Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಹಿಳಾ ಪಿಜಿಗೆ ನುಗ್ಗಿ ಯುವತಿಗೆ ಲೈಂ*ಗಿಕ ಕಿರುಕುಳ: ನಗದು ದೋಚಿ‌ ಆರೋಪಿ ಪರಾರಿ
ಕರ್ನಾಟಕಪ್ರಮುಖ

ಮಹಿಳಾ ಪಿಜಿಗೆ ನುಗ್ಗಿ ಯುವತಿಗೆ ಲೈಂ*ಗಿಕ ಕಿರುಕುಳ: ನಗದು ದೋಚಿ‌ ಆರೋಪಿ ಪರಾರಿ

Share
1 Min Read
SHARE

newsics.com

ಬೆಂಗಳೂರು: ಅಪರಿಚಿತ ವ್ಯಕ್ತಿಯೊಬ್ಬ ಕೋಣೆಗೆ ನುಗ್ಗಿ 23 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿ, ನಂತರ ಹಣ ದೋಚಿ ಪರಾರಿಯಾದ ಘಟನೆ ನಗರದ ಮಹಿಳಾ ಪೇಯಿಂಗ್ ಗೆಸ್ಟ್(ಪಿಜಿ)ವೊಂದರಲ್ಲಿ ನಡೆದಿದೆ.

ಬೆಂಗಳೂರಿನ ಸುದ್ದಗುಂಟೆಪಾಳ್ಯದ ಗಂಗೋತ್ರಿ ವೃತ್ತದಲ್ಲಿರುವ ಮಹಿಳಾ ಪಿಜಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.

ಕಳೆದ ಶುಕ್ರವಾರ ಬೆಳಗಿನ ಜಾವ 3 ಗಂಟೆಗೆ ಮಾಸ್ಕ್ ಧರಿಸಿದ ವ್ಯಕ್ತಿಯೊಬ್ಬ ಮಹಿಳಾ ಪಿಜಿಗೆ ಪ್ರವೇಶಿಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ತನ್ನ ಕೋಣೆಯಲ್ಲಿ ಮಲಗಿದ್ದಾಗ ಒಳನುಗ್ಗಿದ ವ್ಯಕ್ತಿ ಆಕೆಗೆ ಲೈಂಗಿಕ ಕಿರುಕುಳ ನೀಡಿ, ಹಣ ದೋಚಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಸ್ಕ್ ಧರಿಸಿದ್ದ ಆರೋಪಿಯು ಪಿಜಿಗೆ ಬಂದು ಯುವತಿ ಇದ್ದ ರೂಮಿನೊಳಗೆ ನುಗ್ಗಿದ್ದಾನೆ. ಯಾರೋ ವ್ಯಕ್ತಿ ಬಂದಿರುವುದು ಯುವತಿಗೆ ಗೊತ್ತಾದರೂ, ಅದು ತನ್ನ ರೂಮ್ಮೇಟ್ ಇರಬಹುದು ಎಂದು ಭಾವಿಸಿ ಯುವತಿ ಮಲಗೇ ಇದ್ದಾಳೆ. ಆದರೆ, ಆ ವ್ಯಕ್ತಿಯು ರೂಮಿನ ಎಲ್ಲಾ ಬಾಗಿಲುಗಳನ್ನು ಮುಚ್ಚಿ ಡೋರ್ ಲಾಕ್ ಮಾಡಿದ್ದಾನೆ. ನಂತರ ಆತ ಯುವತಿಯ ಕೈ ಕಾಲು ಸವರಿದ್ದಾನೆ. ಅವಳನ್ನು ಅನುಚಿತವಾಗಿ ಮುಟ್ಟಿದ್ದಾನೆ ಎಂದು ಆರೋಪಿಸಲಾಗಿದೆ.

ಆಕೆ ವಿರೋಧಿಸಿದಾಗ, ಚಾಕುವಿನಿಂದ ಬೆದರಿಸಿ, ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ನಂತರ ಆಕೆಯ ಕಪಾಟಿನಿಂದ 2,500 ರೂ.ಗಳನ್ನು ತೆಗೆದುಕೊಂಡು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವತಿ ತಕ್ಷಣ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅತಿಕ್ರಮಣ, ಲೈಂಗಿಕ ಕಿರುಕುಳ, ಹಲ್ಲೆ ಮತ್ತು ಕಳ್ಳತನ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಕರಣ ನಡೆದು ಎರಡು ದಿನವಾದರೂ ಆರೋಪಿ ಪತ್ತೆಯಾಗಿಲ್ಲ. ಪೊಲೀಸರು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರುವ ದೃಶ್ಯಗಳ ಆಧಾರದ ಮೇಲೆ ಆರೋಪಿಯನ್ನು ಪತ್ತೆ ಮಾಡಲು ಯತ್ನಿಸುತ್ತಿದ್ದಾರೆ.

RAIN ALERT: ಕರಾವಳಿ ಜಿಲ್ಲೆಗಳಲ್ಲಿ 5 ದಿನ ಭಾರೀ ಮಳೆ ಮುನ್ಸೂಚನೆ

ಬಿಗ್ ಬಾಸ್ ಸೀಜನ್ -12ರ ದಿನಾಂಕ ಘೋಷಿಸಿದ ನಟ ಕಿಚ್ಚ ಸುದೀಪ್

ಅಪ್ರಾಪ್ತರ ಲವ್: ಮೊರಾರ್ಜಿ ಶಾಲೆಯಲ್ಲಿದ್ದಾಗ ಪ್ರೇಮಾಂಕುರ, ಈಗ ಆಕೆ ಗರ್ಭಿಣಿ, ಪೋಕ್ಸೊ ಕೇಸ್ ದಾಖಲು

TAGGED:Young woman sexually harassed after entering women's PG: Accused flees after stealing cash
Share This Article
Facebook Twitter Copy Link Print
Previous Article Nitin Gadkari ಜನರನ್ನು ಮೂರ್ಖನನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿಕೆ ಉದ್ದೇಶ ಏನು?
Next Article ನಟಿ ರಾಧಿಕಾ ಕುಮಾರಸ್ವಾಮಿಯಿಂದ ಸಚಿವ ಜಮೀರ್‌ಗೆ 2 ಕೋಟಿ ರೂ. ಸಾಲ! ಲೋಕಾ ತನಿಖೆಯಲ್ಲಿ ಬಹಿರಂಗ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?