Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Hevay Rain ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ – ಕರಾವಳಿ ಪ್ರದೇಶಕ್ಕೆ ರೆಡ್‌ ಅಲರ್ಟ್‌ ಘೋಷಣೆ
ಕರ್ನಾಟಕಪ್ರಮುಖ

Hevay Rain ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ – ಕರಾವಳಿ ಪ್ರದೇಶಕ್ಕೆ ರೆಡ್‌ ಅಲರ್ಟ್‌ ಘೋಷಣೆ

Share
0 Min Read
SHARE

newsics.com

ಬೆಂಗಳೂರು:  ಕರ್ನಾಟಕ ರಾಜ್ಯದಾದ್ಯಂತ ಸೆಪ್ಟೆಂಬರ್‌ 6ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಪ್ರದೇಶಗಳಲ್ಲಿ  ವರುಣಾರ್ಭಟ ಜೋರಾಗಿ ಇರಲಿದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಸಮುದ್ರಕ್ಕಿಳಿಯುವವರಿಗೆ ಅಪಾಯದ ಎಚ್ಚರಿಕೆ ನೀಡಲಾಗಿದೆ. ಯಾರೂ ಸಹ ಸಮುದ್ರ ತೀರಕ್ಕೆ ಹೋಗದಂತೆ ಆದೇಶ ಹೊರಡಿಸಿದೆ.

ಸೆಪ್ಟೆಂಬರ್‌ 5ರವರೆಗೆ ಉತ್ತರ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್‌ ಮತ್ತು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಸೆಪ್ಟೆಂಬರ್‌5ರವರೆಗೆ ಕರಾವಳಿ ಸುತ್ತಮುತ್ತಲಿನ ಪ್ರದೇಶಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರು ಸುತ್ತಮುತ್ತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

TAGGED:#Heavy #rain #alert #karavali #upadte #IMD
Share This Article
Facebook Twitter Copy Link Print
Previous Article ಪಾಸ್ತಾ ತಿಂದು ಇಬ್ಬರು ಸಾವು, ಐವರ ಸ್ಥಿತಿ ಗಂಭೀರ
Next Article 2020 Delhi Riots ದೆಹಲಿ ಗಲಭೆ ಕೇಸ್ : ಉಮರ್ ಖಾಲಿದ್, ಶಾರ್ಜೀಲ್ ಸೇರಿ 7 ಆರೋಪಿಗಳ ಜಾಮೀನು ಅರ್ಜಿ ವಜಾ.!

Popular Posts

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?