Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಖ್ಯಾತ ಬಾಲಿವುಡ್ ಗಾಯಕ ಅರೆಸ್ಟ್ ..!
Uncategorizedಪ್ರಮುಖಮನರಂಜನೆ

ಖ್ಯಾತ ಬಾಲಿವುಡ್ ಗಾಯಕ ಅರೆಸ್ಟ್ ..!

Share
1 Min Read
SHARE

newsics.com

ಬಾಲಿವುಡ್‌ ಸಿಂಗರ್ ರಾಹತ್ ಫತೇಹ್ ಅಲಿ ಖಾನ್ ಅರೆಸ್ಟ್ ಆಗಿದ್ದಾರೆ. ದುಬೈ ಪೊಲೀಸರು ಇಂದು ಬಂಧಿಸಿದ್ದಾರೆ.

ರಾಹತ್ ಫತೇಹ್ ಅಲಿ ಖಾನ್ ಅವರ ಮಾಜಿ ಮ್ಯಾನೇಜರ್ ಸಲ್ಮಾನ್ ಅಹ್ಮದ್ ಕೊಟ್ಟಿದ ದೂರಿನ ಹಿನ್ನೆಲೆಯಲ್ಲಿ ದುಬೈ ಪೊಲೀಸರು ಬಂಧಿಸಿದ್ದಾರೆ. ಹಾಗಂತ ಪಾಕಿಸ್ತಾನ ಮಾಧ್ಯಮಗಳು ಇದೀಗ ವರದಿ ಮಾಡಿವೆ. ದುಬೈಗೆ ಕಾರ್ಯಕ್ರಮದ ನಿಮಿತ್ತ ರಾಹತ್ ಫತೇಹ್ ಅಲಿ ಖಾನ್ ದುಬೈಗೆ ಪ್ರಯಾಣ ಬೆಳೆಸಿದ್ದರು. ಆದರೆ ವಲಸೆ ಕೇಂದ್ರದಲ್ಲಿ ಪೊಲೀಸ್‌ರು ಒಂದು ಗಂಟೆಗೂ ಹೆಚ್ಚು ಸಮಯ ಕಸ್ಟಡಿಗೆ ತೆಗೆದುಕೊಂಡಿದ್ದರು. ಆ ಬಳಿಕ ವಿಚಾರಣೆಗಾಗಿ ಬುರ್ಜ್ ದುಬೈ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು ಎಂದು ವರದಿಯಾಗಿದೆ.

ಪಾಕಿಸ್ತಾನಿ ಸಿಂಗರ್ ರಾಹತ್ ಫತೇಹ್ ಅಲಿ ಖಾನ್ ಈ ಹಿಂದೆ ತಮ್ಮ ಮ್ಯಾನೇಜರ್ ಸಲ್ಮಾನ್ ಅಹ್ಮದ್‌ ರನ್ನ ಕೆಲಸದಿಂದ ತೆಗೆದುಹಾಕಿದ್ದರು. ಕಾರಣ ಕಳೆದ ಕೆಲವು ತಿಂಗಳಿನಿಂದ ಇವರ ಮಧ್ಯೆ ಹಲವಾರು ಭಿನ್ನಾಭಿಪ್ರಾಯಗಳು ಏರ್ಪಟ್ಟಿದ್ದವು. ಈ ಹಿನ್ನೆಲೆಯಲ್ಲಿ ಸಲ್ಮಾನ್ ಅಹ್ಮದ್ ದೂರು ಸಲ್ಲಿಸಿದ್ದರು. ರಾಹತ್ ವಿರುದ್ಧ ಸಲ್ಮಾನ್ ಅಹ್ಮದ್ ದುಬೈನಲ್ಲಿ ಪ್ರಕರಣ ದಾಖಲಿಸಿದ್ರು. ಈ ಹಿನ್ನೆಲೆಯಲ್ಲಿ ದುಬೈ ಪೊಲೀಸರು ಗಾಯಕ ರಾಹತ್ ಫತೇಹ್ ಅಲಿ ಖಾನ್ ಅವರನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

TAGGED:famous Bollywood singer was arrested and locked by the police when he left for Dubai
Share This Article
Facebook Twitter Copy Link Print
Previous Article AI ಫ್ಯಾಶನ್‌ ಶೋನಲ್ಲಿ ಮೋದಿ ರ‍್ಯಾಂಪ್ ವಾಕ್‌
Next Article ಕುಟುಂಬದ ಐವರನ್ನು ಕೊಂದು, ಸುಟ್ಟ ಮಾಜಿ ಸೈನಿಕ: ಕಾರಣವೇನು ಗೊತ್ತಾ?

Popular Posts

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಮನರಂಜನೆ

ಹೇಗಿದೆ ರಾಮ್‌ಚರಣ್‌ ನಟನೆಯ ಪೆದ್ದಿ ಸಿನಿಮಾ?; ಶಿವಣ್ಣ ಮಾಸ್ ಲುಕ್‌ಗೆ ಫ್ಯಾನ್ಸ್‌ ಫಿದಾ!

2 Min Read
ಪ್ರಮುಖಮನರಂಜನೆ

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?