Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೈ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಇ.ಡಿ ದಾಳಿ – ಆರು ಐಷಾರಾಮಿ ಕಾರುಗಳು ವಶಕ್ಕೆ
ಕರ್ನಾಟಕದೇಶ

ಕೈ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಇ.ಡಿ ದಾಳಿ – ಆರು ಐಷಾರಾಮಿ ಕಾರುಗಳು ವಶಕ್ಕೆ

Share
1 Min Read
SHARE

newsics.com

ಚಿತ್ರದುರ್ಗ: ವಿದೇಶಿ ಕರೆನ್ಸಿ ಹಾಗು ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಜಾರಿ ನಿರ್ದೇಶನಾಲಯ ವಶದಲ್ಲಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಇಡಿ ಅಧಿಕಾರಿಗಳು ಮತ್ತೆ  ದಾಳಿ ನಡೆಸಿದ್ದಾರೆ.ಅವರಿಗೆ ಸಂಬಂಧ ಪಟ್ಟ 6 ಕಾರುಗಳನ್ನ ಜಪ್ತಿ‌ಮಾಡಿದ್ದಾರೆ. ಈ ಮೂಲಕ ಆನ್ ಲೈನ್ ಬೆಟ್ಟಿಂಗ್ ಮತ್ತು ಅಕ್ರಮ ಹಣ ವರ್ಗಾವಣೆ ಕೇಸ್ ಹಿನ್ನೆಲೆಯಲ್ಲಿ ವೀರೇಂದ್ರ ಪಪ್ಪಿ ಅವರಿಗೆ ಶಾಕ್​ ಮೇಲೆ ಶಾಕ್​ ಹೊಡೆದಂತಾಗಿದೆ.

 

ಶಾಸಕ ಕೆ.ಸಿ. ವೀರೇಂದ್ರ ಹೇಳಿಕೆ ಆಧರಿಸಿ ಅವರ ಮನೆ ಮೇಲೆ ದಾಳಿ ನಡೆಸಿರುವ ಇ.ಡಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ. ಆರು ಕಾರುಗಳಲ್ಲಿ ಹತ್ತಕ್ಕೂ ಹೆಚ್ಚು ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅವರ ಮನೆಯಲ್ಲಿರುವ ಐಶಾರಾಮಿ ಕಾರುಗಳ ಬಗ್ಗೆ ಪರಿಶೀಲನೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಮನೆ ಮಾತ್ರವಲ್ಲದೇ ಶಾಸಕ ವೀರೇಂದ್ರ ಪಪ್ಪಿಯ ಬ್ಯಾಂಕ್ ಖಾತೆಗಳ ಬಗ್ಗೆಯೂ ಮಾಹಿತಿ ಸಂಗ್ರಹಿಸಿದ್ದಾರೆ.

ಚಳ್ಳಕೆರೆ ನಗರದ ಕೋಟೆಕ್ ಮಹೇಂದ್ರ ಬ್ಯಾಂಕ್ ಹಾಗೂ ಆಕ್ಸಿಸ್ ಬ್ಯಾಂಕ್‌ಗೆ ಇ.ಡಿ ಅಧಿಕಾರಿಗಳು ತೆರಳಿದ್ದರು. ಆ ಬ್ಯಾಂಕ್‌ನಲ್ಲಿ ವೀರೇಂದ್ರ ಪಪ್ಪಿ ಹಾಗೂ ಅವರ ಕುಟುಂಬ ಸದಸ್ಯರ ಹಣ ವರ್ಗಾವಣೆ ಬಗ್ಗೆ ದಾಖಲೆಯನ್ನು ಕೂಡ ಕಲೆ ಹಾಕಿದ್ದು, 17 ಬ್ಯಾಂಕ್ ಖಾತೆಗಳ ಮೂಲಕ ಆಗಿರುವ ಹಣಕಾಸು ವರ್ಗಾವಣೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಜೊತೆಗೆ ಬೆಟ್ಟಿಂಗ್ ಆಪ್‌ಗಳ ಮೂಲಕ ಗಳಿಸಿದ ಹಣವನ್ನು ಈ ಬ್ಯಾಂಕ್ ಖಾತೆಗಳ ಮೂಲಕ ವರ್ಗಾವಣೆ ಮಾಡುವ ಮೂಲಕ ಅಕ್ರಮ ವ್ಯವಹಾರ ನಡೆಸಿದ್ದಾರೆಯೇ ಎಂಬುದರ ಬಗ್ಗೆಯೂ ತನಿಖೆ ನಡೆಸಿದ್ದಾರೆ

TAGGED:#ED #raids #Congress #MLA #VeerendraPappi #house #cars #seized
Share This Article
Facebook Twitter Copy Link Print
Previous Article ಬಾಡಿಗೆಗೆ ಮನೆ ಕೊಡುವ ಮನೆ ಮಾಲೀಕರಿಗೆ ಪೊಲೀಸರ 7 ಗೈಡ್​​ಲೈನ್ಸ್
Next Article Gunfire in Bhimatheera ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು: ಗ್ರಾಪಂ ಅಧ್ಯಕ್ಷ ದಾರುಣ ಸಾ*ವು

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?