Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸೆಪ್ಟೆಂಬರ್‌ನಲ್ಲಿ ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ
ಪ್ರಮುಖವಿದೇಶ

ಸೆಪ್ಟೆಂಬರ್‌ನಲ್ಲಿ ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ

Share
1 Min Read
SHARE

newsics.com

ನವದೆಹಲಿ: ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಸದ್ಯದಲ್ಲೇ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಈಶಾನ್ಯ ಕಣಿವೆ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದ 28 ತಿಂಗಳ ಬಳಿಕ ಮೊದಲ ಬಾರಿ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.
ಸೆಪ್ಟೆಂಬರ್ 12ರಿಂದ 14ರವರೆಗೆ ಮಿಜೋರಾಂ ಹಾಗೂ ಅಸ್ಸಾಂ ರಾಜ್ಯದೊಂದಿಗೆ ಮಣಿಪುರ ಪ್ರವಾಸವನ್ನು ಪ್ರಧಾನಿ ಕೈಗೊಳ್ಳುವ ಸಾಧ್ಯತೆಯಿದ್ದು, ಪ್ರಮುಖ ಮೂಲಸೌಕರ್ಯಗಳನ್ನು ಉದ್ಘಾಟಿಸುವ ನಿರೀಕ್ಷೆಯಿದೆ.
ಈ ಸಂದರ್ಭದಲ್ಲಿ ರಾಜಧಾನಿ ಇಂಫಾಲ ಹಾಗೂ ಚುರಾಚಾಂದ್‌ಪುರಕ್ಕೆ ಪ್ರಧಾನಿ ಮೋದಿ ಭೇಟಿ ನೀಡುವ ಸಾಧ್ಯತೆಯಿದೆ.
ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭದ್ರತೆ ಬಿಗಿಗೊಳಿಸಲು ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಣಿಪುರದಲ್ಲಿ 2023ರ ಮೇ 3ರಂದು ಮೈತೇಯಿ ಮತ್ತು ಕುಕಿ ಬುಡಕಟ್ಟು ಸಮುದಾಯಗಳ ನಡುವೆ ಜನಾಂಗೀಯ ಹಿಂಸಾಚಾರ ಆರಂಭವಾಗಿತ್ತು. ಆದರೆ ಕಳೆದೆರಡು ತಿಂಗಳಲ್ಲಿ ಹಿಂಸಾಚಾರದ ಯಾವುದೇ ಘಟನೆಗಳು ವರದಿಯಾಗಿಲ್ಲ.
ಫೆಬ್ರುವರಿ 13ರಂದು ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿತ್ತು. ಇನ್ನೊಂದೆಡೆ ಪ್ರಧಾನಿ ಭೇಟಿ ನೀಡದೇ ಇರುವುದನ್ನು ಕಾಂಗ್ರೆಸ್ ನಿರಂತರವಾಗಿ ಟೀಕೆ ಮಾಡುತ್ತಲೇ ಬಂದಿದೆ.

ಬಂಜೆತನದಿಂದ ಬೇಸತ್ತಿದ್ದೀರಾ? ಜಸ್ಟ್ ಈ ರೀತಿ ಮಾಡಿ

TAGGED:PM Modi to visit Manipur in September
Share This Article
Facebook Twitter Copy Link Print
Previous Article ಉಡುಗೊರೆ ವಿಚಾರಕ್ಕೆ ಜಗಳ – ಪತ್ನಿ ಹಾಗೂ ಅತ್ತೆಯನ್ನೇ ಕೊಲೆ ಮಾಡಿದ ವ್ಯಕ್ತಿ
Next Article ಪ್ರಿಯಕರನ ಮದ್ವೆ ಆಗಲು ಓಡಿ ಹೋದ ಯುವತಿ ಇನ್ನೊಬ್ಬನ ಜೊತೆ ಕಲ್ಯಾಣ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?