Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಬೆಳಿಗ್ಗೆ ಎದ್ದಾಗ ಮುಖ ಊದಿಕೊಂಡಿದ್ದರೆ ಜಸ್ಟ್ ಈ ರೀತಿ ಮಾಡಿ ಸಾಕು
ಆರೋಗ್ಯಲೈಫ್‌ಸ್ಟೈಲ್

ಬೆಳಿಗ್ಗೆ ಎದ್ದಾಗ ಮುಖ ಊದಿಕೊಂಡಿದ್ದರೆ ಜಸ್ಟ್ ಈ ರೀತಿ ಮಾಡಿ ಸಾಕು

Share
1 Min Read
SHARE

newsics.com

ಬೆಳಿಗ್ಗೆ ಎದ್ದಾಗ ಕೆಲವರ ಮುಖ ಊದಿಕೊಂಡಿರುತ್ತದೆ. ಒತ್ತಡದ ಕಾರಣ ನಿದ್ದೆ ಸರಿಯಾಗಿ ಬರದಿದ್ದಾಗ ಈ ರೀತಿಯಾಗುತ್ತದೆ. ಇದರಿಂದ ತುಂಬಾ ಮುಜುಗರಕ್ಕೊಳಗಾಗುತ್ತಾರೆ. ಅಂತಹ ಸಂದರ್ಭದಲ್ಲಿ ಈ ಮಾರ್ಗಗಳನ್ನು ಅನುಸರಿಸಿ.

ನಿರ್ಜಲೀಕರಣದಿಂದ ಈ ಸಮಸ್ಯೆ ಕಾಡುತ್ತದೆ. ದೇಹದ ಜೀವಕೋಶಗಳು ಮತ್ತು ಅಂಗಾಂಶಗಳು ನೀರನ್ನು ಹೀರಿಕೊಂಡು ಹಿಡಿದಿಟ್ಟುಕೊಳ್ಳುತ್ತದೆ.
ಇದು ಮುಖದ ಊತಗಳಿಗೆ ಕಾರಣವಾಗುತ್ತದೆ. ಸರಿಯಾಗಿ ನೀರನ್ನು ಸೇವಿಸಿದರೆ ಜೀವಕೋಶಗಳು ನೀರನ್ನು ಹೊರಹಾಕುತ್ತವೆ.
*ಮುಖಕ್ಕೆ ಮೊಸರಿನ ಫೇಸ್ ಪ್ಯಾಕ್ ಹಚ್ಚಿ. ಇದರಿಂದ ಊತವನ್ನು ಕಡಿಮೆ ಮಾಡಿ ಚರ್ಮ ಹೊಳೆಯುವಂತೆ ಮಾಡುತ್ತದೆ.
*ಈ ಸಮಸ್ಯೆಯನ್ನು ನಿವಾರಿಸಲು ಐಸ್ ಕ್ಯೂಬ್ ಗಳನ್ನು ಬಳಸಬಹುದು. ಬೆಳಿಗ್ಗೆ ಎದ್ದಾಗ ಮುಖ ಊದಿಕೊಂಡಿದ್ದರೆ ಐಸ್ ಕ್ಯೂಬ್ ನಿಂದ ಮಸಾಜ್ ಮಾಡಿ.
*ಮುಖ ಊದಿಕೊಂಡಾಗ ಕಚ್ಚಾ ಆಲೂಗಡ್ಡೆಯನ್ನು ಪೀಸ್ ಗಳನ್ನು ಮುಖಕ್ಕೆ ಉಜ್ಜಿಕೊಳ್ಳಿ. 15 ನಿಮಿಷ ಬಿಟ್ಟು ವಾಶ್ ಮಾಡಿ. ಇದರಿಂದ ಊತ ಕಡಿಮೆಯಾಗುತ್ತದೆ.
*ಸೋಡಿಯಂ ಅಧಿಕವಾದಾಗ ಮುಖದಲ್ಲಿ ಊತ ಕಂಡುಬರುತ್ತದೆ. ಹಾಗಾಗಿ ಸೋಡಿಯಂ ಆಹಾರ ಸೇವನೆಯನ್ನು ಕಡಿಮೆ ಮಾಡಲು ಪ್ರಯತ್ನಿಸಿ.

ಕೈಯಿಂದ ಕೆಳಗೆ ಬಿದ್ದ ಆಹಾರವನ್ನು ತಿನ್ನಬಾರದೆಂದು ಹೇಳೋದೇಕೆ?

TAGGED:If your face is swollen when you wake up in the morningjust do this.
Share This Article
Facebook Twitter Copy Link Print
Previous Article ಜಪಾನ್, ಚೀನಾ ಪ್ರವಾಸ ಮುಗಿಸಿ ದೆಹಲಿಗೆ ಬಂದಿಳಿದ ಪ್ರಧಾನಿ ಮೋದಿ
Next Article ಪುರುಷರ ವಿಶ್ವಕಪ್ ಟ್ರೋಫಿಗಿಂತಲೂ ಮಹಿಳೆಯರ ವಿಶ್ವಕಪ್ ಬಹುಮಾನ ಹಣ ದುಪ್ಪಟ್ಟು!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?