Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Oatmeal for Diabetics: ಓಟ್ಸ್ ಸೇವನೆ ಮಧುಮೇಹಿಗಳಿಗೆ ಎಷ್ಟು ಉತ್ತಮ?
ಆರೋಗ್ಯ

Oatmeal for Diabetics: ಓಟ್ಸ್ ಸೇವನೆ ಮಧುಮೇಹಿಗಳಿಗೆ ಎಷ್ಟು ಉತ್ತಮ?

Share
1 Min Read
SHARE

newsics.com

ಪ್ರಪಂಚದಾದ್ಯಂತ ಹೆಚ್ಚಿನ ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ಇದು ಗ್ಲೂಕೋಸ್‌ನ್ನು ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದಿಸುತ್ತದೆ ಮತ್ತು ಸಾಕಷ್ಟು ಇನ್ಸುಲಿನ್‌ನ್ನು ಉತ್ಪಾದಿಸುತ್ತದೆ. ಹೀಗಾಗಿ ಈ ಸ್ಥಿತಿಯನ್ನು ಹೊಂದಿರುವ ಜನರು ಸಾಮಾನ್ಯವಾಗಿ ರಕ್ತದಲ್ಲಿ ಹೆಚ್ಚಿನ ಸಕ್ಕರೆ ಮಟ್ಟವನ್ನು ಹೊಂದಿರುತ್ತಾರೆ. ಅದು ಆರೋಗ್ಯಕ್ಕೆ ಹಾನಿಕಾರವಾಗುವುದರ ಜೊತೆಗೆ ಕೆಲವೊಮ್ಮೆ ಅವುಗಳು ದೇಹದ ಅಂಗಗಳ ಮೇಲು ಪ್ರತಿಕೂಲ ಪರಿಣಾಮವನ್ನು ಬೀರುತ್ತದೆ. ಸರಿಯಾದ ರೀತಿಯ ಜೀವನಶೈಲಿ ಮತ್ತು ಆರೋಗ್ಯಕರ ಆಹಾರ ಪದ್ಧತಿಯೊಂದಿಗೆ ಮಧುಮೆಹವನ್ನು ನಿಯಂತ್ರಿಸಬಹುದು. ಓಟ್‌ಮೀಲ್ ಮಧುಮೇಹಿಗಳಿಗೆ ಉತ್ತಮವಾದ ಆಹಾರವೇ ಎಂಬುದರ ಬಗ್ಗೆ ಹೇಳುತ್ತೇವೆ.

ಓಟ್‌ಮೀಲ್‌ನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಧನಾತ್ಮಕ ಪರಿಣಾಮ ಬೀರಬಹುದು ಎಂದು ಪೌಷ್ಟಿಕ ತಜ್ಞರು ಕಂಡುಕೊಂಡಿದ್ದಾರೆ. ಮಧುಮೇಹವನ್ನು ನಿಯಂತ್ರಿಸಲು ಓಟ್ಸ್ ಸಹಾಯ ಮಾಡುತ್ತದೆ ಎಂದು ಅಧ್ಯಯನಗಳು ಹೇಳುತ್ತವೆ. ಓಟ್ಸ್ ಕರಗುವ ಪೈಬರ್ ಅಂಶಗಳಿಂದ ಸಮೃದ್ಧವಾಗಿದೆ. ಇದು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

 

ಓಟ್ ಮೀಲ್ ನಮ್ಮ ಕರುಳಿನಿಂದ ನೇರವಾಗಿ ಹೀರಲ್ಪಡುವ ಬೀಟಾ-ಗ್ಲುಕನ್ ಎಂದು ಕರೆಯಲ್ಪಡುವ ಸಾಕಷ್ಟು ಕರಗುವ ಫೈಬರ್ ಅಂಶಗಳನ್ನು ಹೊಂದಿರುತ್ತದೆ. ಇದು ರಕ್ತ ಚಲನೆಗೆ ಗ್ಲೂಕೋಸ್‌ನ ನಿಧಾನಗತಿಯ ಬಿಡುಗಡೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.

ಓಟ್ಸ್​​​​ನಲ್ಲಿರುವ ಫೈಬರ್ ಅಂಶದಿಂದ ಉತ್ತಮವಾದ ಬ್ಯಾಕ್ಟೀರಿಯಾದ ಬೆಳವಣಿಗೆಯು ಆರೋಗ್ಯಕರ ಕರುಳನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಹೀಗಾಗಿ ಮಧುಮೇಹಿಗಳು ಪೋಷಕಾಂಶಗಳ ನಿಧಾನ ಮತ್ತು ಹೀರಿಕೊಳ್ಳುವಿಕೆಯನ್ನು ಅನುಭವಿಸಬಹುದು.

ಓಟ್ಸ್ ಕಾರ್ಬೋಹೈಡ್ರೇಟ್‌ಗಳು, ಪ್ರೋಟೀನ್ ಮತ್ತು ಫೈಬರ್‌ನಿಂದ ಸಮೃದ್ಧವಾಗಿದೆ. ಅದು ನಮ್ಮನ್ನು ಹೆಚ್ಚು ಕಾಲ ಹೊಟ್ಟೆ ತುಂಬಿರುವಂತೆ ಮಾಡುತ್ತದೆ. ಹೀಗಾಗಿ ನಾವು ಕಡಿಮೆ ತಿನ್ನುತ್ತೇವೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುವುದನ್ನು ತಡೆಯುತ್ತೇವೆ.

ಓಟ್ಸ್ ಮಧುಮೇಹಿಗಳ ಹೃದಯದ ಆರೋಗ್ಯಕ್ಕೆ ಅತ್ಯುತ್ತಮವಾಗಿದೆ ಮತ್ತು ದೇಹದಲ್ಲಿ ಕೊಲೆಸ್ಟ್ರಾಲ್‌ನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

TAGGED:#Oatmeal #Diabetics #helath #tips #benifits
Share This Article
Facebook Twitter Copy Link Print
Previous Article ಸೋಷಿಯಲ್ ಮೀಡಿಯಾ ಬಳಕೆದಾರರಿಗೆ ಪೊಲೀಸ್ ಇಲಾಖೆಯ ಎಚ್ಚರಿಕೆ
Next Article ಕೈಯಿಂದ ಕೆಳಗೆ ಬಿದ್ದ ಆಹಾರವನ್ನು ತಿನ್ನಬಾರದೆಂದು ಹೇಳೋದೇಕೆ?

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಲೈಫ್‌ಸ್ಟೈಲ್ಆರೋಗ್ಯ

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read
ಪ್ರಮುಖಆರೋಗ್ಯ

Onion Secret ದಿನಾಲೂ ಹಸಿ ಈರುಳ್ಳಿ ತಿನ್ನೋದು ಎಷ್ಟು ಸೇಫ್?

2 Min Read
ಪ್ರಮುಖಆರೋಗ್ಯ

ಮೊಬೈಲ್‌ನಲ್ಲಿ ಸದಾ ಸ್ಕ್ರೋಲಿಂಗ್ ಮಾಡುವುದರಿಂದ ಯುವಜನರಲ್ಲಿ ಟೆಕ್ಸ್ಟ್ ನೆಕ್ ಕಾಯಿಲೆ : ವೈದ್ಯರ ಎಚ್ಚರಿಕೆ

1 Min Read
ಪ್ರಮುಖಆರೋಗ್ಯ

ತಂಬಾಕು ಸೇವನೆ ಮಾಡುವ ಯುವ ಜನರಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್ ಅಪಾಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?