Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟಿ ರಾಧಿಕಾ ಕುಮಾರಸ್ವಾಮಿಯಿಂದ ಸಚಿವ ಜಮೀರ್‌ಗೆ 2 ಕೋಟಿ ರೂ. ಸಾಲ! ಲೋಕಾ ತನಿಖೆಯಲ್ಲಿ ಬಹಿರಂಗ
ಕರ್ನಾಟಕಪ್ರಮುಖಮನರಂಜನೆ

ನಟಿ ರಾಧಿಕಾ ಕುಮಾರಸ್ವಾಮಿಯಿಂದ ಸಚಿವ ಜಮೀರ್‌ಗೆ 2 ಕೋಟಿ ರೂ. ಸಾಲ! ಲೋಕಾ ತನಿಖೆಯಲ್ಲಿ ಬಹಿರಂಗ

Share
1 Min Read
SHARE

newsics.com
ಬೆಂಗಳೂರು: ರಾಜ್ಯ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್‌ ಅವರಿಗೆ ದಶಕದ ಹಿಂದೆ ನಟಿ ರಾಧಿಕಾ ಕುಮಾರಸ್ವಾಮಿ ಅವರು 2 ಕೋಟಿ ರೂ. ಸಾಲ ಕೊಟ್ಟಿದ್ದರು ಎಂಬ ವಿಷಯ ಲೋಕಾಯುಕ್ತ ಪೊಲೀಸರ ತನಿಖೆಯಿಂದ ಪತ್ತೆಯಾಗಿದೆ.

ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು, ವಸತಿ ಸಚಿವರ ಆದಾಯದ ಮೂಲಗಳನ್ನು ಶೋಧಿಸಿದಾಗ ಸಾಲ ಕೊಟ್ಟವರ ಪಟ್ಟಿ ಸಿಕ್ಕಿದೆ. ಇದರಲ್ಲಿ ರಾಧಿಕಾ ಕುಮಾರಸ್ವಾಮಿ ಅವರ ಹೆಸರು ಉಲ್ಲೇಖವಾಗಿತ್ತು.

ಈ ಹಿನ್ನೆಲೆಯಲ್ಲಿ ನೋಟಿಸ್ ನೀಡಿ ರಾಧಿಕಾ ಕುಮಾರಸ್ವಾಮಿ ಅವರಿಂದ ಲೋಕಾಯುಕ್ತ ಪೊಲೀಸರು ವಿವರಣೆ ಸಹ ಪಡೆದುಕೊಂಡಿದ್ದಾರೆ. ತಾವು ಸಚಿವ ಜಮೀರ್ ಅವರಿಗೆ ಸಾಲ ಕೊಟ್ಟಿದ್ದನ್ನು ಅವರು ಒಪ್ಪಿಕೊಂಡು ಅಧಿಕೃತ ಹೇಳಿಕೆ ದಾಖಲಿಸಿದ್ದಾರೆ
2019ರಲ್ಲಿ ಐ ಮಾನಿಟರಿ ಅಡ್ವೈಸರಿ ಕಂಪನಿಯ ಬಹುಕೋಟಿ ವಂಚನೆ ಹಗರಣ ಬೆಳಕಿಗೆ ಬಂದಾಗ ಆ ವಂಚಕ ಕಂಪನಿ ಜತೆ ನಂಟು ಹೊಂದಿದ್ದ ಆರೋಪದ ಮೇರೆಗೆ ಜಮೀರ್‌ ಖಾನ್‌ ಅವರ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ನಡೆಸಿತ್ತು.

ಬಳಿಕ ಇ.ಡಿ. ವರದಿ ಆಧರಿಸಿ ಆಗಿನ ಮೈತ್ರಿ ಸರ್ಕಾರದಲ್ಲೂ ಸಚಿವರಾಗಿದ್ದ ಜಮೀರ್ ಖಾನ್‌ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಅಂದು ಅಸ್ತಿತ್ವದಲ್ಲಿದ್ದ ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ) ಪ್ರಕರಣ ದಾಖಲಿಸಿತ್ತು.

ಎಸಿಬಿ ರದ್ದುಗೊಂಡ ಬಳಿಕ ಪ್ರಕರಣದ ತನಿಖೆಯೂ ಲೋಕಾಯುಕ್ತ ಪೊಲೀಸರಿಗೆ ವರ್ಗವಾಯಿತು. ಈಗ ಸಚಿವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಸಚಿವ ಜಮೀರ್ ಸೇರಿ ಹಲವು ಜನರ ವಿಚಾರಣೆ ನಡೆದಿದೆ.
ತಾವು ಯಾರಿಂದೆಲ್ಲ ಸಾಲ ಪಡೆದಿರುವ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ಲಿಖಿತವಾಗಿ ಸಚಿವ ಜಮೀರ್ ಪಟ್ಟಿ ಕೊಟ್ಟಿದ್ದರು. ನಟಿ ರಾಧಿಕಾ ಕುಮಾರಸ್ವಾಮಿ ಅವರಿಂದ ಎರಡು ಕೋಟಿ ರೂ. ಸಾಲ ಪಡೆದಿರುವುದಾಗಿ ಉಲ್ಲೇಖಿಸಿದ್ದರು.

ಈ ಹಿನ್ನೆಲೆಯಲ್ಲಿ ಲೋಕಾಯಕ್ತ ಪೊಲೀಸರ ಮುಂದೆ ಹಾಜರಾದ ಅವರು, ಜಮೀರ್ ಖಾನ್‌ ಅವರಿಗೆ ಸಂಕಷ್ಟ ಸಂದರ್ಭದಲ್ಲಿ ಆರ್ಥಿಕ ನೆರವಿನ ರೂಪದಲ್ಲಿ ಸಾಲ ಕೊಟ್ಟಿದ್ದಾಗಿ ಹೇಳಿಕೆ ಕೊಟ್ಟಿದ್ದಾರೆ.

Nitin Gadkari ಜನರನ್ನು ಮೂರ್ಖನನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿಕೆ ಉದ್ದೇಶ ಏನು?

RAIN ALERT: ಕರಾವಳಿ ಜಿಲ್ಲೆಗಳಲ್ಲಿ 5 ದಿನ ಭಾರೀ ಮಳೆ ಮುನ್ಸೂಚನೆ

TAGGED:Radhika Kumaraswamy loaned Minister Jamir Rs. 2 crore! Loka investigation reveals
Share This Article
Facebook Twitter Copy Link Print
Previous Article ಮಹಿಳಾ ಪಿಜಿಗೆ ನುಗ್ಗಿ ಯುವತಿಗೆ ಲೈಂ*ಗಿಕ ಕಿರುಕುಳ: ನಗದು ದೋಚಿ‌ ಆರೋಪಿ ಪರಾರಿ
Next Article Heart attack ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದು ಸಂಭ್ರಮಿಸುತ್ತಿದ್ದ ಭಕ್ತ ಕುಸಿದುಬಿದ್ದು ಸಾವು

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?