Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Repeated earthquakes in Afghanistan ಅಫ್ಘಾನ್‌ನಲ್ಲಿ ಪದೇಪದೆ ಭೂಕಂಪ: 1400ಕ್ಕೂ ಹೆಚ್ಚು ಜನ ಸಾವು, 3,500 ಮಂದಿಗೆ ಗಾಯ
ಪ್ರಮುಖವಿದೇಶ

Repeated earthquakes in Afghanistan ಅಫ್ಘಾನ್‌ನಲ್ಲಿ ಪದೇಪದೆ ಭೂಕಂಪ: 1400ಕ್ಕೂ ಹೆಚ್ಚು ಜನ ಸಾವು, 3,500 ಮಂದಿಗೆ ಗಾಯ

Share
1 Min Read
SHARE

newsics.com

ಅಫ್ಘಾನಿಸ್ತಾನ: ಮಾರಕ ಭೂಕಂಪನದ ನಂತರ ಅಫ್ಘಾನಿಸ್ತಾನದಲ್ಲಿ ಮತ್ತೆ 5.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ಈವರೆಗೆ 1400 ಜನರು ಮೃತಪಟ್ಟಿದ್ದಾರೆ.

ಉತ್ತರ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಕನಿಷ್ಠ 1,400 ಜನರು ಮೃತಪಟ್ಟು, ವ್ಯಾಪಕ ಹಾನಿ ಸಂಭವಿಸಿದ ಒಂದು ದಿನದ ನಂತರ ಅಂದರೆ ಮಂಗಳವಾರ ಬೆಳಗ್ಗೆ ಈ ಭೂಕಂಪಗಳು ಸಂಭವಿಸಿವೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಭಾನುವಾರ ತಡರಾತ್ರಿ ಹಲವಾರು ಪ್ರಾಂತ್ಯಗಳಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದ್ದು, ಗ್ರಾಮಗಳು ನೆಲಸಮವಾಗಿವೆ. ಮಣ್ಣಿನ ಇಟ್ಟಿಗೆಗಳು ಮತ್ತು ಮರದಿಂದ ನಿರ್ಮಿಸಲಾದ ಮನೆಗಳ ಅವಶೇಷಗಳ ಅಡಿಯಲ್ಲಿ ಜನರು ಸಿಲುಕಿಕೊಂಡಿದ್ದಾರೆ ಎಂದು ವರದಿಗಳು ಹೇಳಿವೆ‌.

ತಾಲಿಬಾನ್ ಸರ್ಕಾರದ ಮುಖ್ಯ ವಕ್ತಾರ ಜಬಿಹುಲ್ಲಾ ಮುಜಾಹಿದ್ ಮಂಗಳವಾರ ಎಕ್ಸ್‌ನಲ್ಲಿ ತೀವ್ರ ಹಾನಿಗೊಳಗಾದ ಕುನಾರ್ ಪ್ರಾಂತ್ಯದಲ್ಲಿ ಮಾತ್ರ 1,411 ಜನರು ಸಾವನ್ನಪ್ಪಿದ್ದಾರೆ ಮತ್ತು 3,124 ಜನರು ಗಾಯಗೊಂಡಿದ್ದಾರೆ ಎಂದು ಹೇಳಿದ್ದರು.

ಯುಎಸ್‌ಜಿಎಸ್ ಪ್ರಕಾರ, ಭಾನುವಾರ ರಾತ್ರಿ ಸಂಭವಿಸಿದ ಭೂಕಂಪದ ಕೇಂದ್ರಬಿಂದು ಜಲಾಲಾಬಾದ್‌ನಿಂದ ಸುಮಾರು 27 ಕಿಲೋಮೀಟರ್ (17 ಮೈಲು) ದೂರದಲ್ಲಿದ್ದು, ಭೂಮಿಯ ಮೇಲ್ಮೈನಿಂದ ಕೇವಲ ಎಂಟು ಕಿಲೋಮೀಟರ್ ಕೆಳಗೆ ಅಪ್ಪಳಿಸಿದೆ.

ಬಳ್ಳಾರಿ ಜೈಲಿಗೆ ಶಿಫ್ಟ್​ ವಿಚಾರದಲ್ಲಿ ದರ್ಶನ್​ಗೆ ಹೆಚ್ಚಿದ ಟೆನ್ಷನ್

ಕಿಚ್ಚ ಸುದೀಪ್ ಹುಟ್ಟುಹಬ್ಬದಂದು ಬಿಗ್ ಬಾಸ್ ಪ್ರೊಮೋ ರಿಲೀಸ್

TAGGED:3500 injuredRepeated earthquakes in Afghanistan: More than 1400 people killed
Share This Article
Facebook Twitter Copy Link Print
Previous Article ಬಳ್ಳಾರಿ ಜೈಲಿಗೆ ಶಿಫ್ಟ್​ ವಿಚಾರದಲ್ಲಿ ದರ್ಶನ್​ಗೆ ಹೆಚ್ಚಿದ ಟೆನ್ಷನ್
Next Article Goldman in Tumkur ತುಮಕೂರಲ್ಲೂ ಅದೇ ಸನ್ನಿ, ಮೈತುಂಬ ಬರೀ ಗೋಲ್ಡ್!

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?