Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > AI ಫ್ಯಾಶನ್‌ ಶೋನಲ್ಲಿ ಮೋದಿ ರ‍್ಯಾಂಪ್ ವಾಕ್‌
ದೇಶವೈರಲ್

AI ಫ್ಯಾಶನ್‌ ಶೋನಲ್ಲಿ ಮೋದಿ ರ‍್ಯಾಂಪ್ ವಾಕ್‌

Share
1 Min Read
SHARE

newsics.com

ಬೆಂಗಳೂರು:ಫ್ಯಾಷನ್ ಶೋನಲ್ಲಿ ವಿಶ್ವ ನಾಯಕರು ಸ್ಟೈಲ್‌ ಆಗಿ ರ‍್ಯಾಂಪ್ ವಾಕ್‌ ಮಾಡಿದ್ರೆ ಹೇಗಿರುತ್ತದೆ ಎನ್ನುವ ಬಗ್ಗೆ ಟೆಕ್‌ ಬಿಲಿಯನೆರ್‌ ಎಲೋನ್‌ ಮಸ್ಕ್‌ ಸೋಷಿಯಲ್‌ ಮೀಡಿಯಾದಲ್ಲಿ ಒಂದು ವಿಡಿಯೋವೊವನ್ನು ಹಂಚಿಕೊಂಡಿದ್ದಾರೆ.

AI ವಿಡಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿ, ಜೋ ಬೈಡನ್, ಒಬಾಮ‌ ಸೇರಿದಂತೆ ವಿಶ್ವ ನಾಯಕರು ಫ್ಯಾಶನ್‌ ಶೋನಲ್ಲಿ ರ‍್ಯಾಂಪ್ ಮೇಲೆ ಹೆಜ್ಜೆ ಹಾಕಿದ್ರೆ ಹೇಗಿರುತ್ತೆ ಎಂಬುದನ್ನು ತೋರಿಸಲಾಗಿದೆ.

ಎಲೋನ್‌ ಮಸ್ಕ್‌ ತಮ್ಮ ಅಧೀಕೃತ ಎಕ್ಸ್‌ ಖಾತೆಯಲ್ಲಿ ಈ ಕುರಿತ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದಾರೆ. ಫ್ಯೂಚರಿಸ್ಟಿಕ್‌ ಉಡುಗೆಯಲ್ಲಿ ಕಮಲಾ ಹ್ಯಾರಿಸ್‌, ಬರಕ್‌ ಒಬಾಮಾ, ಪೋಪ್‌ ಪ್ರಾನ್ಸಿಸ್‌, ಉತ್ತರ ಕೊರಿಯಾದ ಕಿಮ್‌ ಜಾಂಗ್‌ ಉನ್‌, ಪ್ರಧಾನಿ ನರೇಂದ್ರ ಮೋದಿ, ಎಲಾನ್‌ ಮಸ್ಕ್‌, ಬಿಲ್‌ ಗೇಟ್ಸ್‌ ಸೇರಿದಂತೆ ಹಲವು ವಿಶ್ವ ನಾಯಕರು ರ್ಯಾಂಪ್‌ ಮೇಲೆ ಸ್ಟೈಲ್‌ ಆಗಿ ಹೆಜ್ಜೆ ಹಾಕಿದ್ರೆ ಹೇಗಿರುತ್ತೆ ಎಂಬುದನ್ನು ವಿಡಿಯೋದಲ್ಲಿ ತೋರಿಸಲಾಗಿದೆ.

High time for an AI fashion show pic.twitter.com/ra6cHQ4AAu

— Elon Musk (@elonmusk) July 22, 2024

32 ಹಲ್ಲುಗಳೊಂದಿಗೆ ಜನಿಸಿದ ಮಗು ; ವಿಡಿಯೋ ನೋಡಿ

Share This Article
Facebook Twitter Copy Link Print
Previous Article ವಾಹನ ಸವಾರರೇ ಎಚ್ಚರ ಎಚ್ಚರ: ಆಗಸ್ಟ್ನಿಂದ ಕಠಿಣ ಕ್ರಮ ಜಾರಿ!
Next Article ಖ್ಯಾತ ಬಾಲಿವುಡ್ ಗಾಯಕ ಅರೆಸ್ಟ್ ..!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?