Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನ ಕೆಲವು ನಗರಗಳಲ್ಲಿ ಇಂದು ಮದ್ಯ ಮಾರಾಟ ನಿಷೇಧ
ಕರ್ನಾಟಕ

ಬೆಂಗಳೂರಿನ ಕೆಲವು ನಗರಗಳಲ್ಲಿ ಇಂದು ಮದ್ಯ ಮಾರಾಟ ನಿಷೇಧ

Share
1 Min Read
SHARE

newsics.com

ಬೆಂಗಳೂರು: ನಾಡಿನೆಲ್ಲೆಡೆ ಗಣೇಶ ಚತುರ್ಥಿ  ಹಬ್ಬದ ಸಂಭ್ರಮ ಮನೆ ಮಾಡಿದೆ.  ಈ ಹಿನ್ನಲೆಯಲ್ಲಿ ಬೆಂಗಳೂರಿನ ಕೆಲವು ನಗರಗಳಲ್ಲಿ ಇಂದು ಮದ್ಯ ಮಾರಾಟ ನಿಷೇಧ ಹೇರಲಾಗಿದೆ. ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ.

 

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ಸಿಎಲ್ -4 ಸಿಎಲ್-6 ಪರವಾನಗಿ ಹೊರತು ಪಡಿಸಿ ಎಲ್ಲ ಬಾರ್-ರೆಸ್ಟೋರೆಂಟ್, ವೈನ್ ಶಾಪ್, ಪಬ್ ಎಂಎಸ್ ಐಎಲ್ ಮಳಿಗೆ ಬಂದ್ ಇರಲಿದೆ.

ಎಲ್ಲೆಲ್ಲಿ ಮದ್ಯ ಸಿಗಲ್ಲ..?

ಆರ್​ಟಿ ನಗರ, ಜೆಸಿ ನಗರ, ಸಂಜಯ್ ನಗರ, ಹೆಬ್ಬಾಳ, ಕೆಜಿ ಹಳ್ಳಿ, ಡಿಜೆಹಳ್ಳಿ, ಗೋವಿಂದಪುರ, ಭಾರತೀನಗರ, ಪುಲಕೇಶಿ‌ನಗರ, ಹಲಸೂರು, ಯಲಹಂಕ, ಕಮರ್ಷಿಯಲ್ ಸ್ಟ್ರೀಟ್, ಕೊಡಿಗೆಹಳ್ಳಿ, ವಿದ್ಯಾರಣ್ಯಪುರ, ಹೆಬ್ಬಗೋಡಿಯಲ್ಲಿ‌ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.

 

ಇನ್ನು ಸೆಪ್ಟೆಂಬರ್ 14ರ ಬೆಳಗ್ಗೆ 6ಗಂಟೆಯಿಂದ ಸೆ.15ರ ಬೆಳಗ್ಗೆ 6 ಗಂಟೆವರೆಗೆ ಕಾಮಾಕ್ಷಿಪಾಳ್ಯ ಹಾಗೂ ವಿಜಯನಗರದಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

 

TAGGED:#Sale #liquor #banned #Bengaluru #festival
Share This Article
Facebook Twitter Copy Link Print
Previous Article ಯಕ್ಷಗಾನ  ಪ್ರದರ್ಶನವನ್ನು ಅರ್ಧದಲ್ಲಿಯೇ ನಿಲ್ಲಿಸಿದ ಪೊಲೀಸರು – ವಿಡಿಯೋ ನೋಡಿ
Next Article ಪುರುಷರಿಗೆ ನೀಲಿ ಬಣ್ಣ, ಮಹಿಳೆಯರಿಗೆ ಹಸಿರು-ಗುಲಾಬಿ ಬಣ್ಣ ಯಾಕೆ ಇಷ್ಟ?

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?