Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Kiccha Sudeep ಕಿಚ್ಚ ಸುದೀಪ್‌ ಬರ್ತ್​ಡೇ ಮುನ್ನಾ ದಿನವೇ K47 ಟೈಟಲ್, ಫಸ್ಟ್​ಲುಕ್ ಟೀಸರ್ ರಿಲೀಸ್
ಮನರಂಜನೆ

Kiccha Sudeep ಕಿಚ್ಚ ಸುದೀಪ್‌ ಬರ್ತ್​ಡೇ ಮುನ್ನಾ ದಿನವೇ K47 ಟೈಟಲ್, ಫಸ್ಟ್​ಲುಕ್ ಟೀಸರ್ ರಿಲೀಸ್

Share
1 Min Read
SHARE

ನಟ ಕಿಚ್ಚ ಸುದೀಪ್  ಅವರ ಸಿನಿಮಾ ಡಿಸೆಂಬರ್ 25ಕ್ಕೆ ರಿಲೀಸ್ ಆಗಲಿದೆ. ಸೆಪ್ಟೆಂಬರ್ 2ಕ್ಕೆ ನಟನ ಹುಟ್ಟಿದ ಹಬ್ಬ. ಈಗಾಗಲೇ ಕೆ47 ಎಂದು ಸಿನಿಮಾ ಅನೌನ್ಸ್ ಮಾಡಿದ್ದು ಇದೀಗ ಬರ್ತ್​ಡೇ  ಪ್ರಯುಕ್ತ ಸಿನಿಮಾದ ಟೈಟಲ್  ಹಾಗೂ ಫಸ್ಟ್ ಲುಕ್ ಟೀಸರ್ ಬಿಡುಗಡೆ ಮಾಡಲಾಗಿದೆ.

ಕಿಚ್ಚ ಸುದೀಪ್ ಅವರ ಸಿನಿಮಾಗೆ ಮಾರ್ಕ್ ಎಂದು ಹೆಸರಿಡಲಾಗಿದೆ. ಸಖತ್ ಮಾಸ್ ಅವತಾರದಲ್ಲಿ ಸುದೀಪ್ ಕಾಣಿಸಿಕೊಂಡಿದ್ದಾರೆ. ಕರ್ಲಿ ಹೇರ್, ಶಾರ್ಪ್ ಲುಕ್​​ನಲ್ಲಿ ಕಿಚ್ಚ ಕಾಣಿಸಿಕೊಂಡಿದ್ದಾರೆ. ವಿಶುವಲ್ಸ್ ನೋಡ್ತಾ ಇದ್ದರೆ ಇದು ಪಕ್ಕಾ ಮಾಸ್ ಮೂವಿ ಎನಿಸುವಂತಿದೆ.

ʼನಾವು ಅಂದುಕೊಂಡಂತೆ ವೇಗವಾಗಿ ಶೂಟಿಂಗ್ ಮಾಡುತ್ತಿದ್ದೇವೆ. ಈಗಾಗಲೇ ಸಿನಿಮಾದ ಶೇ. 60ರಷ್ಟು ಶೂಟ್ ಪೂರ್ಣಗೊಂಡಿದೆ. ಅಕ್ಟೋಬರ್ ವೇಳೆಗೆ ಸಿನಿಮಾದ ಚಿತ್ರೀಕರಣ ಪೂರ್ಣಗೊಳ್ಳಲಿದೆ. ನವೆಂಬರ್​​ನಲ್ಲಿ​ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯಲಿದ್ದು, ಇದಾದ ಬಳಿಕ ಅನೂಪ್‌ ಭಂಡಾರಿ ಜತೆಗಿನ ʼಬಿಲ್ಲ ರಂಗ ಬಾಷʼ ಸಿನಿಮಾದಲ್ಲಿ ತೊಡಗಿಕೊಳ್ಳಲಿದ್ದೇನೆ. ಕ್ರಿಸ್​ಮಸ್​ಗೆ ʼಕೆ 47ʼ ಬಂದೇ ಬರುತ್ತದೆ’’ ಎಂದು ಸುದೀಪ್ ಹೇಳಿದರು.

TAGGED:#Kiccha #Sudeep #KA47 #film #teasers
Share This Article
Facebook Twitter Copy Link Print
Previous Article ರಾಜ್ಯದ 1,275 ಸ್ಥಳಗಳನ್ನು ಪ್ರವಾಸಿ ತಾಣಗಳಾಗಿ ಘೋಷಿಸಿದ ಸರ್ಕಾರ
Next Article ಜವಳಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಸಾವು, ಹಲವರಿಗೆ ಗಾಯ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?