Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ತೂಕ ಇಳಿಸಿಕೊಳ್ಳಲು ಜಿಮ್‌ಗೆ ಹೋಗುತ್ತಿದ್ದೀರಾ? ಹಾಗಾದ್ರೆ ಎದ್ದ ತಕ್ಷಣ ಈ ರೀತಿ ಮಾಡಿ
ಆರೋಗ್ಯಲೈಫ್‌ಸ್ಟೈಲ್

ತೂಕ ಇಳಿಸಿಕೊಳ್ಳಲು ಜಿಮ್‌ಗೆ ಹೋಗುತ್ತಿದ್ದೀರಾ? ಹಾಗಾದ್ರೆ ಎದ್ದ ತಕ್ಷಣ ಈ ರೀತಿ ಮಾಡಿ

Share
2 Min Read
SHARE

newsics.com

ಅಂಜೂರ ನಮ್ಮ ದೇಹಕ್ಕೆ ಹಲವು ರೀತಿಯ ಪ್ರಯೋಜನಗಳನ್ನು ನೀಡುತ್ತದೆ ಮಾತ್ರವಲ್ಲ ಇದರಲ್ಲಿ ಪೋಷಕಾಂಶಗಳು ಸಮೃದ್ಧವಾಗಿದೆ.
ಇವುಗಳಲ್ಲಿರುವ ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳು ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.
ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ
ಅಂಜೂರವು ಪೊಟ್ಯಾಸಿಯಮ್‌ನಿಂದ ಸಮೃದ್ಧವಾಗಿದ್ದು ಇವುಗಳನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಅಂಜೂರದ ಹಣ್ಣು ಕ್ಲೋರೊಜೆನಿಕ್ ಆಮ್ಲವನ್ನು ಸಹ ಹೊಂದಿರುತ್ತದೆ, ಇದು ಕೂಡ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ ಎಂಬುದು ಹಲವಾರು ಅಧ್ಯಯನಗಳಿಂದ ಸಾಬೀತಾಗಿದೆ. ಹೆಚ್ಚುವರಿಯಾಗಿ, ನೆನೆಸಿದ ಅಂಜೂರದ ಹಣ್ಣುಗಳನ್ನು ಸೇವಿಸುವುದರಿಂದ ಟೈಪ್ -2 ಮಧುಮೇಹ, ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸಲು ಕೂಡ ಸಹಾಯ ಮಾಡುತ್ತದೆ.
ಮಲಬದ್ಧತೆಯನ್ನು ಕಡಿಮೆ ಮಾಡಲು ಸಹಕಾರಿ
ಅಂಜೂರವು ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದ್ದು ಮಲಬದ್ಧತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ. ಮಾತ್ರವಲ್ಲ ಕರುಳಿನ ಆರೋಗ್ಯ ಕಾಪಾಡಿಕೊಳ್ಳುವುದಕ್ಕೂ ಅಂಜೂರ ಸೇವನೆ ಮಾಡುವುದಕ್ಕೆ ಆರೋಗ್ಯ ತಜ್ಞರು ಶಿಫಾರಸು ಮಾಡುತ್ತಾರೆ. ಮಲಬದ್ಧತೆಯಿಂದ ಬಳಲುತ್ತಿರುವ ರೋಗಿಗಳು ನೆನೆಸಿದ ಅಂಜೂರವನ್ನು ತಿನ್ನುವುದರಿಂದ ಹೆಚ್ಚಿನ ಪ್ರಯೋಜನವನ್ನು ಪಡೆಯುತ್ತಾರೆ.
ತೂಕವನ್ನು ಕಡಿಮೆ ಮಾಡುತ್ತದೆ
ಇತ್ತೀಚಿನ ದಿನಗಳಲ್ಲಿ, ಅನೇಕರು ತೂಕ ಹೆಚ್ಚಾಗುವುದರ ಬಗ್ಗೆ ಹೆಚ್ಚು ಚಿಂತೆ ಮಾಡುತ್ತಾರೆ. ಅವರ ತೂಕ ಇಳಿಸಿಕೊಳ್ಳಲು ಜಿಮ್‌ಗೆ ಹೋಗುವುದರಿಂದ ಹಿಡಿದು ಆಹಾರ ಕ್ರಮವನ್ನು ಅನುಸರಿಸುವ ವರೆಗೆ ವಿವಿಧ ರೀತಿಯ ಪ್ರಯತ್ನಗಳನ್ನು ಮಾಡುತ್ತಾರೆ. ಆದರೆ ಇವುಗಳ ಬದಲು ಖಾಲಿ ಹೊಟ್ಟೆಯಲ್ಲಿ ನೆನೆಸಿದ ಅಂಜೂರದ ಹಣ್ಣುಗಳನ್ನು ತಿನ್ನುವುದರಿಂದ ಈ ಸಮಸ್ಯೆಗೆ ಸುಲಭವಾಗಿ ಪರಿಹಾರ ಪಡೆಯಬಹುದು.
ಮೂಳೆಗಳನ್ನು ಬಲಪಡಿಸುತ್ತದೆ
ಅಂಜೂರವು ಕ್ಯಾಲ್ಸಿಯಂ ಅಂಶಗಳಿಂದ ಸಮೃದ್ಧವಾಗಿದ್ದು, ಅಂಜೂರದ ಹಣ್ಣುಗಳ ಸೇವನೆಯು ಮೂಳೆಗಳನ್ನು ಆರೋಗ್ಯಕರವಾಗಿ ಮತ್ತು ಬಲವಾಗಿಡಲು ಸಹಾಯ ಮಾಡುತ್ತದೆ. ಮೂಳೆಗಳನ್ನು ಬಲಪಡಿಸಲು ಹಾಲು ಎಷ್ಟು ಪ್ರಯೋಜನಕಾರಿಯೋ ಅಷ್ಟೇ ಅಂಜೂರವು ಪ್ರಯೋಜನಕಾರಿಯಾಗಿದೆ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆನೆಸಿದ ಅಂಜೂರವನ್ನು ತಿನ್ನುವುದರಿಂದ ಮೂಳೆಗಳು ಬಲಗೊಳ್ಳುತ್ತವೆ.
ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ
ಅಂಜೂರ ಹಣ್ಣುಗಳಲ್ಲಿ ಉತ್ತಮ ಪ್ರಮಾಣದ ಪೊಟ್ಯಾಸಿಯಮ್ ಇರುತ್ತದೆ. ಇದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೆಚ್ಚುವರಿಯಾಗಿ, ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ, ಇದರಿಂದಾಗಿ ಹೃದಯ ಸಂಬಂಧಿ ಕಾಯಿಲೆಗಳು ಬರುವ ಅಪಾಯ ಕೂಡ ಕಡಿಮೆಯಾಗುತ್ತದೆ.

