Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯಕ್ಷಗಾನ  ಪ್ರದರ್ಶನವನ್ನು ಅರ್ಧದಲ್ಲಿಯೇ ನಿಲ್ಲಿಸಿದ ಪೊಲೀಸರು – ವಿಡಿಯೋ ನೋಡಿ
ಕರ್ನಾಟಕ

ಯಕ್ಷಗಾನ  ಪ್ರದರ್ಶನವನ್ನು ಅರ್ಧದಲ್ಲಿಯೇ ನಿಲ್ಲಿಸಿದ ಪೊಲೀಸರು – ವಿಡಿಯೋ ನೋಡಿ

Share
1 Min Read
SHARE

newsics.com

ಮಂಗಳೂರು:ರಾತ್ರಿ 10 ಗಂಟೆ ನಂತರ ಧ್ವನಿವರ್ಧಕ ಬಳಸುವಂತಿಲ್ಲ ಎಂಬ ನಿಯಮವನ್ನು ಮುಂದಿಟ್ಟು ಯಕ್ಷಗಾನ, ನಾಟಕ ಮತ್ತಿತರ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ನಿಲ್ಲಿಸುವ ಘಟನೆಗಳು ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚೆಚ್ಚು ವರದಿಯಾಗುತ್ತಿವೆ. ಇದೀಗ ಗಣೇಶೋತ್ಸವ ಪ್ರಯುಕ್ತ ನಡೆಯುತ್ತಿದ್ದ ಯಕ್ಷಗಾನ  ಪ್ರದರ್ಶನವನ್ನು ಪೊಲೀಸರು ಅರ್ಧದಲ್ಲಿಯೇ ನಿಲ್ಲಿಸಿದ ವಿಚಾರ ಈಗ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ

ಹೌದು,  ದಕ್ಷಿಣ ಕನ್ನಡ ಜಿಲ್ಲೆಯ ಪಾಣೆಮಂಗಳೂರು ಸಮೀಪದ   ಸಜೀಪಮುನ್ನೂರಿನಲ್ಲಿ ಗಣೇಶೋತ್ಸವದ ಪ್ರಯುಕ್ತ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಯಕ್ಷಗಾನ ತಂಡ ನಂದಾವರ ಇವರಿಂದ ಯಕ್ಷಗಾನ ಪ್ರದರ್ಶನ ನಡೆಯುತ್ತಿತ್ತು.

ರಾತ್ರಿ ಹತ್ತು ಗಂಟೆ ವೇಳೆಗೆ ಸ್ಥಳಕ್ಕೆ ಬಂದ ಪೊಲೀಸರು ಪ್ರದರ್ಶನವನ್ನು ಮಟಕುಗೊಳಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

 ಕರ್ನಾಟಕ ಸರ್ಕಾರವು ನೂರಾರು ವರ್ಷಗಳ ಹಳೆಯ ಸಾಂಸ್ಕೃತಿಕ ಕಲೆ ಯಕ್ಷಗಾನವನ್ನು ಮೂಟಕುಗೊಳಿಸುತ್ತಿದೆ. ಬೆಂಗಳೂರಿನಂತಹ ನಗರಗಳಲ್ಲಿ ಡಿಜೆ, ಪಬ್ ಇತ್ಯಾದಿಗಳನ್ನು ತಡರಾತ್ರಿವರೆಗೂ ನಡೆಸಲು ಅವಕಾಶವಿದೆ. ಆದರೆ ಪೊಲೀಸರು ಸಾಂಸ್ಕೃತಿಕ ಚಟುವಟಿಕೆಗಳಿಗೆ ತಡೆಯೊಡುತ್ತಿದ್ದಾರೆ. ತುಳುನಾಡು ಪ್ರತ್ಯೇಕ ರಾಜ್ಯವಾಗಬೇಕು ಎಂಬುದಕ್ಕೆ ಇದು ಮತ್ತೊಂದು ಕಾರಣ. ನಮ್ಮ ದೇಶೀ ಸಂಸ್ಕೃತಿ ಮತ್ತು ಭಾಷೆಯನ್ನು ನಾವು ಉಳಿಸಿಕೊಳ್ಳಬೇಕಿದೆ’’ ಎಂದು ಸಾಮಾಜಿಕ ಮಾಧ್ಯಮ ಎಕ್ಸ್ ಬಳಕೆದಾರ ವಿಜೆ ಎಂಬವರು ಪೋಸ್ಟ್ ಮಾಡಿದ್ದಾರೆ.

https://x.com/vijeshetty/status/1961858992537587738?ref_src=twsrc%5Etfw%7Ctwcamp%5Etweetembed%7Ctwterm%5E1961858992537587738%7Ctwgr%5E6db47faf05d67d01b5818a4e685a6bbc592d9325%7Ctwcon%5Es1_c10&ref_url=https%3A%2F%2Ftv9kannada.com%2Fkarnataka%2Fdakshina-kannada%2Fdakshina-kannada-police-stop-yakshagana-midway-viral-video-sparks-public-outrage-against-government-1074334.html

TAGGED:#Police #Yakshagana #performance #midway #dakshinakannada #manglore
Share This Article
Facebook Twitter Copy Link Print
Previous Article Skin Care : ಮುಖದ ಸೌಂದರ್ಯ ಹೆಚ್ಚಿಸಲು ಅಡುಗೆ ಮನೆಯಲ್ಲಿರುವ ಈ ಪದಾರ್ಥಗಳೇ ಸಾಕು!
Next Article ಬೆಂಗಳೂರಿನ ಕೆಲವು ನಗರಗಳಲ್ಲಿ ಇಂದು ಮದ್ಯ ಮಾರಾಟ ನಿಷೇಧ

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?