Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಎಲ್ಪಿಜಿ ಸಿಲಿಂಡರ್ ದರ ಇಳಿಕೆ: ಆಹಾರೋದ್ಯಮಗಳಿಗೆ ಅನುಕೂಲ
ದೇಶಪ್ರಮುಖ

ಎಲ್ಪಿಜಿ ಸಿಲಿಂಡರ್ ದರ ಇಳಿಕೆ: ಆಹಾರೋದ್ಯಮಗಳಿಗೆ ಅನುಕೂಲ

Share
1 Min Read
SHARE

newsics.com

ನವದೆಹಲಿ: ದೇಶದ ತೈಲ ಮಾರುಕಟ್ಟೆ ಕಂಪನಿಗಳು ಭಾನುವಾರ (ಆಗಸ್ಟ್ 31) 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 51.50 ರೂ. ಇಳಿಕೆ ಮಾಡಿವೆ.

ಇದರಿಂದ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಆಹಾರೋದ್ಯಮಗಳಿಗೆ ಸ್ವಲ್ಪಮಟ್ಟಿಗೆ ಪರಿಹಾರ ಸಿಕ್ಕಂತಾಗಿದೆ.

ಪರಿಷ್ಕೃತ ದರಗಳು ಇಂದಿನಿಂದಲೇ (ಸೆಪ್ಟೆಂಬರ್ 1) ಜಾರಿಗೆ ಬಂದಿವೆ. ಪರಿಷ್ಕೃತ ಬೆಲೆಯ ಪ್ರಕಾರ, ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟ ಬೆಲೆ ಈಗ 1,580 ರೂ. ಆಗಿದ್ದು, ಪ್ರತಿ ಸಿಲಿಂಡರ್‌ಗೆ 51.50 ರೂ.ಗಳ ಕಡಿತ ಆಗಿದೆ.

ಬೆಂಗಳೂರಿನಲ್ಲಿ ವಾಣಿಜ್ಯ ಬಕೆಯ ಎಲ್ಪಿಜಿ ಸಿಲಿಂಡರ್ ಬೆಲೆ ಈ 51.50 ರೂ. ಇಳಿಕೆಯೊಂದಿಗೆ 1,653 ರೂ. ಆಗಿದೆ. ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ ಈಗಿರುವ 855.50 ರೂ. ಮುಂದುವರಿದಿದೆ. ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ 5 ಕೆಜಿಗೆ 318.50 ರೂ. ಆಗಿದೆ. ವಾಣಿಜ್ಯ ಬಕೆಯ ಎಲ್ಪಿಜಿ ಸಿಲಿಂಡರ್ 47.5 ಕೆಜಿಗೆ 4,129 ರೂ. ಆಗಿದೆ. ಅಂದರೆ, ಇದರ ಬೆಲೆ 127 ರೂ. ಇಳಿಕೆಯಾಗಿದೆ.

ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಮನೆಗಳಲ್ಲಿ ಅಡುಗೆಗೆ ಬಳಸುವ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ.

Nitin Gadkari ಜನರನ್ನು ಮೂರ್ಖನನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿಕೆ ಉದ್ದೇಶ ಏನು?

ಮಹಿಳಾ ಪಿಜಿಗೆ ನುಗ್ಗಿ ಯುವತಿಗೆ ಲೈಂ*ಗಿಕ ಕಿರುಕುಳ: ನಗದು ದೋಚಿ‌ ಆರೋಪಿ ಪರಾರಿ

TAGGED:LPG cylinder price reduced by Rs 51.50: Benefit for food industries
Share This Article
Facebook Twitter Copy Link Print
Previous Article Earthquake hits Afghanistan, northern India ಅಫ್ಘಾನಿಸ್ತಾನ, ಉತ್ತರ ಭಾರತದ ಹಲವೆಡೆ ಭೂಕಂಪ: 9ಕ್ಕೂ ಹೆಚ್ಚು‌ ಮಂದಿ ಸಾವು, ಹಲವರಿಗೆ ಗಾಯ
Next Article Earthquake ಭೂಕಂಪ: ಮೃತರ ಸಂಖ್ಯೆ 250ಕ್ಕೇರಿಕೆ, 500ಕ್ಕೂ ಹೆಚ್ಚು ಮಂದಿಗೆ ಗಾಯ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?