movie controversy ಬೆಂಗಳೂರು ಯುವತಿಯರು ಡಗಾರ್‌ಗಳಂತೆ, ಬೆಂಗ್ಳೂರಂದ್ರೆ ಪಾರ್ಟಿ, ಡ್ರಗ್ಸ್ ಅಷ್ಟೇ… ಹೊಸ ವಿವಾದ ಹುಟ್ಟುಹಾಕಿದ ಮಲಯಾಳಂ ಸಿನಿಮಾ

TAGGED:Are you going to the gym to lose weight? Then do this as soon as you wake up.
Share This Article
Facebook Twitter Copy Link Print
Previous Article ದರ್ಶನ್ ಗೆ ಬೆಂಗಳೂರು ಜೈಲಿನಿಂದ ಗೇಟ್ ಪಾಸ್ ಸಿಗುತ್ತಾ?
Next Article movie controversy ಬೆಂಗಳೂರು ಯುವತಿಯರು ಡಗಾರ್‌ಗಳಂತೆ, ಬೆಂಗ್ಳೂರಂದ್ರೆ ಪಾರ್ಟಿ, ಡ್ರಗ್ಸ್ ಅಷ್ಟೇ… ಹೊಸ ವಿವಾದ ಹುಟ್ಟುಹಾಕಿದ ಮಲಯಾಳಂ ಸಿನಿಮಾ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಲೈಫ್‌ಸ್ಟೈಲ್ಆರೋಗ್ಯ

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read
ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಲೈಫ್‌ಸ್ಟೈಲ್

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read
ಲೈಫ್‌ಸ್ಟೈಲ್

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?