Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಟ್ಟಣ್ಣನವರ್‌, ತಿಮರೋಡಿ ಸೇರಿ ಮೂವರ ವಿರುದ್ಧ FIR ದಾಖಲು
ಕರ್ನಾಟಕ

ಮಟ್ಟಣ್ಣನವರ್‌, ತಿಮರೋಡಿ ಸೇರಿ ಮೂವರ ವಿರುದ್ಧ FIR ದಾಖಲು

Share
0 Min Read
SHARE

newsics.com

ಮಂಗಳೂರು: ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಹೆಸರಲ್ಲಿ ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಗಿರೀಶ್ ಮಟ್ಟಣ್ಣವರ್ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಗಿರೀಶ್ ಮಟ್ಟಣ್ಣವರ್ ಮದನ್ ಎಂಬಾತನನ್ನು ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಎಂದು ಸುಳ್ಳು ಹೇಳಿ ಮಾಧ್ಯಮಗಳ ಮುಂದೆ ಪರಿಚಯಿಸಿದ್ದರು. ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ಭಕ್ತ ಪ್ರವೀಣ್ ಕೆ.ಆರ್ ದೂರಿನಡಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವರ್ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

 

ಗಿರೀಶ್ ಮಟ್ಟಣ್ಣವರ್, ಮಹೇಶ್ ತಿಮರೋಡಿ ಹಾಗೂ ಮದನ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

TAGGED:#FIR #registered #Mattannavar #Timarodi #manglore
Share This Article
Facebook Twitter Copy Link Print
Previous Article Vastu Shastra ದೇವರ ಕೋಣೆಯಲ್ಲಿ ಇಂತಹ ತಪ್ಪು ಖಂಡಿತ ಮಾಡಬೇಡಿ ! ಕಷ್ಟ ನಿಮ್ಮನ್ನು ಹುಡುಕಿಕೊಂಡು ಬರುತ್ತೆ
Next Article ಲಿವಿಂಗ್ ಟುಗೆದರ್ ನಲ್ಲಿದ್ದ ವಿಧವೆಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪಾಗಲ್ ಪ್ರೇಮಿ.!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?