Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Price Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ
ಕರ್ನಾಟಕದೇಶ

Gold Price Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

Share
1 Min Read
SHARE

newsics.com

ಬೆಂಗಳೂರು: ಚಿನ್ನದ ದರದಲ್ಲಿ  ಮತ್ತೆ ಕೊಂಚ ಏರಿಕೆ ಕಂಡು ಬಂದಿದೆ.ಒಂದೇ ದಿನ ಗ್ರಾಮ್​ಗೆ ಬರೋಬ್ಬರಿ 150 ರೂಗಳಷ್ಟು ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ (gold rate) 9,600 ರೂ ಗಡಿ ದಾಟಿದೆ.

ಅಪರಂಜಿ ಚಿನ್ನದ ಬೆಲೆ 10,500 ರೂ ಸಮೀಪಕ್ಕೆ ಬಂದಿದೆ. 18 ಕ್ಯಾರಟ್ ಚಿನ್ನದ ಬೆಲೆ ದಾಖಲೆಯ 7,900 ರೂ ಸಮೀಪಕ್ಕೆ ದೌಡಾಯಿಸುತ್ತಿದೆ. ವಿದೇಶಗಳಲ್ಲೂ ಎಲ್ಲೆಡೆ ಚಿನ್ನದ ಬೆಲೆ ಭರ್ಜರಿ ಹೆಚ್ಚಳ ಕಂಡಿದೆ. ಬೆಳ್ಳಿ ಬೆಲೆಯಲ್ಲೂ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 96,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,04,950 ರುಪಾಯಿ ಆಗಿದೆ.

 

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 96,200 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,04,950 ರೂ

18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 78,710 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 1,210 ರೂ

 

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 96,200 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,04,950 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 1,210 ರೂ

TAGGED:#gold #rate #silver #state #banglore
Share This Article
Facebook Twitter Copy Link Print
Previous Article ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿದ ಮೋದಿಯನ್ನೂ ಮೀರಿಸಿದ ಫಾಲೋವರ್ಸ್, ವೀವ್ಸ್
Next Article Rain Alert: ರಾಜ್ಯದಲ್ಲಿ ಭಾರೀ ಮಳೆಯ ಎಚ್ಚರಿಕೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?