Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ವರುಣ ಅಬ್ಬರ – ಇಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ಕರ್ನಾಟಕಪ್ರಮುಖ

ರಾಜ್ಯದಲ್ಲಿ ವರುಣ ಅಬ್ಬರ – ಇಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

Share
1 Min Read
SHARE

newsics.com

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ  ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರ ಮುಂದುವರೆದಿದೆ. ಇದರಿಂದ ಮುಂಜಾಗ್ರತೆ ಕ್ರಮವಾಗಿ ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್‌.ಆರ್.ಪುರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ.

ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ಕಸಬಾ, ಅಂಬಳೆ, ವಸ್ತಾರೆ, ಆವತಿ ಹೋಬಳಿ ಹಾಗೂ ತರೀಕೆರೆ ತಾಲೂಕಿನ ಲಕ್ಕವಳ್ಳಿ ಹೋಬಳಿಯ ಲಿಂಗದಹಳ್ಳಿ ಹೋಬಳಿಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಅಂಗನವಾಡಿಯಿಂದ ಪ್ರೌಢಶಾಲೆವರೆಗೆ ರಜೆ ಘೋಷಣೆ ಮಾಡಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶ ಹೊರಡಿಸಿದ್ದಾರೆ.

ಉತ್ತರ  ಕನ್ನಡ ಜಿಲ್ಲೆಯಲ್ಲಿ ವರುಣ ಅಬ್ಬರ ಜೋರಾಗಿರುವುದರಿಂದ  ಹೊನ್ನಾವರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ ನೀಡಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

TAGGED:#Heavy #rain #alert #school #holiday
Share This Article
Facebook Twitter Copy Link Print
Previous Article ಧರ್ಮಸ್ಥಳ ಕೇಸ್: ಭಕ್ತಾದಿಗಳಿಗೆ ಮಹತ್ವದ ಕರೆ ಕೊಟ್ಟ ವಿರೇಂದ್ರ ಹೆಗ್ಗಡೆ
Next Article Relationship: ನಿಮ್ಮ ನೆಚ್ಚಿನವರ ಜೊತೆ ಸಂಬಂಧಗಳು ಗಟ್ಟಿಯಾಗಿರಬೇಕಾ? ಹಾಗಿದ್ರೆ ಈ ಸಲಹೆಗಳನ್ನು ಪಾಲಿಸಿ

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?