Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜವಳಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಸಾವು, ಹಲವರಿಗೆ ಗಾಯ
ದೇಶ

ಜವಳಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಸಾವು, ಹಲವರಿಗೆ ಗಾಯ

Share
0 Min Read
SHARE

newsics.com

ಸೂರತ್:  ಜವಳಿ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಇಬ್ಬರು ಸಾವನ್ನಪ್ಪಿದ್ದು, ಹಲವಾರು ಕಾರ್ಮಿಕರು ಗಾಯಗೊಂಡಿರುವ  ಗುಜರಾತ್‌ನ ಸೂರತ್‌ನ ಕಡೋದರದ ಜೋಲ್ವಾ ಪ್ರದೇಶದಲ್ಲಿರುವ ಸಂತೋಷ್ ಡೈಯಿಂಗ್ ಮಿಲ್‌ನಲ್ಲಿ ನಡೆದಿದೆ.

ಸ್ಫೋಟದ ನಂತರ ಆಕಾಶದಲ್ಲಿ ಕಪ್ಪು ಹೊಗೆಯ ಬೃಹತ್ ಮೋಡ ಹರಡಿದ್ದು, ಎತ್ತರದ ಜ್ವಾಲೆಗಳು ಗಾಳಿಯಲ್ಲಿ ಏರುತ್ತಿರುವುದು ಕಂಡುಬಂದಿದೆ.

ಘಟನೆಯ ನಂತರ, ಸೂರತ್ ಅಗ್ನಿಶಾಮಕ ಇಲಾಖೆ ಮತ್ತು ಸ್ಥಳೀಯ ಪೊಲೀಸರ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಗಾಯಾಳು ಕಾರ್ಮಿಕರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.

ಸಿಕ್ಕಿಬಿದ್ದ ಕಾರ್ಮಿಕರನ್ನು ಹೊರತೆಗೆಯಲು ಸಿಮೆಂಟ್ ಶೀಟ್ ಗಳನ್ನು ಒಡೆದಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

TAGGED:#Explosion #textile #factory #injured #Gujarat #dead
Share This Article
Facebook Twitter Copy Link Print
Previous Article Kiccha Sudeep ಕಿಚ್ಚ ಸುದೀಪ್‌ ಬರ್ತ್​ಡೇ ಮುನ್ನಾ ದಿನವೇ K47 ಟೈಟಲ್, ಫಸ್ಟ್​ಲುಕ್ ಟೀಸರ್ ರಿಲೀಸ್
Next Article ಜಪಾನ್, ಚೀನಾ ಪ್ರವಾಸ ಮುಗಿಸಿ ದೆಹಲಿಗೆ ಬಂದಿಳಿದ ಪ್ರಧಾನಿ ಮೋದಿ

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?