Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮರ್ಯಾದೆ ಹತ್ಯೆ : ಮಗಳನ್ನೇ ಕೊಂದು ಸುಟ್ಟುಹಾಕಿದ ತಂದೆ
ಕರ್ನಾಟಕ

ಮರ್ಯಾದೆ ಹತ್ಯೆ : ಮಗಳನ್ನೇ ಕೊಂದು ಸುಟ್ಟುಹಾಕಿದ ತಂದೆ

Share
1 Min Read
SHARE

newsics.com

ಕಲಬುರಗಿ: ಅನ್ಯಜಾತಿ ಹುಡಗನನ್ನ ಲವ್ ಮಾಡಿದ್ದಕ್ಕೆ ತಂದೆ ಮಗಳನ್ನು  ಕೊಂದು ಸುಟ್ಟು ಹಾಕಿರುವಂತಹ ಘಟನೆ ಕಲಬುರಗಿ ತಾಲೂಕಿನ ಮೇಳಕುಂದಾ ಗ್ರಾಮದಲ್ಲಿ ‌ನಡೆದಿದೆ.

 

ಕವಿತಾ (18) ಎಂಬ ಯುವತಿಯನ್ನು ತಂದೆ ಶಂಕರ್ ಕೊಳ್ಳೂರು ಬಂಧಿಸಿದ್ದಾರೆ. ಕೃತ್ಯಕ್ಕೆ ಸಹಕರಿಸಿದ್ದ ಶರಣು ಮತ್ತು ದತ್ತಪ್ಪನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಲಿಂಗಾಯತ ಸಮಾಜದ ಯುವತಿ ಅದೇ ಗ್ರಾಮದ ಕುರುಬ ಸಮುದಾಯದ ಯುವಕ ಮಾಳಪ್ಪ ಪೂಜಾರಿಯನ್ನು ಲವ್ ಮಾಡುತ್ತಿದ್ದರು. ಪಿಯುಸಿ ಓದುತ್ತಿದ್ದಾಗಲೇ ಇಬ್ಬರ ನಡುವೆ ಪ್ರೀತಿ ಚಿಗುರಿತ್ತು. ಈ ವಿಷಯ ತಿಳಿದು ಮನೆಯವರು ಕಾಲೇಜು ಬಿಡಿಸಿದ್ದರು. ಆದರೆ ಯುವಕನನ್ನೇ ಕವಿತಾ ಮದುವೆಯಾಗುವುದಾಗಿ ಪಟ್ಟು ಹಿಡಿದಿದ್ದಕ್ಕೆ ಈ ಕೊಲೆ ನಡೆದಿದೆ.

 

ಯುವಕನನ್ನೇ ಕವಿತಾ ಮದುವೆಯಾಗುವುದಾಗಿ ಪಟ್ಟು ಹಿಡಿದಿದ್ದಕ್ಕೆ ಮನೆಯಲ್ಲಿ ಗಲಾಟೆ ನಡೆದು ಮಧ್ಯರಾತ್ರಿ ತಂದೆ ಶಂಕರ್ ಸಹೋದರ ಶರಣು ಜೊತೆ ಸೇರಿಕೊಂಡು ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದರು. ನಂತರ ಕ್ರಿಮಿನಾಷಕ ಸೇವಿಸಿ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿದ್ದರು. ನಂತರ ಜಮೀನನಲ್ಲಿ ಕವಿತಾಳ ಶವವನ್ನು ಸುಟ್ಟು ಹಾಕಿದ್ದರು. ಪೊಲೀಸರು ವಿಚಾರಣೆ ನಡೆಸಿದ ವೇಳೆ ಕೊಲೆ ರಹಸ್ಯ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ.

TAGGED:#Father #daughter murder #crime #Kalaburagi
Share This Article
Facebook Twitter Copy Link Print
Previous Article Vastu Tips: ಮನೆಯ ಈ ದಿಕ್ಕಿನಲ್ಲಿ ಚೆಂಡು ಹೂವಿನ ಗಿಡ ನೆಟ್ಟರೆ ಹೆಚ್ಚುತ್ತೆ ಸಂಪತ್ತು
Next Article ಜಮ್ಮು ಮತ್ತು ಕಾಶ್ಮೀರದಲ್ಲಿ ಮೇಘಸ್ಫೋಟ : ಮೂವರು ಸಾವು

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?