Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಎದೆಹಾಲು ಕುಡಿಯುತ್ತಿದ್ದ 4 ತಿಂಗಳ ಮಗು ಉಸಿರುಗಟ್ಟಿ ಸಾವು
ದೇಶಪ್ರಮುಖ

ಎದೆಹಾಲು ಕುಡಿಯುತ್ತಿದ್ದ 4 ತಿಂಗಳ ಮಗು ಉಸಿರುಗಟ್ಟಿ ಸಾವು

Share
1 Min Read
SHARE

newsics.com

ಪಾಲಕ್ಕಾಡ್(ಕೇರಳ): ಪಾಲಕ್ಕಾಡ್‌ನ ಮೀನಾಕ್ಷಿಪುರಂನಲ್ಲಿ ಎದೆಹಾಲು ಉಣಿಸುವಾಗ ಉಸಿರುಗಟ್ಟಿ ನಾಲ್ಕು ತಿಂಗಳಿನ ಹಸುಗೂಸು ಮೃತಪಟ್ಟಿದೆ.

ಪೌಷ್ಟಿಕಾಂಶ ಕೊರತೆಯಿಂದ ಬಳಲುತ್ತಿದ್ದ ನಾಲ್ಕು ತಿಂಗಳ ಮಗುವಿನ ಗಂಟಲಿನಲ್ಲಿ ಹಾಲು ಸಿಲುಕಿದ್ದರಿಂದ ಉಸಿರುಗಟ್ಟಿ ಸಾವನ್ನಪ್ಪಿದೆ ಎಂದು ವರದಿಯಾಗಿದೆ.

ಮೀನಾಕ್ಷಿಪುರಂ ಸರ್ಕಾರಿ ಆದಿವಾಸಿ ವಸತಿಗೃಹದಲ್ಲಿ ವಾಸಿಸುತ್ತಿದ್ದ ಪಾರ್ಥಿಪನ್-ಸಂಗೀತ ದಂಪತಿಯ ಮಗಳು ಕನಿಷ್ಕಾ ಮೃತಪಟ್ಟ ಮಗು.

ತಾಯಿ ಹಾಲುಣಿಸುವಾಗ ಮಗು ಚಲನೆಯಿಲ್ಲದಿರುವುದನ್ನು ಕಂಡು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಗುವಿಗೆ ಪೌಷ್ಟಿಕಾಂಶದ ಕೊರತೆಯಿತ್ತು ಎಂದು ಪೋಷಕರು ತಿಳಿಸಿದ್ದಾರೆ. ಗರ್ಭಿಣಿಯರಿಗೆ ಪ್ರತಿ ತಿಂಗಳು ನೀಡುವ 2000 ರೂ. ಸಹಾಯಧನ ಸಿಕ್ಕಿಲ್ಲ ಎಂದು ತಾಯಿ ಸಂಗೀತ ಆರೋಪಿಸಿದ್ದಾರೆ. ಎರಡು ವರ್ಷಗಳ ಹಿಂದೆ ದಂಪತಿಯ ಮೊದಲ ಮಗಳು ಕೂಡ ಇದೇ ರೀತಿ ಸಾವನ್ನಪ್ಪಿದ್ದಳು.

TAGGED:4-month-old baby dies of suffocation while breastfeeding
Share This Article
Facebook Twitter Copy Link Print
Previous Article ಟೇಕಾಫ್ ಆದ ಕೂಡಲೇ ಇಂಜಿನ್ ನಲ್ಲಿ ಬೆಂಕಿ, ಇಂದೋರ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ದೆಹಲಿಗೆ ವಾಪಸ್
Next Article ನಾಳೆಯಿಂದ ಜಾರಿಗೆ ಬರಲಿವೆ ಈ 5 ಪ್ರಮುಖ ನಿಯಮಗಳು, ಏನೇನು ಹೊಸ ಬದಲಾವಣೆ?

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?