Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Sonu Nigam ನಿದ್ರಾದೇವಿ ನೆಕ್ಸ್ಟ್ ಡೋರ್‌ಗಾಗಿ ಸೋನು ನಿಗಮ್ ಮೇಲಿನ ಬ್ಯಾನ್ ನಿಷೇಧ: ಮೈಸೂರಲ್ಲಿ ನಾಳೆ ನಿರ್ಧಾರ
ಕರ್ನಾಟಕದೇಶಪ್ರಮುಖಮನರಂಜನೆ

Sonu Nigam ನಿದ್ರಾದೇವಿ ನೆಕ್ಸ್ಟ್ ಡೋರ್‌ಗಾಗಿ ಸೋನು ನಿಗಮ್ ಮೇಲಿನ ಬ್ಯಾನ್ ನಿಷೇಧ: ಮೈಸೂರಲ್ಲಿ ನಾಳೆ ನಿರ್ಧಾರ

Share
1 Min Read
SHARE

newsics.com

ನಾಳೆ(ಅ.30) ಮೈಸೂರಿನಲ್ಲಿ ನಡೆಯುವ ಕರ್ನಾಟಕ ಚಲಚಿತ್ರ ವಾಣಿಜ್ಯ ಮಂಡಳಿ ಸಭೆಯಲ್ಲಿ ಬಾಲಿವುಡ್ ಖ್ಯಾತ ಗಾಯಕ ಸೋನು ನಿಗಮ್ ಮೇಲಿನ ನಿಷೇಧ ಹಿಂಪಡೆಯುವ ಸಾಧ್ಯತೆ ಹೆಚ್ಚಾಗಿದೆ.

ಕಳೆದ ಮೂರು ತಿಂಗಳ ಹಿಂದೆ ಅವರನ್ನು ಬ್ಯಾನ್ ಮಾಡಲಾಗಿತ್ತು. ಇದೀಗ ಅವರ ಬ್ಯಾನ್ ಲಿಫ್ಟ್ ಮಾಡುವ ಪ್ರಕ್ರಿಯೆ ತೆರೆಮರೆಯಲ್ಲಿ ಜೋರಾಗಿಯೇ ಸಾಗಿದೆ.

ನಾಳೆ ಮೈಸೂರಿನಲ್ಲಿ ನಡೆಯುವ ಮಹತ್ವದ ಕರ್ನಾಟಕ ಚಲಚಿತ್ರ ವಾಣಿಜ್ಯ ಮಂಡಳಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಹೊರಬೀಳುವ ಸಾದ್ಯತೆಗಳು ಹೆಚ್ಚಾಗಿವೆ.

ಈ ಸಂಬಂಧ ಈಗಾಗಲೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಸೋನು ನಿಗಮ್ ಅವರು ಈಗಾಗಲೇ ಕನ್ನಡಿಗರ ಬಳಿ ಕ್ಷಮೆ ಕೇಳಿದ್ದಾರೆ. ಇದಾದ ಬಳಿಕ ಸಮಸ್ಯೆ ಬಗೆಹರಿದಂತಾಗಿದೆ. ಓರ್ವ ಕಲಾವಿದನಿಗೆ ನಿಷೇಧ ಹೇರುವುದು ಸರಿಯಲ್ಲ ಎಂದು ಹೇಳಿದ್ದರು.

ವಾಣಿಜ್ಯ ಮಂಡಳಿ ಅಧ್ಯಕ್ಷರ ಈ ಹೇಳಿಕೆಯಿಂದ ಸಾಕಷ್ಟು ಜನರನ್ನು ಕೆರಳಿಸಿತ್ತು. ಮತ್ತು ಇದು ಅವರ ವೈಯಕ್ತಿಕ ಹೇಳಿಕೆಯಾಗಿದ್ದು, ವಾಣಿಜ್ಯ ಮಂಡಳಿ ನಿರ್ಧಾರವಲ್ಲ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಶನಿವಾರ ಮೈಸೂರಿನಲ್ಲಿ ನಡೆಯುವ ವಾಣಿಜ್ಯ ಮಂಡಳಿ ಸಭೆ ಸಾಕಷ್ಟು ಕುತೂಹಲ ಕೆರಳಿಸಿದೆ.
ಸಾಕಷ್ಟು ಚಿತ್ರ ನಿರ್ಮಾಪಕರು ಸೋನು ನಿಗಮ್ ಮೇಲಿನ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಹೇಳುತ್ತಿದ್ದರೆ, ಕೆಲವರು ಈ ನಿರ್ಧಾರವನ್ನು ವಿರೋಧಿಸುತ್ತಿದ್ದಾರೆ.

ಕನ್ನಡಪರ ಹೋರಾಟಗಾರ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ ನಟಿಸಿರುವ ನಿದ್ರಾದೇವಿ ನೆಕ್ಸ್ಟ್ ಡೋರ್ ಚಿತ್ರದ ಟೈಟಲ್ ಸಾಂಗ್ ಅನ್ನು ಸೋನು ನಿಗಮ್ ಹಾಡಿದ್ದಾರೆ. ಈ ಚಿತ್ರ ಸೆಪ್ಟಂಬರ್‌‌ನಲ್ಲಿ ರಿಲೀಸ್‌ಗೆ ಸಿದ್ದವಾಗಿದೆ.

ಈ ಹಿನ್ನೆಲೆಯಲ್ಲಿ ಗಾಯಕ ಸೋನು ನಿಗಮ್ ಮೇಲಿನ ನಿಷೇಧವನ್ನು ಹಿಂಪಡೆಯಲು ವಾಣಿಜ್ಯ ಮಂಡಳಿ ನಿರ್ಧರಿಸಿದೆ ಎಂಬ ಮಾತುಗಳು ಇದೀಗ ಗಾಂಧಿನಗರದಲ್ಲಿ ಕೇಳಿಬರುತ್ತಿದೆ.

TAGGED:Ban on Sonu Nigam for Nidradevi Next Door: Decision to be taken tomorrow in Mysore
Share This Article
Facebook Twitter Copy Link Print
Previous Article ತಲೆ ಸ್ನಾನಕ್ಕೂ ಮುಟ್ಟಿಗೂ ಏನಾದರೂ ಸಂಬಂಧವಿದೆಯೇ? ?; ಸ್ತ್ರೀರೋಗ ತಜ್ಞೆ ಡಾ. ಜ್ಯೋತಿ ಹೇಳಿದ್ದೇನು?
Next Article ಮಲಗಿದ ತಕ್ಷಣ ನಿದ್ರೆ ಬರ್ಬೇಕು ಅಂದ್ರೆ ಈ ಟಿಪ್ಸ್‌ ಫಾಲೋ ಮಾಡಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?