Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಕೇಸ್: ಭಕ್ತಾದಿಗಳಿಗೆ ಮಹತ್ವದ ಕರೆ ಕೊಟ್ಟ ವಿರೇಂದ್ರ ಹೆಗ್ಗಡೆ
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್: ಭಕ್ತಾದಿಗಳಿಗೆ ಮಹತ್ವದ ಕರೆ ಕೊಟ್ಟ ವಿರೇಂದ್ರ ಹೆಗ್ಗಡೆ

Share
1 Min Read
SHARE

newsics.com

ಬೆಂಗಳೂರು: ನಾನೆಂದೂ ಸತ್ಯವನ್ನು ಬಿಟ್ಟು ಹೋಗಿಲ್ಲ. ಎಲ್ಲರೂ ಶಾಂತತೆಯನ್ನು ಕಾಪಾಡಬೇಕು, ತಳ್ಮೆಯಿಂದ ಇರುವಂತೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಮನವಿ ಮಾಡಿದ್ದಾರೆ.

ಧರ್ಮಸ್ಥಳ ಅಪಪ್ರಚಾರ ಖಂಡಿಸಿ ಇಂದು ನಡೆದ ಜೈನ ಮುನಿಗಳ ಕಾರ್ಯಕ್ರಮ ನಡೆಸಿದ್ದು, ಇದರಲ್ಲಿ ರಾಜ್ಯದ ಎಲ್ಲಾ ಜೈನ ಮಠಗಳ ಭಟ್ಟಾರಕರು ಪಾಲ್ಗೊಂಡಿದ್ದರು. ಅಲ್ಲದೇ ವಿವಿಧ ಜೈನ ಸಂಘ ಸಂಸ್ಥೆಗಳಿಂದ ನೂರಾರು ಜನ ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿದ ಡಾ.ಡಿ.ವೀರೇಂದ್ರ ಹೆಗ್ಗಡೆ , ಇಂದು ಶ್ರೀ ಕ್ಷೇತ್ರಕ್ಕೆ ಬಹಳ ವಿಶೇಷವಾದ ಕಳೆ ಬಂದಿದೆ. ಇಷ್ಟೊಂದು ಆಶಯಧಾರಿಗಳು, ಆಶೀರ್ವಚನ ನೀಡುತ್ತಿರೋದು ತುಂಬಾ ದೊಡ್ಡದು. ಇಷ್ಟೊಂದು ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಬಂದಿರೋದು ಸಂತಸ ತಂದಿದೆ. ಇಂದು ಮೂಡಬಿದ್ರೆ ಭಟ್ಟಾರಕರ ಪಟ್ಟಾಭೀಷೇಕದ ದಿನ, ಅವರು ಕೂಡ ನಿಮ್ಮೊಂದಿಗಿದ್ದೇವೆ ಎಂಬ ಸಂದೇಶ ಕೊಟ್ಟಿದ್ದಾರೆ ಇದಕ್ಕಿಂತ ದೊಡ್ಡ ಮಾತು ನನಗೆ ಬೇಡ ಎಂದರು.

ಧರ್ಮಸ್ಥಳದ ಬೆಳವಣಿಗೆಯಿಂದ ಪುರುಷರಿಗಿಂತ, ಮಹಿಳೆಯರೇ ಹೆಚ್ಚಾಗಿ ಕಣ್ಣೀರಿಟ್ಟಿದ್ದಾರೆ, ವೇದನೆ ಪಡುತ್ತಿದ್ದಾರೆ. ಕೆಲ ಹೆಣ್ಣುಮಕ್ಕಳು ಯಾವುದೇ ರೀತಿಯ ಹೋರಾಟಕ್ಕೆ, ಪ್ರತಿಭಟನೆಗೂ ತಯಾರಿದ್ದಾರೆ. ಆದ್ರೆ ಅಂತಹ ಹೋರಾಟ ಅಗತ್ಯವಿಲ್ಲ. ಎಲ್ಲವೂ ಮಂಜುನಾಥ ಸ್ವಾಮಿಗೆ ಬಿಟ್ಟಿದ್ದೇವೆ. ಸತ್ಯ ಬಿಟ್ಟು ನಾನು ಯಾವತ್ತೂ ಹೋಗಿಲ್ಲ. ಹೋಗುವುದೂ ಇಲ್ಲ. ಎಲ್ಲರೂ ಶಾಂತತೆಯನ್ನು ಕಾಪಾಡಬೇಕು. ತಾಳ್ಮೆಯಿಂದ ಇರಬೇಕು ಎಂದು ಮನವಿ ಮಾಡಿದ್ದಾರೆ.

Sonu Nigam ನಿದ್ರಾದೇವಿ ನೆಕ್ಸ್ಟ್ ಡೋರ್‌ಗಾಗಿ ಸೋನು ನಿಗಮ್ ಮೇಲಿನ ಬ್ಯಾನ್ ನಿಷೇಧ: ಮೈಸೂರಲ್ಲಿ ನಾಳೆ ನಿರ್ಧಾರ

TAGGED:Dharmasthala case: Virendra Heggade gives an important call to devotees
Share This Article
Facebook Twitter Copy Link Print
Previous Article BSNLನಿಂದ ಶೀಘ್ರದಲ್ಲೇ UPI ಸೇವೆ ಆರಂಭ: ಗೂಗಲ್‌ಪೇ, ಫೋನ್‌ಪೇ, ಪೇಟಿಎಂಗೆ ಪೈಪೋಟಿ ನೀಡಲಿದ್ಯಾ BSNL PAY
Next Article ರಾಜ್ಯದಲ್ಲಿ ವರುಣ ಅಬ್ಬರ – ಇಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?