Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Pomegranate: ದಾಳಿಂಬೆ ಸಿಪ್ಪೆ ಬಿಸಾಡಿದರೆ, ನಿಮಗೆ ಲಾಸ್ ನೋಡಿ
ಆರೋಗ್ಯ

Pomegranate: ದಾಳಿಂಬೆ ಸಿಪ್ಪೆ ಬಿಸಾಡಿದರೆ, ನಿಮಗೆ ಲಾಸ್ ನೋಡಿ

Share
1 Min Read
SHARE

newsics.com

ದಾಳಿಂಬೆ ಜೊತೆಗೆ ದಾಳಿಂಬೆ ಸಿಪ್ಪೆಯು ಕೂಡ ವಿವಿಧ ರೀತಿಯ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ದಾಳಿಂಬೆ ಸಿಪ್ಪೆಯ ಚಹಾ ಆರೋಗ್ಯಕ್ಕೆ ಹಲವು ಅನುಕೂಲಗಳನ್ನು ನೀಡುತ್ತದೆ. ಇಷ್ಟು ದಿನ ನೀವೆಲ್ಲರೂ ದಾಳಿಂಬೆ ಸಿಪ್ಪೆಯನ್ನು ಎಸೆದಿರುತ್ತೀರಿ. ಇನ್ಮುಂದೆ ಆ ತಪ್ಪನ್ನು ಮಾಡದಿರಿ. ಏಕೆಂದರೆ ದಾಳಿಯಿಂದ ಅನೇಕ ಆರೋಗ್ಯಕಾರಿ ಪ್ರಯೋಜನಗಳನ್ನು ಪಡೆಯಬಹುದಾಗಿದೆ.

ಸಾಮಾನ್ಯವಾಗಿ ಮಹಿಳೆಯರಲ್ಲಿ ಋತುಸ್ರಾವದ ವೇಳೆ ಅಸಹನೀಯ ನೋವು ಕಂಡು ಬರುತ್ತದೆ. ಇಂತಹ ಸಮಯದಲ್ಲಿ ದಾಳಿಂಬೆಯ ಒಣ ಸಿಪ್ಪೆಯನ್ನು ಪುಡಿ ಮಾಡಿ ಮತ್ತು ಒಂದು ಚಮಚ ನೀರಿನಲ್ಲಿ ಹಾಕಿ ಕುಡಿಯಿರಿ. ಇದು ರಕ್ತಸ್ರಾವವನ್ನು ಕಡಿಮೆ ಮಾಡುತ್ತದೆ, ಹಾಗೆಯೇ ಹೊಟ್ಟೆ ನೋವಿಗೂ ಪರಿಹಾರ ನೀಡುತ್ತದೆ.

ಪೈಲ್ಸ್ ಸಂಬಂಧಿ ತೊಂದರೆಗಳಿದ್ದರೆ ದಾಳಿಂಬೆ ಸಿಪ್ಪೆ ಮತ್ತು ಬೆಲ್ಲವನ್ನು ಪುಡಿ ಮಾಡಿ, ಸಣ್ಣ ಮಾತ್ರೆಗಳನ್ನಾಗಿ ತಯಾರಿಸಿ. ಇದನ್ನು ಪ್ರತಿದಿನ ಸೇವಿಸುವುದರಿಂದ ಪೈಲ್ಸ್​ ರೋಗದಿಂದ ಮುಕ್ತಿ ಪಡೆಯಬಹುದು.

ದಾಳಿಂಬೆ ಸಿಪ್ಪೆಗಳು ಬಹಳಷ್ಟು ಫೈಬರ್ ಅನ್ನು ಹೊಂದಿರುತ್ತವೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡುತ್ತದೆ. ಅತಿಸಾರ, ಆಮ್ಲೀಯತೆ ಮತ್ತು ಹೊಟ್ಟೆ ನೋವಿನಂತಹ ಸಮಸ್ಯೆಗಳಿಗೆ ಪರಿಹಾರವನ್ನು ನೀಡುತ್ತದೆ.

ದಾಳಿಂಬೆ ಸಿಪ್ಪೆಗಳನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದಲ್ಲಿ ಸಂಗ್ರಹವಾದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಇದು ಯಕೃತ್ತು ಮತ್ತು ಮೂತ್ರಪಿಂಡಗಳನ್ನು ಶುದ್ಧೀಕರಿಸುತ್ತದೆ ಹಾಗೂ ರಕ್ತವನ್ನೂ ಶುದ್ಧೀಕರಿಸುತ್ತದೆ, ಇದು ನಿಮ್ಮ ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ ಮತ್ತು ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ

ಗಂಟಲು ಟಾನ್ಸಿಲ್, ಹೃದ್ರೋಗ, ಸುಕ್ಕುಗಳು, ಬಾಯಿಯ ದುರ್ವಾಸನೆ, ಕೆಮ್ಮು ಮತ್ತು ರಕ್ತಸ್ರಾವ ಮುಂತಾದ ಕಾಯಿಲೆಗಳನ್ನು ನಿವಾರಿಸಲು ದಾಳಿಂಬೆ ಸಿಪ್ಪೆ ಪ್ರಯೋಜನಕಾರಿಯಾಗಿದೆ.

 

ದಾಳಿಂಬೆ ಸಿಪ್ಪೆಯಲ್ಲಿ ಹೆಚ್ಚಿನ ಪ್ರಮಾಣದ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಇರುತ್ತವೆ, ಇದು ಚರ್ಮವನ್ನು ಸ್ವತಂತ್ರ ರಾಡಿಕಲ್‌ಗಳಿಂದ ರಕ್ಷಿಸುತ್ತದೆ. ಮುಖದ ಕಲೆಗಳು, ಸುಕ್ಕುಗಳು ಮತ್ತು ಮೊಡವೆಗಳನ್ನು ಕಡಿಮೆ ಮಾಡುವಲ್ಲಿ ಪರಿಣಾಮಕಾರಿಯಾಗಿದೆ.

 

TAGGED:#pomegranate #peel #fruits #helath #benifits
Share This Article
Facebook Twitter Copy Link Print
Previous Article ಪ್ರತಿ ಆರ್ಡರ್ ಮೇಲಿನ ಶುಲ್ಕ 12 ರೂ.ಗೆ ಹೆಚ್ಚಿಸಿದ ಝೊಮ್ಯಾಟೊ
Next Article ಬಾಡಿಗೆಗೆ ಮನೆ ಕೊಡುವ ಮನೆ ಮಾಲೀಕರಿಗೆ ಪೊಲೀಸರ 7 ಗೈಡ್​​ಲೈನ್ಸ್

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಆರೋಗ್ಯ

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?