Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೋಷಿಯಲ್ ಮೀಡಿಯಾ ಬಳಕೆದಾರರಿಗೆ ಪೊಲೀಸ್ ಇಲಾಖೆಯ ಎಚ್ಚರಿಕೆ
ಕರ್ನಾಟಕಪ್ರಮುಖ

ಸೋಷಿಯಲ್ ಮೀಡಿಯಾ ಬಳಕೆದಾರರಿಗೆ ಪೊಲೀಸ್ ಇಲಾಖೆಯ ಎಚ್ಚರಿಕೆ

Share
1 Min Read
SHARE

newsics.com

ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಪೋಸ್ಟ್​​ಗಳನ್ನು ಅಪ್ಲೋಡ್​​ ಮಾಡುವ ಮುನ್ನ ನೀವು ಜಾಗರೂಕರಾಗಿರಬೇಕಾದದ್ದು ಬಹಳ ಮುಖ್ಯ. ಈ ಬಗ್ಗೆ ಕರ್ನಾಟಕ ಪೊಲೀಸರು ಎಚ್ಚರಿಕೆ ಸಂದೇಶ ನೀಡಿದ್ದಾರೆ.

ಯಾವುದೇ ಸಂಘಟನೆ ಅಥವಾ ಸಂಸ್ಥೆಯ ವಿರುದ್ಧ ಅವಹೇಳನಕಾರಿಯಾಗಿ, ಅಥವಾ ಸಾರ್ವಜನಿಕ ಶಾಂತಿಭಂಗ ಕಾನೂನು ಸುವ್ಯವಸ್ಥೆಗೆ ತೊಡಕಾಗುವ ಪೋಸ್ಟ್ ಹಾಕಿದವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಇತ್ತೀಚೆಗೆ ಸಾರ್ವಜನಿಕ ವ್ಯಕ್ತಿಗಳ ಬಗ್ಗೆ, ಸಂಸ್ಥೆಗಳ ಬಗ್ಗೆ ಅವಹೇಳನಕಾರಿಯಾಗಿ ಕಾಮೆಂಟ್ ಹಾಕುವುದು, ಆದಾದ ಬಳಿಕ ಕೇಸ್ ಹಾಕಿಸಿಕೊಂಡು ಪೊಲೀಸರಿಂದ ಬಂಧನಕ್ಕೊಳಗಾದ ಜನರು ಇದ್ದಾರೆ. ಚಿತ್ರನಟಿ ರಮ್ಯಾ ಹಾಗೂ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿರನ್ನು ಸೋಷಿಯಲ್ ಮೀಡಿಯಾಗಳಲ್ಲಿ ನಿಂದಿಸಿ ಅನೇಕರು ಈಗ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ. ಜೊತೆಗೆ ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಬೇರೆಯವರನ್ನು ನಿಂದಿಸುವುದನ್ನು ಕೆಟ್ಟ ಪ್ರವೃತ್ತಿಯಾಗಿ ಬೆಳೆಸಿಕೊಂಡಿದ್ದಾರೆ. ಅಂಥವರಿಗೆ ಪೊಲೀಸ್ ಇಲಾಖೆಯ ಈ ಎಚ್ಚರಿಕೆ ಅನ್ವಯವಾಗುತ್ತೆ.

 

https://x.com/chandratumkur/status/1962431981561745764?ref_src=twsrc%5Etfw%7Ctwcamp%5Etweetembed%7Ctwterm%5E1962431981561745764%7Ctwgr%5E2e84665bc93d3af93b5a31b9fedcda64da1526c5%7Ctwcon%5Es1_c10&ref_url=https%3A%2F%2Fnewsfirstlive.com%2Ftop-news%2Fpolice-department-warns-social-media-users-beware-of-police-cases-9774408

TAGGED:#PoliceDepartment #warns #socialmedia #users #banglore
Share This Article
Facebook Twitter Copy Link Print
Previous Article ಲಿವಿಂಗ್ ಟುಗೆದರ್ ನಲ್ಲಿದ್ದ ವಿಧವೆಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪಾಗಲ್ ಪ್ರೇಮಿ.!
Next Article Oatmeal for Diabetics: ಓಟ್ಸ್ ಸೇವನೆ ಮಧುಮೇಹಿಗಳಿಗೆ ಎಷ್ಟು ಉತ್ತಮ?

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?