Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೋಲ್ಕತ್ತಾಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ: ಸ್ವಲ್ಪದರಲ್ಲಿ ತಪ್ಪಿದ ಭಾರಿ ಅನಾಹುತ
ದೇಶ

ಕೋಲ್ಕತ್ತಾಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ: ಸ್ವಲ್ಪದರಲ್ಲಿ ತಪ್ಪಿದ ಭಾರಿ ಅನಾಹುತ

Share
0 Min Read
SHARE

newsics.com

ನಾಗ್ಪುರ: ಕೋಲ್ಕತ್ತಾಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿಯಾಗಿದ್ದು, ಭಾರಿ ಅನಾಹುತವೊಂದು  ತಪ್ಪಿದೆ. ವಿಮಾನ ನಾಗ್ಪುರಕ್ಕೆ ವಾಪಸ್ ಆಗಿದೆ.

160-165 ಪ್ರಯಾಣಿಕರಿದ್ದ 6E 812 ಇಂಡಿಗೋ ವಿಮಾನ ನಾಗ್ಪುರದಿಂದ ಕೋಲ್ಕತ್ತಾಗೆ ಹೊರಟಿತ್ತು. ವಿಮಾನ ಟೇಕ್ ಆಫ್ ಆದ ಕೆಲ ಸಮಯದಲ್ಲೇ ಹಕ್ಕಿಯೊಂದು ಡಿಕ್ಕಿ ಹೊಡೆದಿದೆ. ಮುಂಜಾಗೃತಾ ಕ್ರಮವಾಗಿ ಪೈಲಟ್ ವಿಮಾನವನ್ನು ನಾಗ್ಪುರಕ್ಕೆ ವಾಪಸ್ ತಂಡು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ್ದಾರೆ, ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ.

 

ಅಲ್ಲದೇ ವಿಮಾನ ಹಾರಾಟವನ್ನು ರದ್ದುಗೊಳಿಸಲಾಗಿದ್ದು, ಪ್ರಯಾಣಿಕರಿಗೆ ಬೇರೆ ವ್ಯವಸ್ಥೆ ಮಾಡಲಾಗಿದೆ.

TAGGED:#Bird #IndiGo #flight #Kolkata #nagapura
Share This Article
Facebook Twitter Copy Link Print
Previous Article Viral ಹೆರಿಗೆ ನೋವು ತಾಳಲಾರದೇ ಮಲಗಿರುವ ಮಡದಿಯ ಮೊಗದಲ್ಲಿ ನಗು ತರಿಸಲು ಡ್ಯಾನ್ಸ್ ಮಾಡಿದ ಪತಿ – ವೈರಲ್ ವಿಡಿಯೋ ನೋಡಿ
Next Article ಅಕ್ರಮ ಚಿನ್ನ ಸಾಗಣೆ ಕೇಸ್: 102.55 ಕೋಟಿ ರೂ .ದಂಡ ಪಾವತಿಸುವಂತೆ ನೋಟಿಸ್

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?