Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿರಂತರ 216 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವ ದಾಖಲೆ ಬರೆದ ವಿದುಷಿ ದೀಕ್ಷಾ
ಕರ್ನಾಟಕ

ನಿರಂತರ 216 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವ ದಾಖಲೆ ಬರೆದ ವಿದುಷಿ ದೀಕ್ಷಾ

Share
1 Min Read
SHARE

newsics.com

ಕಠಿಣ ಪರಿಶ್ರಮ, ಏಕಾಗ್ರತೆ, ನಿರಂತರ ಪ್ರಯತ್ನದಿಂದ ಸಾಧನೆ ಎಂಬುವಂತಹದ್ದು ಸಾಧ್ಯ ಎಂಬ ಮಾತಿದೆ. ಈ ಮಾತಿಗೆ ಉದಾಹರಣೆಯೆಂಬಂತೆ ತನ್ನ ಕಠಿಣ ಪರಿಶ್ರಮ. ನಿರಂತರ ಪ್ರಯತ್ನದ ಮೂಲಕ ಉಡುಪಿಯ ವಿದುಷಿ ದೀಕ್ಷಾ ವಿಶ್ವ ದಾಖಲೆಯನ್ನು ಮಾಡಿದ್ದಾರೆ.
ಸುದೀರ್ಘ 216 ಗಂಟೆ ಅಂದರೆ ಸತತ 9 ದಿನಗಳ ಕಾಲ ನಿರಂತರವಾಗಿ ಭರತನಾಟ್ಯ ಪ್ರದರ್ಶನ ನೀಡಿ ಗೋಲ್ಡನ್‌ ಬುಕ್‌ ಆಫ್‌ ವರ್ಲ್ಡ್‌ ರೆಕಾರ್ಡ್ಸ್‌ನಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಮಂಗಳೂರಿನ ಭರತನಾಟ್ಯ ಕಲಾವಿದೆ ರೆಮೋನಾ ಪಿರೇರಾ ಸತತ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ವಿದುಷಿ ದೀಕ್ಷಾ ಸತತ 216 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿ ಹೊಸ ದಾಖಲೆ ಬರೆದಿದ್ದಾರೆ.
216 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿ ದಾಖಲೆ ಬರೆದ ವಿದುಷಿ ದೀಕ್ಷಾ:
ಸತತ 216 ಗಂಟೆಗಳ ಕಾಲ ನಿರಂತರವಾಗಿ ಭರತನಾಟ್ಯ ಪ್ರದರ್ಶನ ನೀಡುವ ಮೂಲಕ ಉಡುಪಿಯ ವಿದುಷಿ ದೀಕ್ಷಾ ಹೊಸ ದಾಖಲೆಯನ್ನು ಬರೆದಿದ್ದಾರೆ. ವಿದುಷಿ ದೀಕ್ಷಾ ಉಡುಪಿ ಅಜ್ಜರಕಾಡು ಡಾ.ಜಿ.ಶಂಕರ್‌ ಮಹಿಳಾ ಪದವಿ ಕಾಲೇಜಿನಲ್ಲಿ ಆ. 21 ರಂದು ಮಧ್ಯಾಹ್ನ 3.30 ಗಂಟೆಗೆ ಭರತನಾಟ್ಯದ ಪ್ರದರ್ಶನವನ್ನು ಆರಂಭಿಸಿ, ಆ. 30 ರ ಮಧ್ಯಾಹ್ನ 3.30 ಕ್ಕೆ ಪೂರ್ಣಗೊಳಿಸಿ, ಈ ಮೂಲಕ ಗೋಲ್ಡನ್‌ ಬುಕ್‌ ಆಫ್‌ ವರ್ಲ್ಡ್‌ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದಿದ್ದಾರೆ.

https://www.instagram.com/reel/DN7IoA_Aij8/?igsh=OXllZ2RqZ3B3cTIx

TAGGED:Vidushi Deeksha sets world record by performing Bharatanatyam continuously for 216 hours
Share This Article
Facebook Twitter Copy Link Print
Previous Article ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ
Next Article ಜೀವ ಕಳೆದುಕೊಳ್ಳುವ ನೀಟ್ ವಿದ್ಯಾರ್ಥಿನಿ ಯತ್ನಕ್ಕೆ ಶಿಕ್ಷಕರಿಂದ ತಡೆ, ವೈರಲ್ ವಿಡಿಯೋ ನೋಡಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?