Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾಸಿಗೆ-ದಿಂಬು ಕೊಡಿ ಪ್ಲೀಸ್; ದರ್ಶನ್ ಅರ್ಜಿಯಲ್ಲೇನಿದೆ?
ಕರ್ನಾಟಕಪ್ರಮುಖಮನರಂಜನೆ

ಹಾಸಿಗೆ-ದಿಂಬು ಕೊಡಿ ಪ್ಲೀಸ್; ದರ್ಶನ್ ಅರ್ಜಿಯಲ್ಲೇನಿದೆ?

Share
1 Min Read
SHARE

newsics.com

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದಾಗಿದೆ. ಹೀಗಾಗಿ, ಈ ಏಳೂ ಮಂದಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಹೀಗಿರುವಾಗಲೇ ಪವಿತ್ರಾ ಗೌಡ ಅವರು ಕೆಳ ಹಂತದ ಕೋರ್ಟ್ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ದರ್ಶನ್ ಅವರು ದಿಂಬು-ಹಾಸಿಗಾಗಿ ಬೇಡಿಕೆ ಇಟ್ಟಿದ್ದಾರೆ. ಸದ್ಯ ಇಬ್ಬರ ಅರ್ಜಿ ವಿಚಾರಣೆಯ ತೀರ್ಪು ಸೆಪ್ಟೆಂಬರ್ 2ಕ್ಕೆ ಹೊರ ಬೀಳಲಿದೆ.
ದರ್ಶನ್ ಅವರಿಗೆ ವಿಶೇಷ ಸವಲತ್ತು ನೀಡದಂತೆ ಸುಪ್ರೀಂ ಕೋರ್ಟ್ ಖಡಕ್ ಸೂಚನೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಾಕಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಅವರಿಗೆ ನಿಯಮದಲ್ಲಿರುವಂತೆ ಒಂದು ಬೆಡ್ಶೀಟ್ ಮಾತ್ರ ನೀಡಲಾಗಿದೆ ಎನ್ನಲಾಗಿದೆ. ಹೆಚ್ಚುವರಿಯಾಗಿ ಯಾವುದೇ ಬೆಡ್ಶೀಟ್ ಕೊಟ್ಟಿಲ್ಲ. ಈ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆ ಆಗಿದೆ.

‘ನಾವು ದರ್ಶನ್ಗೆ ಮನೆ ಊಟ ಕೇಳುತ್ತಿಲ್ಲ. 5 ಸ್ಟಾರ್ ಅನುಕೂಲ ಕೂಡ ಬೇಕು ಎಂದು ಹೇಳುತ್ತಿಲ್ಲ. ದರ್ಶನ್ಗೆ ಬೆಡ್ಶಿಟ್, ದಿಂಬು ಕೊಡುತ್ತಿಲ್ಲ. ಕೋರ್ಟ್ನಿಂದ ನಿರ್ದೇಶನ ತನ್ನಿ ಎಂದಿದ್ದಾರೆ’ ಎಂದು ದರ್ಶನ್ ಪರ ವಕೀಲ್ ಸುನೀಲ್‌ಕುಮಾರ್ ಸೆಶನ್ ಕೋರ್ಟ್ ನಲ್ಲಿ ವಾದ ಮಾಡಿದ್ದಾರೆ. ಈ ಅರ್ಜಿ ವಿಚಾರಣೆ ಮುಂದಕ್ಕೆ ಹಾಕಲಾಗಿದೆ. ಇನ್ನು, ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವಂತೆ ಅರ್ಜಿ ಸಲ್ಲಿಕೆ ಆಗಿತ್ತ. ಇದರ ವಿಚಾರಣೆ ಸೆ.2ಕ್ಕೆ ಮುಂದೂಡಿಕೆ ಆಗಿದೆ.

‘ಅಪ್ಪು’ ನಮ್ಮನ್ನು ಸೇರಿಸಿದ್ರು; ವಿವಾಹದ ಬಳಿಕ ಅನುಶ್ರೀ ಹೇಳಿದ್ದೇನು?

TAGGED:grant me bail; what is in Darshan's petition?Please give me a bed and pillow
Share This Article
Facebook Twitter Copy Link Print
Previous Article Viral video ನಟಿ ಅಂಜಲಿ‌ ಸೊಂಟಕ್ಕೆ ಕೈಹಾಕಿದ ಇನ್ನೋರ್ವ ನಟ: ಪವನ್ ಸಿಂಗ್‌ ವಿರುದ್ಧ ಆಕ್ರೋಶ, ವೈರಲ್ ವಿಡಿಯೋ‌ ನೋಡಿ
Next Article ಗರ್ಭಪಾತದ ಬಳಿಕ ಮತ್ತೆ ಸುಲಭವಾಗಿ ಗರ್ಭ ಧರಿಸಲು ಈ ರೀತಿ ಮಾಡಿ

Popular Posts

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?