Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಳ್ಳಾರಿ ಜೈಲಿಗೆ ಶಿಫ್ಟ್​ ವಿಚಾರದಲ್ಲಿ ದರ್ಶನ್​ಗೆ ಹೆಚ್ಚಿದ ಟೆನ್ಷನ್
ಕರ್ನಾಟಕ

ಬಳ್ಳಾರಿ ಜೈಲಿಗೆ ಶಿಫ್ಟ್​ ವಿಚಾರದಲ್ಲಿ ದರ್ಶನ್​ಗೆ ಹೆಚ್ಚಿದ ಟೆನ್ಷನ್

Share
1 Min Read
SHARE

newsics.com

ಸುಪ್ರೀಂ ಕೋರ್ಟ್​ ತೀರ್ಪಿನ ಬಳಿಕ ದರ್ಶನ್ ಹಾಗೂ ಲಕ್ಷ್ಮಣ್, ಜಗದೀಶ್, ನಾಗರಾಜ್, ಪ್ರದೂಷ್ ಸೇರಿ ಈ ಪ್ರಕರಣದ ಕೆಲ ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದಾರೆ. ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಹಾಗೂ ಇತರೆ ಆರೋಪಿಗಳನ್ನ ಬೇರೆ ಜೈಲಿಗೆ ಹಾಕುವುದರ ಕುರಿತು ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ನಟ ದರ್ಶನ್​​ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್​ ಮಾಡುವ ವಿಚಾರ ಸದ್ಯ ಕುತೂಹಲ ಮೂಡಿಸಿದೆ. ಇವತ್ತು 64ನೇ ಸೆಷನ್​ ಕೋರ್ಟ್​ನಲ್ಲಿ ಬಳ್ಳಾರಿ ಜೈಲಿಗೆ ಶಿಫ್ಟ್​ ಸಂಬಂಧ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೀತು. ಆದ್ರೆ ವಿಚಾರಣೆ ಮುಂದೂಡಿಕೆ ಆಗಿರುವ ಕಾರಣ, ನಾಳೆ ಸಂಜೆವರೆಗೂ ಪರಪ್ಪನ ಅಗ್ರಹಾರದಲ್ಲೇ ದಾಸ ವಾಸ್ತವ್ಯ ಮಾಡಲಿದ್ದಾರೆ.

ಇವತ್ತು ನಟ ದರ್ಶನ್​ ಬಳ್ಳಾರಿ ಶಿಫ್ಟ್​ ವಿಚಾರವಾಗಿ ವಾದ- ಪ್ರತಿವಾದ ನಡೆದಿದ್ದು, ಪರಪ್ಪನ ಅಗ್ರಹಾರದ ಪಂಜರದಲ್ಲಿರುವ ದಾಸನಿಗೆ ಟೆನ್ಷನ್​ ಹೆಚ್ಚಾಗಿದೆ.

ಎಸ್​ಪಿಪಿ ಪ್ರಸನ್ನ ಕುಮಾರ್​ ವಾದ ಮಂಡಿಸಿ, ಆಡಳಿತಾತ್ಮಕ ದೃಷ್ಟಿಯಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡುವಂತೆ ಮನವಿ ಮಾಡಿದ್ದಾರೆ.

 

TAGGED:#actor #darshn #renukaswamy #shift #Bellary #Jail
Share This Article
Facebook Twitter Copy Link Print
Previous Article ಕಿಚ್ಚ ಸುದೀಪ್ ಹುಟ್ಟುಹಬ್ಬದಂದು ಬಿಗ್ ಬಾಸ್ ಪ್ರೊಮೋ ರಿಲೀಸ್
Next Article Repeated earthquakes in Afghanistan ಅಫ್ಘಾನ್‌ನಲ್ಲಿ ಪದೇಪದೆ ಭೂಕಂಪ: 1400ಕ್ಕೂ ಹೆಚ್ಚು ಜನ ಸಾವು, 3,500 ಮಂದಿಗೆ ಗಾಯ

Popular Posts

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?