Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Comedian Chikkanna’s wedding! ಆ್ಯಂಕರ್ ಅನುಶ್ರೀ ಸಪ್ತಪದಿ ತುಳಿದ ಬೆನ್ನಲ್ಲೇ ಹಾಸ್ಯನಟ ಚಿಕ್ಕಣ್ಣ ಮದುವೆ ಫಿಕ್ಸ್! ‘ಪಾವನ’ವಾಯ್ತು ಜೀವನ
ಕರ್ನಾಟಕಪ್ರಮುಖಮನರಂಜನೆ

Comedian Chikkanna’s wedding! ಆ್ಯಂಕರ್ ಅನುಶ್ರೀ ಸಪ್ತಪದಿ ತುಳಿದ ಬೆನ್ನಲ್ಲೇ ಹಾಸ್ಯನಟ ಚಿಕ್ಕಣ್ಣ ಮದುವೆ ಫಿಕ್ಸ್! ‘ಪಾವನ’ವಾಯ್ತು ಜೀವನ

Share
1 Min Read
SHARE

newsics.com

ಆ್ಯಂಕರ್ ಅನುಶ್ರೀ ಮದುವೆ ಬೆನ್ನಲ್ಲೇ ಕನ್ನಡ ಚಿತ್ರರಂಗದ ಜನಪ್ರಿಯ ಹಾಸ್ಯ ನಟ ಚಿಕ್ಕಣ್ಣ ಮದುವೆಗೆ ಸಿದ್ಧರಾಗಿದ್ದಾರೆ.

ಬಹಳ ಕಷ್ಟಪಟ್ಟು ಚಿತ್ರರಂಗದಲ್ಲಿ ಹೆಸರು ಮಾಡಿರುವ ಚಿಕ್ಕಣ್ಣ ಇಷ್ಟು ವರ್ಷ ಬ್ಯಾಚುಲರ್ ಆಗಿದ್ದರು.
ಹಾಸ್ಯನಟ ನಂತರ ಹೀರೋ ಸಹ ಆದ ಚಿಕ್ಕಣ್ಣ ಮದುವೆಯಿಂದ ದೂರವಿದ್ದರು.

ಆದರೆ ಈಗ ಕೊನೆಗೂ ಬ್ಯಾಚುಲರ್ ಲೈಫ್ಗೆ ಗುಡ್ಬೈ ಹೇಳಿದ್ದು, ಮದುವೆ ಮಾಡಿಕೊಳ್ಳಲು ಮುಂದಾಗಿದ್ದಾರೆ.


ಚಿಕ್ಕಣ್ಣ ಅವರು ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಯುವತಿಯನ್ನು ವಿವಾಹವಾಗುತ್ತಿದ್ದಾರೆ. ಮನೆಯವರು ನೋಡಿರುವ ಸಂಬಂಧ ಇದು ಎನ್ನಲಾಗಿದೆ.

ಚಿಕ್ಕಣ್ಣ ತಮ್ಮ ಮದುವೆ ನಿಶ್ಚಯವನ್ನು ಸದ್ದಿಲ್ಲದೆ ಮುಗಿಸಿಕೊಂಡಿದ್ದಾರೆ. ಹೂ ಮುಡಿಸುವ ಶಾಸ್ತ್ರವನ್ನು ಮಾಡಿ ಆಗಿದೆ. ಮದುವೆಯ ದಿನಾಂಕವೂ ನಿಗದಿ ಆಗಿದೆಯಂತೆ.

ಚಿಕ್ಕಣ್ಣ ಮದುವೆ ಆಗುತ್ತಿರುವ ಯುವತಿಯ ಹೆಸರು ಪಾವನಾ. ಮಹದೇವಪುರ ಗ್ರಾಮದ ಯುವತಿ ಈಕೆ. ಇತ್ತೀಚೆಗಷ್ಟೆ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಒಟ್ಟಿಗೇ ಕಾಣಿಸಿಕೊಂಡಿದ್ದಾರೆ.
ಚಿಕ್ಕಣ್ಣ ಟಾಕ್ ಶೋಗಳಲ್ಲಿ ಮದುವೆ ವಿಷಯ ಮಾಡಿದಾಗೆಲ್ಲ ತಮಾಷೆ ಮಾಡುತ್ತಾ ಹಾರಿಕೆ ಉತ್ತರ ನೀಡುತ್ತಿದ್ದರು. ಈಗ ಕೊನೆಗೆ ಗೃಹಸ್ಥರಾಗಲು ಸಜ್ಜಾಗಿದ್ದಾರೆ.

TAGGED:Comedian Chikkanna's wedding!
Share This Article
Facebook Twitter Copy Link Print
Previous Article Toll rates increase ರಾತ್ರೋರಾತ್ರಿ ಟೋಲ್ ದರ ಹೆಚ್ಚಳ: ವಾಹನ ಸವಾರರಿಗೆ ಶಾಕ್
Next Article Border Ganesha ಭಾರತ- ಪಾಕ್ ಗಡಿಯಲ್ಲಿ ಬೆಂಗಳೂರು ಗಣಪನಿಗೆ ಪೂಜೆ! ಮೆರವಣಿಗೆಯಲ್ಲಿ ಕುಣಿದು ಸಂಭ್ರಮಿಸಿದ ಯೋಧರು

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?