗನ ಹಿನ್ನೆಲೆ ಹಾಗೂ ಶುಭಹಾರೈಸಿದವರಿಗೆ ಎಲ್ಲರಿಗೂ ಧನ್ಯವಾದ ತಿಳಿಸಿದರು.

ಅನುಶ್ರೀ ಅವರು ಸ್ಯಾಂಡಲ್ವುಡ್ ಸ್ಟಾರ್ ನಟಿ ಡಿಂಪಲ್ ಕ್ವೀನ್ ರಚಿತಾ ಬಗ್ಗೆ ಮಾತಾಡಿದ್ದಾರೆ. ಫಸ್ಟ್ ಟೈಮ್ ರಚಿತಾ ರಾಮ್ ಅವರು ಯಾವ ಕಾರ್ಯಕ್ರಮಗಳಿಗೂ ಹೋಗೋದಿಲ್ಲ. ನನಗೆ ನಂಬೋಕೆ ಆಗಿಲ್ಲ. ರಚಿತಾ ರಾಮ್ ನಮ್ಮ ಮದುವೆಗೆ ಬಂದು ಆರ್ಶೀವಾದ ಮಾಡಿದ್ದಾರೆ. ಅವರು ಕೊರಗಜ್ಜ ಸ್ವಾಮಿಯನ್ನು ತುಂಬಾ ನಂಬುತ್ತಾರೆ. ಅದೇ ತರ ನಾನು ಕೊರಗಜ್ಜ ಅವರನ್ನು ನಂಬುತ್ತೇನೆ. ಅಜ್ಜನೇ ಅವರನ್ನು ನಮ್ಮ ಮದುವೆಗೆ ಕಳೆಸಿದ್ದಾರೆ. ರಚಿತಾ ಅವ್ರು ನಮ್ಮ ಮದುವೆಗೆ ಬಂದಿದ್ದು ಸಾಕಷ್ಟು ಖುಷಿ ಕೊಟ್ಟಿದೆ ಎಂದು ಹೇಳಿದ್ದಾರೆ.

TAGGED:#Anchor #Anushree #wedding #rachithram # #roshan
Share This Article
Facebook Twitter Copy Link Print
Previous Article ಬಾಯ್‌ ಫ್ರೆಂಡ್ ಮೇಲೆ ಹಲ್ಲೆ ನಡೆಸಿ ಖಾಸಗಿ ಭಾಗ ಗಾಯಗೊಳಿಸಿದ ಮಹಿಳೆ!
Next Article ದೆಹಲಿಯಲ್ಲಿ ಭಾರಿ ಮಳೆ ಹಿನ್ನೆಲೆ : 170 ಕ್ಕೂ ಹೆಚ್ಚು ವಿಮಾನಗಳ ಸಂಚಾರದಲ್ಲಿ ವ್ಯತ್ಯಯ.!

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?