Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಾಯಿ ಬೊಗಳಿತೆಂದು ಮಾಲೀಕನನ್ನೇ ಕೊಂದ ವ್ಯಕ್ತಿ
ದೇಶ

ನಾಯಿ ಬೊಗಳಿತೆಂದು ಮಾಲೀಕನನ್ನೇ ಕೊಂದ ವ್ಯಕ್ತಿ

Share
1 Min Read
SHARE

newsics.com

ಛತ್ತೀಸ್ಗಢ:ನಾಯಿ ತನ್ನನ್ನು ನೋಡಿ ಬೊಗಳಿತು ಎನ್ನುವ ಕೋಪದಲ್ಲಿ ವ್ಯಕ್ತಿಯೊಬ್ಬ ಅದರ ಮಾಲೀಕನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಛತ್ತೀಸ್ಗಢದ ರಾಯಗಢದ ಫಿಟ್ಟಿಂಗ್‌ಪರಾ ಗ್ರಾಮದಲ್ಲಿ ನಡೆದಿದೆ.

25 ವರ್ಷದ ವ್ಯಕ್ತಿಯ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮಧ್ಯಪ್ರವೇಶಿಸಲು ಪ್ರಯತ್ನಿಸಿದ ಅವರ ಚಿಕ್ಕಪ್ಪ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸುಜಿತ್ ಖಾಲ್ಖೋ ರಾತ್ರಿ 8.30 ರ ಸುಮಾರಿಗೆ ಸಂಬಂಧಿಕರ ಮನೆಗೆ ಊಟಕ್ಕೆ ಹೋಗಿ ಹಿಂದಿರುಗುತ್ತಿದ್ದಾಗ ಮೂವರು ವ್ಯಕ್ತಿಗಳು ಬಂದು ದಾಳಿ ನಡೆಸಿದ್ದಾರೆ.

ಅವರ ಮೇಲೆ ಪದೇ ಪದೆ ಹರಿತವಾದ ಕೊಡಲಿಯಿಂದ ಹೊಡೆದು ಮಾರಣಾಂತಿಕವಾಗಿ ಗಾಯಗೊಳಿಸಿದರು, ಅವರನ್ನು ಉಳಿಸಲು ಚಿಕ್ಕಪ್ಪ ಸುರೇಶ್ ಮಿಂಜ್ ಪ್ರಯತ್ನಿಸಿದಾಗ ಅವರ ಮೇಲೂ ಹಲ್ಲೆ ನಡೆಸಲಾಯಿತು. ಸುಜಿತ್‌ನ ಸಾಕು ನಾಯಿ ಜತೆ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿಯನ್ನು ನೋಡಿ ಅದು ಬೊಗಳಲು ಆರಂಭಿಸಿದಾಗ ಈ ಜಗಳ ಶುರುವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share This Article
Facebook Twitter Copy Link Print
Previous Article ರಿಯಾಸಿ ಮೇಘಸ್ಫೋಟ : ಮನೆ ಕುಸಿದು ಒಂದೇ ಕುಟುಂಬದ 7 ಮಂದಿ ಸಾವು
Next Article ರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನು ಕೋರಿ ಕೋರ್ಟ್ ಗೆ ಪವಿತ್ರಾ ಗೌಡ ಅರ್ಜಿ ಸಲ್ಲಿಕೆ.!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?