Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನು ಕೋರಿ ಕೋರ್ಟ್ ಗೆ ಪವಿತ್ರಾ ಗೌಡ ಅರ್ಜಿ ಸಲ್ಲಿಕೆ.!
ದೇಶ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನು ಕೋರಿ ಕೋರ್ಟ್ ಗೆ ಪವಿತ್ರಾ ಗೌಡ ಅರ್ಜಿ ಸಲ್ಲಿಕೆ.!

Share
1 Min Read
SHARE

newsics.com

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಆಕ್ಷೇಪಣೆ ಸಲ್ಲಿಸಲು ಕೋರ್ಟ್ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.

 

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಏಳು ಮಂದಿ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಏನಿದು  ಕೊಲೆ ಪ್ರಕರಣ?

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕೆ ದರ್ಶನ್ ಮತ್ತು ಗ್ಯಾಂಗ್ ಜೂನ್ 8 ರಂದು ರೇಣುಕಾಸ್ವಾಮಿಯನ್ನು ಅಪಹರಿಸಿ ಬೆಂಗಳೂರಿಗೆ ಕರೆತಂದು ಹಲ್ಲೆ ಮಾಡಿದರು. ಈ ವೇಳೆ ರೇಣುಕಾಸ್ವಾಮಿ ಸಾವಿಗೀಡಾಗಿದ್ದು, ಅವರ ಮೃತದೇಹವನ್ನು ಸುಮನಹಳ್ಳಿ ಬಳಿಯ ರಾಜಕಾಲುವೆಯಲ್ಲಿ ಎಸೆಯಲಾಗಿತ್ತು. ಈ ಕೊಲೆ ನಡೆದ ಮೂರು ದಿನಗಳ ನಂತರ ಪೊಲೀಸರಿಗೆ ಗೊತ್ತಾಯಿತು. ನಂತರ ದರ್ಶನ್ ಮತ್ತು ಇತರ ಆರೋಪಿಗಳನ್ನು ಬಂಧಿಸಲಾಯಿತು.

 

TAGGED:#Renukaswamy #murder #case #PavithraGowda #bail #application #court
Share This Article
Facebook Twitter Copy Link Print
Previous Article ನಾಯಿ ಬೊಗಳಿತೆಂದು ಮಾಲೀಕನನ್ನೇ ಕೊಂದ ವ್ಯಕ್ತಿ
Next Article ಟೆಕ್ ವಲಯದಲ್ಲಿ ಭಾರೀ ಸದ್ದು ಮಾಡುತ್ತಿದೆ Realme 15,000mAh ಸಾಮರ್ಥ್ಯದ ಬ್ಯಾಟರಿ ಮೊಬೈಲ್!

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?