Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಚಿವ ಕೆ.ಎಚ್‌. ಮುನಿಯಪ್ಪ ಅಳಿಯನಿಗಾಗಿ ‘ಕಾರ್ಯದರ್ಶಿ – ‘2’ ಹುದ್ದೆ?
ಕರ್ನಾಟಕಪ್ರಮುಖವೈರಲ್

ಸಚಿವ ಕೆ.ಎಚ್‌. ಮುನಿಯಪ್ಪ ಅಳಿಯನಿಗಾಗಿ ‘ಕಾರ್ಯದರ್ಶಿ – ‘2’ ಹುದ್ದೆ?

Share
1 Min Read
SHARE

newsics.com

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರ ಇದೀಗ ಮತ್ತೊಂದು ವಿವಾದಕ್ಕೆ ಗುರಿಯಾಗಿದೆ. ರಾಜ್ಯ ಸರ್ಕಾರ ಇದೀಗ ತನ್ನ ಸಂಪುಟದ ಸಚಿವನ ಅಳಿಯನಿಗಾಗಿಯೇ ನಿಯಮ ಬಾಹಿರವಾಗಿ ಹುದ್ದೆ ಸೃಷ್ಟಿ ಮಾಡಿದೆ ಎಂಬ ಆರೋಪ ಕೇಳಿ ಬಂದಿದ್ದು, ಸರ್ಕಾರದ ಈ ಉದ್ಧಟತನದ ತಿರ್ಮಾನದ ವಿರುದ್ಧ ವಿಧಾನಸಭಾ ಸಚಿವಾಲಯದ ಅಧಿಕಾರಿಗಳೇ ಹೋರಾಟಕ್ಕೆ ಇಳಿದಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಭಾವಿ ಸಚಿವ, ಕೆಎಚ್‌ ಮುನಿಯಪ್ಪ ಅವರ ಅಳಿಯ ಕೆಸಿ ಶಶಿಧರ್‌ಗೆ ಕಾನೂನು ಬಾಹಿರವಾಗಿ ಕಾರ್ಯದರ್ಶಿ ಹುದ್ದೆ 2 ಅನ್ನು ಸೃಷ್ಟಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಸದ್ಯ ವಿಧಾನಸಭಾ ಸಚಿವಾಲಯದಲ್ಲಿ ಗಣಕ ವಿಭಾಗದ ನಿರ್ದೇಶಕರಾಗಿರುವ ಸಚಿವ ಮುನಿಯಪ್ಪ ಅಳಿಯ ಕೆ.ಸಿ.ಶಶಿಧರ್ ಅನ್ನು ನಿರ್ದೇಶಕ ಹುದ್ದೆಯಿಂದ ಕಾರ್ಯದರ್ಶಿ ೨ ಹುದ್ದೆಗೆ ನಿಯೋಜನೆ ಮಾಡಲು ಮನವಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಅಂದಹಾಗೆ ಕೆ.ಸಿ ಶಶಿಧರ್ ಮನವಿಗೆ ಸ್ವಂತ ಮಾವ ಆಗಿರುವ ಸಚಿವ ಮುನಿಯಪ್ಪ ಅವರಿಂದಲೂ ಶಿಫಾರಸ್ಸು ಮಾಡಲಾಗಿದ್ದು, ಶಶಿಧರ್ ಪರವಾಗಿ ಪತ್ನಿಯಾಗಿರುವ ಶಾಸಕಿ ರೂಪಾಕಲಾ ಅವರಿಂದಲೂ ಲಾಭಿ ನಡೆಸಲಾಗಿದೆ. ಆ ಮೂಲಕ ಇಡೀ ಮುನಿಯಪ್ಪ ಕುಟುಂಬವೇ ಕಾನೂನು ಬಾಹಿರ ಕೃತ್ಯದಲ್ಲಿ ತೊಡಗಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಪಾಳಯದ ಲಾಬಿಗೆ ಡಿಪಿಎಆರ್ ಅಧಿಕಾರಿಗಳು ಸಹ ಮಣಿದಿದ್ದು, ನಿರ್ದೇಶಕ ಹುದ್ದೆಯಿಂದ ಕಾರ್ಯದರ್ಶಿ ೨ ಹುದ್ದೆಗೆ ಮೇಲ್ದರ್ಜೆಗೆ ಏರಿಸಲು ಕಡತ ಕೂಡ ಸಿದ್ಧವಾಗಿದೆ ಎಂದು ತಿಳಿದು ಬಂದಿದೆ.

ಡಿಪಿಎಆರ್ ಅಧಿಕಾರಿಗಳು ಸಿದ್ಧಗೊಳಿಸಿರುವ ಕಡತಕ್ಕೆ ವಿಧಾನಸಭಾ ಸಚಿವಾಲಯದಿಂದಲೂ ಗ್ರೀನ್ ಸಿಗ್ನಲ್ ಸಿಕ್ಕಿರುವ ಸಾಧ್ಯತೆ ಇದ್ದು, ಸಚಿವಾಲಯದ ನಿರ್ಧಾರದಿಂದ ಕಂಗೆಟ್ಟ ವಿಧಾನಸಭೆಯ ಅಧಿಕಾರಿ ವರ್ಗ ಮತ್ತು ಸಿಬ್ಬಂದಿ ಹೋರಾಟ ಮಾಡುವ ಮೂಲಕ ಸರಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಗಣಕ ವಿಭಾಗದ ಅಧಿಕಾರಿಯನ್ನು ಸಚಿವಾಲಯದಲ್ಲಿ ಪರಿಗಣಿಸಬಾರದು ಎಂದು ಆಗ್ರಹಿಸಿದ್ದಾರೆ. ಸಚಿವಾಲಯದ ವಿಭಾಗದ ವೃಂದಗಳಲ್ಲೇ ಹುದ್ದೆ ಸೃಷ್ಟಿಸಿ ನೀಡಬೇಕು ಅಂತ ಒತ್ತಾಯ ಮಾಡಲಾಗಿದ್ದು, ಸಚಿವನ ಅಳಿಯನಿಗಾಗಿ ಹುದ್ದೆ ಸೃಷ್ಟಿ ಮಾಡುವ ಪ್ರಯತ್ನಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

TAGGED:Minister K.H. 'Secretary – 2' post for Muniyappa's son-in-law?
Share This Article
Facebook Twitter Copy Link Print
Previous Article 32 ಹಲ್ಲುಗಳೊಂದಿಗೆ ಜನಿಸಿದ ಮಗು; ವಿಡಿಯೋ ನೋಡಿ
Next Article ವಾಹನ ಸವಾರರೇ ಎಚ್ಚರ ಎಚ್ಚರ: ಆಗಸ್ಟ್ನಿಂದ ಕಠಿಣ ಕ್ರಮ ಜಾರಿ!

Popular Posts

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?