Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕೈಯಿಂದ ಕೆಳಗೆ ಬಿದ್ದ ಆಹಾರವನ್ನು ತಿನ್ನಬಾರದೆಂದು ಹೇಳೋದೇಕೆ?
ಪ್ರಮುಖಲೈಫ್‌ಸ್ಟೈಲ್

ಕೈಯಿಂದ ಕೆಳಗೆ ಬಿದ್ದ ಆಹಾರವನ್ನು ತಿನ್ನಬಾರದೆಂದು ಹೇಳೋದೇಕೆ?

Share
1 Min Read
SHARE

newsics.com

ಕೆಳಗೆ ಬಿದ್ದ ಆಹಾರ ತಿನ್ಬಾರ್ದು, ನೆಲದಲ್ಲಿ ಬಿದ್ದ ಆಹಾರಕ್ಕೆ ಬ್ರಹ್ಮ ರಾಕ್ಷಸರಂತಹ ದುಷ್ಟ ಶಕ್ತಿಗಳು ಆಕರ್ಷಿತವಾಗುತ್ತವೆ ಅಂತೆಲ್ಲಾ ಹಿರಿಯರು ಹೇಳುತ್ತಾರೆ. ಆದರೆ ಇದರ ಹಿಂದೆ ವೈಜ್ಞಾನಿಕ ಕಾರಣವೂ ಇದೆ.

ಹೌದು, ಆಹಾರ ಕೆಳಗೆ ಬಿದ್ದ ತಕ್ಷಣ ಧೂಳು, ಬ್ಯಾಕ್ಟೀರಿಯಾ ಮತ್ತು ಸೂಕ್ಷ್ಮಜೀವಿಗಳು ಅದಕ್ಕೆ ಅಂಟಿಕೊಳ್ಳುತ್ತವೆ. ನೆಲ ಎಷ್ಟೇ ಸ್ವಚ್ಛವಾಗಿದ್ದರೂ, ಸೂಕ್ಷ್ಮಜೀವಿಗಳು ನೆಲದಲ್ಲಿ ಯಾವಾಗಲೂ ಇದ್ದೇ ಇರುತ್ತವೆ. ಹೀಗಿರುವಾಗ ಅವುಗಳನ್ನು ತಿನ್ನುವುದರಿಂದ ಹೊಟ್ಟೆ ನೋವು, ವಾಂತಿ ಮತ್ತು ಅತಿಸಾರದಂತಹ ಕಾಯಿಲೆಗಳು ಉಂಟಾಗಬಹುದು.

ಇನ್ನೂ ಕೆಳಗೆ ಬಿದ್ದ ಆಹಾರವನ್ನು ಬ್ರಹ್ಮ ರಾಕ್ಷಸರು ತಿನ್ನುತ್ತಾರೆ ಎಂದು ಏಕೆ ಹೇಳುವುದೆಂದರೆ, ಮಕ್ಕಳು ಎಷ್ಟೇ ಹೇಳಿದರೂ ಕೆಳಗೆ ಬಿದ್ದ ಆಹಾರಗಳನ್ನು ಬಾಯಿಗೆ ಹಾಕಿಕೊಳ್ಳುತ್ತಾರೆ. ಹೀಗಿರುವಾಗ ದುಷ್ಟ ಶಕ್ತಿಯ ಕಥೆ ಹೇಳಿದರೆ ಖಂಡಿತವಾಗಿಯೂ ಮಕ್ಕಳು ಅದನ್ನು ತಿನ್ನಲು ಹೋಗುವುದಿಲ್ಲ. ಹಿರಿಯರು ಹೇಳುವ ಈ ಕಥೆಯ ಹಿಂದಿನ ಉದ್ದೇಶ ಆರೋಗ್ಯವನ್ನು ಕಾಪಾಡಿಕೊಳ್ಳುವುದಾಗಿದೆ.

Walking Benefits ಪ್ರತದಿನ ದಿನಕ್ಕೆ 30 ನಿಮಿಷ ನಡೆಯುವುದರಿಂದ ಈ ಎಲ್ಲಾ ಪ್ರಯೋಜನಗಳು ಇವೆ

TAGGED:Why do elders say not to eat food that falls from your hands?
Share This Article
Facebook Twitter Copy Link Print
Previous Article Oatmeal for Diabetics: ಓಟ್ಸ್ ಸೇವನೆ ಮಧುಮೇಹಿಗಳಿಗೆ ಎಷ್ಟು ಉತ್ತಮ?
Next Article ಕಿಚ್ಚ ರಾಜಕೀಯ ಎಂಟ್ರಿ ಬಗ್ಗೆ ಹೇಳಿದ್ದೇನು? ಪಾಲಿಟಿಕ್ಸ್​ಗೆ ಹೆಜ್ಜೆ ಇಡ್ತಾರಾ ಬಾದ್​ಷಾ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?