Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪಾಸ್ತಾ ತಿಂದು ಇಬ್ಬರು ಸಾವು, ಐವರ ಸ್ಥಿತಿ ಗಂಭೀರ
ದೇಶ

ಪಾಸ್ತಾ ತಿಂದು ಇಬ್ಬರು ಸಾವು, ಐವರ ಸ್ಥಿತಿ ಗಂಭೀರ

Share
1 Min Read
SHARE

newsics.com

ಬಿಹಾರ: ಪಾಸ್ತಾ ತಿಂದು ಇಬ್ಬರು ಸಾವನ್ನಪ್ಪಿದ್ದು, ಐವರ ಸ್ಥಿತಿ ಗಂಭೀರವಾಗಿರುವ ಘಟನೆ ಬಿಹಾರದ  ದಹಿವರ್ ಗ್ರಾಮದಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

ದಹಿವರ್ ಗ್ರಾಮದ ಕುಶ್ವಾಹ ಟೋಲಾ ನಿವಾಸಿ ಕಿಶುನ್ ಮಹಾತೋ ​​(35 ವರ್ಷ) ಅವರ ಅವಿಭಕ್ತ ಕುಟುಂಬವು 9 ಸದಸ್ಯರನ್ನು ಹೊಂದಿದೆ. ಸೋಮವಾರ ರಾತ್ರಿ ಇಬ್ಬರು ಸದಸ್ಯರನ್ನು ಹೊರತುಪಡಿಸಿ, ಮಕ್ಕಳು ಸೇರಿದಂತೆ ಏಳು ಮಂದಿ ಫಾಸ್ಟ್​​ಫುಡ್​​ ಸೆಂಟರ್​​ನಲ್ಲಿ ಪಾಸ್ತಾ ತಿಂದ ಬಳಿಕ ಅನಾರೋಗ್ಯ ಕಾಣಿಸಿಕೊಂಡಿದೆ.

ಎಲ್ಲರನ್ನೂ ಬಕ್ಸಾರ್ ಸದರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಕಿಶುನ್ ಮಹಾತೋ ​​ಮತ್ತು ಅವರ ಮಗ ಅಮಿತ್ (5 ವರ್ಷ) ಸಾವನ್ನಪ್ಪಿದರು. ಅವರ ಪತ್ನಿ ಮತ್ತು ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಐದು ಮಂದಿಯ ಆರೋಗ್ಯ ಗಂಭೀರವಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆಹಾರವು ಹೇಗೆ ವಿಷಕಾರಿಯಾಯಿತು ಎಂಬುದರ ಕುರಿತು ಪರಿಶೀಲಿಸಲಾಗುತ್ತಿದೆ.

TAGGED:#pasta #death #police #bihara #hospital
Share This Article
Facebook Twitter Copy Link Print
Previous Article ಅಕ್ರಮ ಚಿನ್ನ ಸಾಗಣೆ ಕೇಸ್: 102.55 ಕೋಟಿ ರೂ .ದಂಡ ಪಾವತಿಸುವಂತೆ ನೋಟಿಸ್
Next Article Hevay Rain ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ – ಕರಾವಳಿ ಪ್ರದೇಶಕ್ಕೆ ರೆಡ್‌ ಅಲರ್ಟ್‌ ಘೋಷಣೆ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?