Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದಾಖಲೆಗಳ ಸಮೇತ ಪೊಲೀಸ್ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಎಂ.ಡಿ ಸಮೀರ್.!
ದೇಶ

ದಾಖಲೆಗಳ ಸಮೇತ ಪೊಲೀಸ್ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಎಂ.ಡಿ ಸಮೀರ್.!

Share
1 Min Read
SHARE

newsics.com

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಎಂ.ಡಿ ಸಮೀರ್ ಹಲವು ದಾಖಲೆಗಳ ಸಮೇತ ಪೊಲೀಸ್ ವಿಚಾರಣೆಗೆ ಹಾಜರಾಗಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಗೆ ಬ್ಯಾಗ್ ಹಿಡಿದುಕೊಂಡು ವಕೀಲರ ಜೊತೆ ಸಮೀರ್ ಹಾಜರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಇಂದು ಸಮೀರ್ ವಿಚಾರಣೆ ಎದುರಿಸಲಿದ್ದು, ಹಲವು ದಾಖಲೆಗಳನ್ನ ನೀಡಲಿದ್ದಾರೆ.

ಎಐ ವಿಡಿಯೋ ಮೂಲಕ ಗಲಭೆಗೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್ ಸಮೀರ್ ಗೆ ಬೆಳ್ತಂಗಡಿ ಪೊಲೀಸರು ಸೂಚನೆ ನೀಡಿದ್ದರು. ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಲ್ಯಾಪ್ ಟಾಪ್, ಹಾರ್ಡ್ ಡಿಸ್ಕ್ ನೀಡುವಂತೆ ಪೊಲಿಸರು ಸೂಚನೆ ನೀಡಿದ್ದರು. ಅಂತೆಯೇ ಸಮೀರ್ ವಿಚಾರಣೆಗೆ ಹಾಜರಾಗಿದ್ದಾರೆ.

TAGGED:#Case #registered #YouTuber #SameerMD #dharmastala
Share This Article
Facebook Twitter Copy Link Print
Previous Article ಬೆಂಗಳೂರಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ, ಪಟಾಕಿ ನಿಷೇಧಿಸಿ ಡಿಸಿ ಆದೇಶ
Next Article ಕಿಚ್ಚನ ಬರ್ತ್ಡೇ ಸೆಲಬ್ರೇಷನ್ ಪ್ಲ್ಯಾನ್ ರಿವೀಲ್

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?